Month: August 2022

ಬೆಳ್ಳಿತೆರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್

ಇಂದು ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ನೆಚ್ಚಿನ ನಾಯಕನ ಹುಟ್ಟು…

Public TV

ರಾಜಕೀಯ ಪಕ್ಷಗಳಿಗೆ ಮೂಗುದಾರ ಹಾಕಲು ಸುಪ್ರೀಂ ಸಿದ್ಧತೆ – ಉಚಿತ ಕೊಡುಗೆಗಳ ನಿಯಂತ್ರಣಕ್ಕೆ ಸಮಿತಿ ರಚಿಸಲು ಒಲವು

ನವದೆಹಲಿ: ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ನೀಡುವ ಉಚಿತ ಕೊಡುಗೆಗಳನ್ನು ಹೇಗೆ ನಿಯಂತ್ರಿಸಬೇಕು ಎಂಬುದರ ಕುರಿತು…

Public TV

ಸಿದ್ದರಾಮೋತ್ಸವ ಹೌಸ್ ಫುಲ್- ಸಿದ್ದರಾಮಯ್ಯ ಬಗ್ಗೆ ಹಾಡಿಗೆ ಕಂಬಳಿ ಬೀಸಿ ಡ್ಯಾನ್ಸ್ ಮಾಡಿದ ಅಭಿಮಾನಿಗಳು

ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಒಂದು ತಿಂಗಳಿಂದ ಭಾರೀ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಇಂದು…

Public TV

ಉಪರಾಷ್ಟ್ರಪತಿ ಚುನಾವಣೆ – NDA ಅಭ್ಯರ್ಥಿಗೆ BSP ಬೆಂಬಲ

ಲಕ್ನೋ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡಿದ್ದ ಬಿಎಸ್‌ಪಿ ಈಗ ಉಪರಾಷ್ಟ್ರಪತಿ…

Public TV

ರಾಹುಲ್ ಗಾಂಧಿಗೆ ವಿಭೂತಿ ಹಚ್ಚಿ ಮುರುಘಾಶ್ರೀಗಳಿಂದ ಲಿಂಗಧಾರಣೆ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲಿಂಗಧಾರಣೆ…

Public TV

ಈ ಒಂದು ಸಣ್ಣ ತಪ್ಪಿನಿಂದ ಚಿನ್ನದ ಪದಕ ಕೈತಪ್ಪಿತು – ಪಿ.ವಿ.ಸಿಂಧು ವಿಷಾದ

ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ನ ಗುಂಪು ಹಂತದ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಕೈಚೆಲ್ಲಿದ್ದ ಭಾರತ ಫೈನಲ್ಸ್‌ನಲ್ಲಿ ಮಲೇಷ್ಯಾ…

Public TV

ಶೋಭಿತಾ ಜೊತೆಗಿನ ಡೇಟಿಂಗ್ ವಿಚಾರಕ್ಕೆ ಕೊನೆಗೂ ಮೌನ ಮುರಿದ ನಾಗಚೈತನ್ಯ

ಸಮಂತಾ ಜೊತೆಗಿನ ಸಂಬಂಧಕ್ಕೆ ನಾಗಚೈತನ್ಯ ಫುಲ್ ಸ್ಟಾಪ್ ಇಟ್ಟ ಮೇಲೆ ನಟಿ ಶೋಭಿತಾ ಜತೆ ಡೇಟಿಂಗ್‌ನಲ್ಲಿದ್ದಾರೆ…

Public TV

ಬೆಂಗಳೂರಲ್ಲಿ ಜೀವನ ಮತ್ತಷ್ಟು ಕಷ್ಟ- ನಗರದಲ್ಲಿ ಮನೆ ಬಾಡಿಗೆ ಏರಿಕೆ..!

ಬೆಂಗಳೂರು: ಜನಸಾಮಾನ್ಯನಿಗೆ ಪದಾರ್ಥಗಳ ಬೆಲೆ ಏರಿಕೆ ಜೊತೆ ಜಿಎಸ್‍ಟಿ ಏಟು ಬಿತ್ತು ಅನ್ನೋವಾಗಲೇ ಇದೀಗ ಮತ್ತೊಂದು…

Public TV

30 ವರ್ಷಗಳ ನಂತರ ಕೋಡಿ ಹರಿದ ಕೆರೆಗೆ ಮೂವರು ಬಾಲಕರ ಬಲಿ

ಚಿಕ್ಕಬಳ್ಳಾಪುರ: ಧಾರಾಕಾರ ಮಳೆಯಿಂದ 30 ವರ್ಷಗಳ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೋಡೇಗಂಡ್ಲು ಗ್ರಾಮದ…

Public TV

ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ

ಉದಯ್ ಕೆ.ಮೆಹ್ತಾ ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ಹಾಗೂ ಧ್ರುವಸರ್ಜಾ ಕಾಂಬಿನೇಶನ್‌ನಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ದ್ವಿತೀಯ ಚಿತ್ರ ಮಾರ್ಟಿನ್…

Public TV