Month: September 2022

ದಿನಾಂಕದಿಂದಲೂ ಮೆಸೇಜ್‌ಗಳನ್ನು ಹುಡುಕುವ ಫೀಚರ್ ತರಲಿದೆಯಂತೆ ವಾಟ್ಸಪ್

ವಾಷಿಂಗ್ಟನ್: ಮೆಟಾ(Meta) ಮಾಲೀಕತ್ವದ ವಾಟ್ಸಪ್(WhatsApp) ತನ್ನ ಬಳಕೆದಾರರ ಅನುಭವವನ್ನು ಹೆಚ್ಚಿಸಲು ತನ್ನ ಫೀಚರ್‌ಗಳನ್ನು(Feature) ಒಂದಾದಮೇಲೊಂದರಂತೆ ಅಭಿವೃದ್ಧಿಪಡಿಸುತ್ತಲೇ…

Public TV

ಕ್ರಾಂತಿಕಾರಿ ಸಾಧು ಎಂದೇ ಹೆಸರಾಗಿದ್ದ ಸ್ವಾಮಿ ಸ್ವರೂಪಾನಂದ ಸರಸ್ವತಿ ನಿಧನ

ಭೋಪಾಲ್: ದ್ವಾರಕಾಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ (99) ಅವರು ಭಾನುವಾರ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ನಿಧನರಾದರು.…

Public TV

IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ಮೈಸೂರು: ಐಎಎಸ್ (IAS) ಅಧಿಕಾರಿ ರೋಹಿಣಿ ಸಿಂಧೂರಿ (Rohini sindhuri) ವಿರುದ್ಧ ಜೆಡಿಎಸ್ ಶಾಸಕ ಸಾ.ರಾ…

Public TV

ಕಾಫಿನಾಡು ಚಂದು ಇನ್ಸ್ಟಾಗ್ರಾಂ ಅಕೌಂಟ್ ಹ್ಯಾಕ್ ಆಗಿದ್ದಕ್ಕೆ ಫ್ಯಾನ್ಸ್ ಬೇಸರ

ಸೋಷಿಯಲ್ ಮೀಡಿಯಾದಲ್ಲಿ ಬರ್ತ್‌ಡೇ ವಿಶ್ ಹೇಳುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಕಲಾವಿದ ಕಾಫಿನಾಡು ಚಂದು(Coffenadu…

Public TV

ನ್ಯೂಯಾರ್ಕ್‌ನಲ್ಲಿ ಪೋಲಿಯೊ – ತುರ್ತು ಪರಿಸ್ಥಿತಿ ಘೋಷಣೆ

ವಾಷಿಂಗ್ಟನ್: ನಸ್ಸೌ ಕೌಂಟಿ ದ್ವೀಪದ ತ್ಯಾಜ್ಯದ ನೀರಿನ ಮಾದರಿಗಳಲ್ಲಿ ವೈರಸ್ ಕಂಡುಬಂದ ನಂತರ ನ್ಯೂಯಾರ್ಕ್ (New…

Public TV

ವಿಶ್ವವಿದ್ಯಾಲಯದ ಪರೀಕ್ಷೆ ಪ್ರವೇಶ ಪತ್ರದಲ್ಲಿ ಮೋದಿ, ಧೋನಿ ಫೋಟೋ – ತನಿಖೆಗೆ ಆದೇಶ

ಪಟ್ಟಾ: ಬಿಹಾರದ ದರ್ಭಾಂಗನಲ್ಲಿರುವ ಲಲಿತ್ ನಾರಾಯಣ್ ಮಿಥಿಲಾ ವಿಶ್ವವಿದ್ಯಾಲಯ (University) ವಿದ್ಯಾರ್ಥಿಗಳಿಗೆ ವಿತರಿಸಿದ ಪರೀಕ್ಷೆಯ ಪ್ರವೇಶ…

Public TV

ಆರ್ಟಿಕಲ್ 370ಯನ್ನು ಮತ್ತೆ ತರುವ ಭರವಸೆ ನಾನು ನೀಡಲ್ಲ: ಆಜಾದ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ(Jammu and Kashmir) 370 ನೇ ವಿಧಿಯನ್ನು(Article 370) ಮರುಸ್ಥಾಪಿಸುವ ಭರವಸೆಯನ್ನು…

Public TV

`ಐರಾವತ’ ನಟಿ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಪಾಕಿಸ್ತಾನಿ ಬೌಲರ್ ನಸೀಮ್ ಶಾ

ಬಾಲಿವುಡ್ ನಟಿ ಊರ್ವಶಿ ರೌಟೇಲಾ(Urvashi Rautela) ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಪಾಕಿಸ್ತಾನಿ ಬೌಲರ್ ನಸೀಮ್ ಶಾ(Nassem…

Public TV

ಹೊಟ್ಟೆನೋವೆಂದು ಖಾಸಗಿ ಕ್ಲಿನಿಕ್ ಸೇರಿದ ಮಹಿಳೆ – ಆಪರೇಷನ್ ನೆಪದಲ್ಲಿ ಎರಡೂ ಕಿಡ್ನಿ ಕದ್ದ ವೈದ್ಯರು

ಪಾಟ್ನಾ: ಹೊಟ್ಟೆನೋವೆಂದು ಚಿಕಿತ್ಸೆಗಾಗಿ ಖಾಸಗಿ ಕ್ಲಿನಿಕ್‌ಗೆ (Private Clinic) ದಾಖಲಾಗಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ (Opration) ಮಾಡುವ…

Public TV

ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್‌ – ಉದ್ಧವ್‌ ಬಣದ ಐವರು ಅರೆಸ್ಟ್‌, 40 ಮಂದಿ ವಿರುದ್ಧ FIR

ಮುಂಬೈ: ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿದ ಆರೋಪದಡಿ ಮಹಾರಾಷ್ಟ್ರದ (maharashtra) ಮಾಜಿ ಮುಖ್ಯಮಂತ್ರಿ ಉದ್ಧವ್‌…

Public TV