ಕೇಂದ್ರ, ರಾಜ್ಯ ಸರ್ಕಾರಗಳು ಕನ್ನಡದ ಕತ್ತು ಹಿಸುಕುವ ಕೆಲಸ ಮಾಡುತ್ತಿವೆ: ಕುಮಾರಸ್ವಾಮಿ
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ(BJP)…
ನನಗೆ ಕಾಲು ನೋವಿರುವ ಕಾರಣ ಸದನದಲ್ಲಿ ಭಾಗವಹಿಸಿಲ್ಲ ಅಷ್ಟೇ: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ನನಗೆ ಕಾಲು ನೋವಿರುವ ಕಾರಣ ಭಾಗವಹಿಸಿಲ್ಲ ಅಷ್ಟೇ. ಇದರಲ್ಲಿ ಬೇರೆ ವಿಶೇಷ ಏನಿಲ್ಲ. ನೀವು…
ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿತ – 7 ಸಾವು, ಒಬ್ಬರ ಸ್ಥಿತಿ ಗಂಭೀರ
ಗಾಂಧೀನಗರ: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್(Lift) ಕುಸಿದು(Collapse) 7 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್‌ನ(Gujarat) ಅಹಮದಾಬಾದ್‌ನಲ್ಲಿ(Ahmedabad)…
ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಟೀಸರ್ ಬಿಡುಗಡೆಗೆ ದಿನಗಣನೆ: ಉಪ್ಪಿ ಬರ್ತಡೇಗೆ ‘ಕಬ್ಜ’ ಝಲಕ್
ಕೆಜಿಎಫ್ 2 ಸಿನಿಮಾದ ನಂತರ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ ತಯಾರಾಗಿದ್ದು, ಈಗಾಗಲೇ…
ಕೊಡವರ ಶಸ್ತ್ರಾಸ್ತ್ರ ಹಕ್ಕು ಉಲ್ಲೇಖ, ವಿಶ್ವಾದ್ಯಂತ ಮಾನ್ಯತೆ ಇರೋ ಹಿಜಬ್‌ಗೆ ಕರ್ನಾಟಕದಲ್ಲಿ ಅನುಮತಿ ಯಾಕಿಲ್ಲ: ಸುಪ್ರೀಂನಲ್ಲಿ ವಕೀಲರ ಪ್ರಶ್ನೆ
ನವದೆಹಲಿ:ವಿಶ್ವಾದ್ಯಂತ ಹಿಜಬ್‌ಗೆ(Hijab) ಮಾನ್ಯತೆ ಇದೆ, ಕರ್ನಾಟಕದಲ್ಲಿ(Karnataka) ಯಾಕಿಲ್ಲ? ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ ಎಂದು ಹಿಜಬ್…
ಉಮೇಶ್ ಕತ್ತಿ ಕುಟುಂಬಕ್ಕೆ ಸಚಿವ ಸ್ಥಾನ ನೀಡಲು ಅಭಿಮಾನಿಗಳ ಆಗ್ರಹ
ಚಿಕ್ಕೋಡಿ: ದಿವಂಗತ ಉಮೇಶ್ ಕತ್ತಿ (Umesh Katti) ಅವರ ಕುಟುಂಬಕ್ಕೆ (Family) ಸಚಿವ ಸ್ಥಾನ (Minister…
ಕಂದಕಕ್ಕೆ ಉರುಳಿದ ಮಿನಿಬಸ್ – 10 ಮಂದಿ ದುರ್ಮರಣ, 28 ಮಂದಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್ ಜಿಲ್ಲೆಯಲ್ಲಿ ಕಿಕ್ಕಿರಿದು ತುಂಬಿದ್ದ ಮಿನಿಬಸ್‌ವೊಂದು…
ಆಲಿಯಾ ಭಟ್ ಬೇಬಿ ಶವರ್ ಕಾರ್ಯಕ್ರಮಕ್ಕೆ ಡೇಟ್ ಫಿಕ್ಸ್
ಬಾಲಿವುಡ್ ಬ್ಯೂಟಿ ಆಲಿಯಾ ಭಟ್ (Alia Bhatt) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಡಬಲ್ ಸಂಭ್ರಮದ…
ರಾ..ರಾ.. ರಕ್ಕಮ್ಮಗೆ ಶುರುವಾಯ್ತು ಸಂಕಷ್ಟ – ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ
ನವದೆಹಲಿ: ಸುಕೇಶ್ ಚಂದ್ರಶೇಖರ್ (Sukesh Chandrashekar) ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ…
ಪಾಕಿಸ್ತಾನದ ಭೌತಶಾಸ್ತ್ರ ಪಠ್ಯದಲ್ಲಿ ಬಾಬರ್ ಅಜಮ್ ಕವರ್ ಡ್ರೈವ್ ಪ್ರಶ್ನೆ!
ಇಸ್ಲಾಮಾಬಾದ್: ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಅವರ ಕವರ್ ಡ್ರೈವ್ ಕುರಿತಾದ ಪ್ರಶ್ನೆಯೊಂದು ಭೌತಶಾಸ್ತ್ರ…