10 ವರ್ಷ ದುಡಿದು SUV ಕಾರು ಖರೀದಿಸಿದ ಅಭಿಮಾನಿ – ಆನಂದ್ ಮಹೀಂದ್ರಾ ಮೆಚ್ಚುಗೆ ಮಾತು
10 ವರ್ಷ ಕಟ್ಟಪಟ್ಟು ದುಡಿದು ಒಂದೊಂದು ರೂಪಾಯಿಯನ್ನು ಕೂಡಿ ಹಾಕಿ ಎಸ್‍ಯುವಿ ಕಾರು ಕಾರಿದಿಸಿದ ಅಭಿಮಾನಿಗೆ…
‘ಗಾಳಿಪಟ 2’ ಟ್ರೇಲರ್ ಮೂಲಕ ಮತ್ತೊಮ್ಮೆ ಗೆದ್ದ ಯೋಗರಾಜ್ ಭಟ್
ಯೋಗರಾಜ್ ಭಟ್ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಹಾಗೂ ಪವನ್ ಕುಮಾರ್ ನಾಯಕರಾಗಿ ಅಭಿನಯಿಸಿರುವ,…
ಅಲ್‌ಖೈದಾ ಮುಖ್ಯಸ್ಥನ ಹತ್ಯೆಗೆ ಬಳಸಿದ್ದು ಬ್ಲೇಡ್ ಬಾಂಬ್ – ಇದು ಸ್ಫೋಟಿಸಲ್ಲ, ಛಿದ್ರಿಸುತ್ತೆ!
ವಾಷಿಂಗ್ಟನ್: ಅಫ್ಘಾನಿಸ್ತಾನದ ಕಾಬೂಲ್‌ನ ತನ್ನ ಮನೆಯ ಬಾಲ್ಕನಿಯಲ್ಲಿ ನಿಂತಿದ್ದ ಝವಾಹಿರಿಯನ್ನು ಕೊಲ್ಲಲು ಅಮೆರಿಕ ಬಳಸಿದ ಕಪಣಿ…
ನಾಲ್ಕು ಭಾಷೆಗಳಲ್ಲಿ ರಿಲೀಸ್ ಆಯ್ತು ‘ವಿಜಯಾನಂದ’ ಟ್ರೈಲರ್
ಸಾರಿಗೆ ಕ್ಷೇತ್ರ, ಪತ್ರಿಕೋದ್ಯಮ, ಮಾಧ್ಯಮ ಹಾಗು ಹಲವಾರು ವಿಭಾಗಗಳಲ್ಲಿ ಪರಿಣತಿ ಹೊಂದಿರುವ ಆನಂದ ಸಂಕೇಶ್ವರ ಇದೀಗ…
ಬೆಂಗಳೂರಿನಲ್ಲಿ ರೋಡ್‍ಗಿಳಿದ ನಕಲಿ ಬಾಡಿಗೆ ಕಾರುಗಳು.!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಈಗ ಅಸಲಿ ವರ್ಸಸ್ ನಕಲಿ ಬಾಡಿಗೆ ವಾಹನಗಳ ಫೈಟ್ ತಾರಕಕ್ಕೇರಿದೆ. ಆಟೋ…
ಹರೀಶ್ ರಾಜ್ ಸಿನಿಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ: ಅಭಿಮಾನಿಗಳಿಗೆ ಋಣಿ ಎಂದ ನಟ
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25…
ಆರೋಗ್ಯ ಸಚಿವರಿಂದ ಛೀಮಾರಿ – ಪಂಜಾಬ್ ಮಾಜಿ ಸಿಎಂ ಅತ್ತಿಗೆ ರಾಜೀನಾಮೆ
ಚಂಡೀಗಢ: ಪಂಜಾಬ್‍ನ ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಮಜ್ರಾ ಅವರು ಇತ್ತೀಚೆಗೆ ರಾಜ್ಯದ ಹಿರಿಯ ಆರೋಗ್ಯ…
ಬೆಳಗಾವಿಯಲ್ಲಿ ಲಾರಿ ಹರಿದು 10 ವರ್ಷದ ಬಾಲಕ ದುರ್ಮರಣ- ರೊಚ್ಚಿಗೆದ್ದ ಜನ ಮಾಡಿದ್ದೇನು?
ಬೆಳಗಾವಿ: ಸರಕು ಸಾಗಣೆ ಮಾಡುತ್ತಿದ್ದ ಲಾರಿ ಹರಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಕೊಯಿನಾಡು ಬಳಿ ರಸ್ತೆಯಲ್ಲಿ ಬಿರುಕು : ಮಡಿಕೇರಿ – ಮಂಗಳೂರು ಸಂಪರ್ಕ ಕಡಿತ ಸಾಧ್ಯತೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ. ರಾಷ್ಟ್ರೀಯ…
ಮಿಡ್-ಡೇ ಮೀಲ್ ಯೋಜನೆಯಿಂದ 11 ಕೋಟಿ ರೂ. ವಸೂಲಿ – ಪ್ರಾಂಶುಪಾಲರ ವಿರುದ್ಧ ಆರೋಪ
ಲಕ್ನೋ: ಮಿಡ್-ಡೇ ಮೀಲ್(ಎಂಡಿಎಂ) ಯೋಜನೆಯ 11.46 ಕೋಟಿ ಹಣವನ್ನು ಸ್ವಾಧೀನಪಡಿಸಿಕೊಂಡ ಆರೋಪದ ಮೇಲೆ ಫಿರೋಜಾಬಾದ್‍ನ ಮೂಲ…