Month: August 2022

ದೆಹಲಿಗೆ ಹೊರಟ ಬಿಎಸ್‌ವೈ – ಇಂದು ಸಂಜೆ ಮೋದಿ ಭೇಟಿ

ಬೆಂಗಳೂರು: ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿದ ಬಳಿಕ ಮೊದಲ ಬಾರಿಗೆ ಮಾಜಿ ಸಿಎಂ…

Public TV

ಶಿವಮೊಗ್ಗ SDPI ಕಚೇರಿ ಮೇಲೆ ಪೊಲೀಸರ ದಾಳಿ – ಮಹತ್ವದ ದಾಖಲೆ ವಶಕ್ಕೆ

ಶಿವಮೊಗ್ಗ: ಕೆಲ ದಿನಗಳ ಹಿಂದೆ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್‌‌ ವಿಚಾರವಾಗಿ ನಡೆದ ಗಲಭೆ ಹಿನ್ನೆಲೆ ನಗರದ…

Public TV

ರಾಜ್ಯದ ಹಲವೆಡೆ ಇಂದು ಭಾರೀ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ಕಳೆದರೆಡು ದಿನಗಳಿಂದ ಬಿಟ್ಟು, ಬಿಟ್ಟು…

Public TV

ಉತ್ತರ ಪ್ರದೇಶ, ತ್ರಿಪುರ ಬಳಿಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

ಬೆಂಗಳೂರು: ಉತ್ತರ ಪ್ರದೇಶ, ತ್ರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಳಿಕ ಕರ್ನಾಟಕದಲ್ಲೂ ಬದಲಾವಣೆ ಬಹುತೇಕ ಖಚಿತ…

Public TV

ಹಾಡಹಗಲೇ ಬಾಲಕಿ ಕಿಡ್ನ್ಯಾಪ್‍ಗೆ ಯತ್ನ

ವಿಜಯಪುರ: ಹಾಡಹಗಲೇ 8 ವರ್ಷದ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೋರ್ವ ಕಿಡ್ನ್ಯಾಪ್ ಮಾಡಲು ಯತ್ನಿಸಿರುವ ಘಟನೆ ವಿಜಯಪುರದ…

Public TV

ಟೊಮೆಟೊ ಬಿರಿಯಾನಿ ಒಂದ್ಸಲ ಮಾಡಿ ನೋಡಿ

ಬಿರಿಯಾನಿ ತಿನ್ನಬೇಕು ಅಂತ ಹಲವರಿಗೆ ಆಗಾಗ ಅನ್ನಿಸುತ್ತಲೇ ಇರುತ್ತೆ. ಆದರೆ ಕೆಲವೊಮ್ಮೆ ನಾನ್‌ವೆಜ್ ತಿನ್ನಲು ಸಾಧ್ಯವಾಗದಂತಹ…

Public TV

ಅಕ್ಟೋಬರ್‌ ಎರಡನೇ ವಾರ 5G ಸೇವೆ ಆರಂಭ – 2030ರ ಒಳಗಡೆ ಭಾರತದಲ್ಲಿ 6G: ಮೋದಿ

ನವದೆಹಲಿ: ದೇಶದಲ್ಲಿ 5ಜಿ ಸೇವೆ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ ಎರಡನೇ ವಾರದಲ್ಲಿ 5ಜಿ ಸೇವೆ…

Public TV

ಶಿವಮೊಗ್ಗದ ಇಬ್ಬರು ರೌಡಿಶೀಟರ್‌ಗಳು ಗಡೀಪಾರು

ಶಿವಮೊಗ್ಗ: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಇಬ್ಬರು ರೌಡಿಶೀಟರ್‌ಗಳನ್ನು ಗಡೀಪಾರು ಮಾಡಲಾಗಿದೆ. ಕಾನೂನು…

Public TV

ಫಸ್ಟ್‌ ಟೈಂ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ

ನ್ಯೂಯಾರ್ಕ್: ಇದೇ ಮೊದಲ ಬಾರಿಗೆ ಭಾರತ ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಮತದಾನ ಮಾಡಿದೆ. ಉಕ್ರೇನ್‌ನ 31ನೇ…

Public TV

ದಿನ ಭವಿಷ್ಯ: 26-08-2022

ಪಂಚಾಂಗ: ಶ್ರೀ ಶುಭಕೃತನಾಮ ಸಂವತ್ಸರೆ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಚತುರ್ದಶಿ…

Public TV