Month: August 2022

ಕಳ್ಳ ಸಿಕ್ಕಿಲ್ಲವೆಂದು ಪತ್ನಿಗೆ ಥರ್ಡ್ ಡಿಗ್ರಿ ಚಿತ್ರಹಿಂಸೆ – ಪೊಲೀಸ್ ಅಮಾನತು

ಲಕ್ನೋ: ಯುಪಿಯ ಹಮೀರ್‌ಪುರದಲ್ಲಿ ಮಹಿಳೆಯೊಬ್ಬರಿಗೆ ಥರ್ಡ್ ಡಿಗ್ರಿ ಚಿತ್ರಹಿಂಸೆ ನೀಡಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಹಮೀರ್‌ಪುರ…

Public TV

ಹೊಸ ಪ್ರಾಜೆಕ್ಟ್‌ಗಾಗಿ ಮತ್ತೆ ಒಂದಾದ ರಶ್ಮಿಕಾ ಮಂದಣ್ಣ- ವಿಕ್ಕಿ ಕೌಶಲ್

ಕೊಡಗಿನ ಬ್ಯೂಟಿ ರಶ್ಮಿಕಾ ಮಂದಣ್ಣ ದಕ್ಷಿಣದ ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಮಾತ್ರವಲ್ಲ, ಪ್ರತಿಷ್ಠಿತ…

Public TV

ಅಜ್ಜಂದಿರು ಬಳಸುವ ಪಟಾಪಟಿ ಚಡ್ಡಿಯ ಬೆಲೆ ಇಂಟರ್ನೆಟ್‍ನಲ್ಲಿ ಬರೋಬ್ಬರಿ 15,450 ರೂಪಾಯಿ!

ಹಿಂದಿನ ಕಾಲದಿಂದಲೂ ಹಳ್ಳಿ ಕಡೆಗಳಲ್ಲಿ ಹೆಚ್ಚಾಗಿ ಅಜ್ಜಂದಿರು ಪಟಾಪಟಿ ಚಡ್ಡಿ ಧರಿಸುವುದನ್ನು ನಾವು ನೋಡಿರುತ್ತೇವೆ. ಆದರೆ…

Public TV

ಈತನ ಹೊಟ್ಟೆಯಲ್ಲಿತ್ತು 1 ರೂಪಾಯಿಯ 63 ನಾಣ್ಯಗಳು – ಎಕ್ಸ್‌ರೇ ನೋಡಿ ವೈದ್ಯರೂ ಶಾಕ್

ಜೈಪುರ: ಮನುಷ್ಯರು ಹೊಟ್ಟೆಗೆ ಹಣ್ಣು, ತರಕಾರಿ, ಅನ್ನ ಮತ್ತು ಹೆಚ್ಚು ಆಧುನಿಕತೆಗೆ ಹೊಂದಿಕೊಡವರು ಪಿಜ್ಜಾ ಇನ್ನು…

Public TV

‘ಪೆಟ್ರೋಮ್ಯಾಕ್ಸ್’ ಸಿನಿಮಾ ಓಡುತ್ತಿದ್ದರೂ ಸೋಲೊಪ್ಪಿಕೊಂಡ ನಿರ್ದೇಶಕನ ನಡೆಗೆ ಮೆಚ್ಚುಗೆ ಮಹಾಪೂರ

ನೀರ್ ದೋಸೆ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಸ್ಯಾಂಡಲ್ ವುಡ್ ಗೆ ಕೊಟ್ಟಿರುವ ನಿರ್ದೇಶಕ ವಿಜಯ್…

Public TV

ನಿರ್ಮಾಣ ಹಂತದ ಆಂಜನೇಯನ ದೇಗುಲದ ಮುಂದೆಯೇ ಬಂದು ಪ್ರಾಣಬಿಟ್ಟ ಕೋತಿ!

ಬಾಗಲಕೋಟೆ: ಕೋತಿಯೊಂದು ನಿರ್ಮಾಣ ಹಂತದ ಹನುಮಾನ ದೇವಸ್ಥಾನದ ಮುಂದೆ ಬಂದು ಮೃತಪಟ್ಟ ಅಚ್ಚರಿಯ ಘಟನೆ ಬಾಗಲಕೋಟೆ…

Public TV

ಚಿತ್ರಾವತಿ ನದಿಯಲ್ಲಿ ಆಟೋ ಸಮೇತ ಕೊಚ್ಚಿ ಹೋದ ಚಾಲಕ

ಚಿಕ್ಕಬಳ್ಳಾಪುರ: ಚಿತ್ರಾವತಿ ನದಿಯ ಅಬ್ಬರಕ್ಕೆ ಆಟೋ ಸಮೇತ ಚಾಲಕ ಕೊಚ್ಚಿ ಹೋಗಿ ಮೃತಪಟ್ಟಿರುವ ದಾರುಣ ಘಟನೆ…

Public TV

ರಾಖಿ ಕಟ್ಟಿದ ಸಹೋದರಿಗೆ ಎಲೆಕ್ಟ್ರಿಕ್‌ ಸ್ಕೂಟರ್‌ ಗಿಫ್ಟ್‌ ಕೊಡಲು ಕಳ್ಳತನ ಮಾಡುತ್ತಿದ್ದ ಯುವಕನ ಬಂಧನ

ನವದೆಹಲಿ: ರಕ್ಷಾ ಬಂಧನದ ದಿನ ರಾಖಿ ಕಟ್ಟಿದ ಸಹೋದರಿಗೆ ಎಲೆಕ್ಟ್ರಿಕ್‌ ಸ್ಕೂಟರ್‌ನ್ನು ಉಡುಗೊರೆ ನೀಡಲು ಕಳ್ಳತನ…

Public TV

ಡಿವೋರ್ಸ್‌ ನಂತರ ಮತ್ತೆ ಒಟ್ಟಿಗೆ ನಟಿಸಲಿದ್ದಾರೆ ನಾಗಚೈತನ್ಯ- ಸಮಂತಾ

ಚಿತ್ರರಂಗದಲ್ಲಿ ತಮ್ಮ ಸಿನಿಮಾಗಳ ಮೂಲಕ ಬೆಸ್ಟ್ ಜೋಡಿಯಾಗಿ ಗಮನ ಸೆಳೆದಿರುವ ನಾಗಚೈತನ್ಯ ಮತ್ತು ಸಮಂತಾ ವೈಯಕ್ತಿಕ…

Public TV

ನಟ ಚಂದನ್ ಮೇಲೆ ಹಲ್ಲೆ ಪ್ರಕರಣ: ನಟ ಕೊಡುವ ಸ್ಪಷ್ಟನೆ ಏನು?

ತೆಲುಗಿನ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿ ಶೂಟಿಂಗ್ ವೇಳೆ ನಡೆದಿದೆ ಎನ್ನಲಾದ ಗಲಾಟೆಯ ವಿಡಿಯೋ ಇದೀಗ ಭಾರೀ…

Public TV