ಸಮವಸ್ತ್ರ ನಿರ್ಧಾರ ಶಿಕ್ಷಣ ಹಕ್ಕು ಉಲ್ಲಂಘನೆಯಲ್ಲ – ಹಿಜಬ್ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಅಭಿಪ್ರಾಯ
ನವದೆಹಲಿ: ಹಿಜಬ್ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಪ್ರಕರಣ. ಮಾತ್ರವಲ್ಲದೆ ದೇಶದಲ್ಲೂ ಈ ವಿಷಯ ಸದ್ದು ಮಾಡಿತ್ತು.…
ಹಾಸ್ಟೆಲ್‌ನಲ್ಲಿ ನಿದ್ರೆ ಬರುತ್ತಿಲ್ಲ ಅಂತ 19ರ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಭುವನೇಶ್ವರ: ಹಾಸ್ಟೆಲ್ ಕೊಠಡಿಯಲ್ಲಿ ತನಗೆ ಸರಿಯಾಗಿ ನಿದ್ರೆ ಬರುತ್ತಿಲ್ಲವೆಂದು 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ…
ಶಾಲೆಗೆ ಬಂದು ಮಕ್ಕಳೊಂದಿಗೆ ಆಟ ಆಡಿದ ಮರಿಯಾನೆ
ಚಾಮರಾಜನಗರ: ತಾಯಿಯಿಂದ ತಪ್ಪಿಸಿಕೊಂಡ ಆನೆ ಮರಿಯೊಂದು ಶಾಲೆಗೆ ಬಂದು ಮಕ್ಕಳೊಂದಿಗೆ ಆಟ ಆಡಿರುವ ಅಪರೂಪದ ಘಟನೆ…
ಸೋನು ಶ್ರೀನಿವಾಸ್ ಗೌಡಗೆ ಉರಿಸಲು ಜಯಶ್ರೀ ಕೆನ್ನೆಗೆ ಮುತ್ತಿಟ್ಟ ನಟ ರಾಕೇಶ್ ಅಡಿಗ
ಬಿಗ್ ಬಾಸ್ ಮನೆಯಲ್ಲಿ ಈವರೆಗೂ ಕೇವಲ ಬಾಯಿ ಮಾತಿನಲ್ಲೇ ಲವ್ವಿಡವ್ವಿ ವಿಷಯಗಳು ಬಂದು ಹೋಗುತ್ತಿದ್ದವು. ರಾಕೇಶ್…
ಮದ್ಯಪ್ರಿಯರಿಗೆ ಗುಡ್‌ನ್ಯೂಸ್- ವರ್ಷಾಂತ್ಯದ ವೇಳೆಗೆ 700 ಬಾರ್‌ಗಳು ಓಪನ್
ನವದೆಹಲಿ: 2021ರ ನವಂಬರ್ 17ರಲ್ಲಿ ಜಾರಿಗೆ ಬಂದ ಹೊಸ ಅಬಕಾರಿ ನೀತಿಯನ್ನು ರದ್ದುಗೊಳಿಸಿ ಹಳೆಯ ನೀತಿಯನ್ನೇ…
ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯಲ್ಲಿ ಭಾರೀ ಸ್ಫೋಟ- 20 ಸಾವು
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಬಳಿ ಸೋಮವಾರ ಭಾರೀ ಸ್ಫೋಟ ಸಂಭವಿಸಿದೆ.…
ನನ್ನನ್ನು ಬಂಧಿಸುವಂತೆ ಒತ್ತಡ ಹಾಕಿದ್ದಕ್ಕೆ ಸಿಬಿಐ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಮನೀಶ್ ಸಿಸೋಡಿಯಾ
ನವದೆಹಲಿ: ನನ್ನನ್ನು ಬಂಧಿಸುವಂತೆ ಒತ್ತಡ ಹಾಕಿದ್ದಕ್ಕೆ ಸಿಬಿಐ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸ್ಫೋಟಕ ಹೇಳಿಕೆಯನ್ನು…
ಬಿಸಿಸಿಐ ಶೀರ್ಷಿಕೆ ಪ್ರಾಯೋಜಕತ್ವ ಪಡೆದುಕೊಂಡ ಮಾಸ್ಟರ್ ಕಾರ್ಡ್
ಮುಂಬೈ: ಭಾರತದಲ್ಲಿ ನಡೆಯಲಿರುವ ದೇಸಿ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಮಾಸ್ಟರ್ ಕಾರ್ಡ್ ಟೀಂ ಇಂಡಿಯಾದ…
ಈ ಬಾರಿ ಲೈಂಗಿಕ ದೌರ್ಜನ್ಯ ಆರೋಪಕ್ಕಾಗಿ ನಟ, ನಿರ್ಮಾಪಕ ಕಮಲ್ ಆರ್ ಖಾನ್ ಬಂಧನ
ಅವಹೇಳನಕಾರಿ ಟ್ವಿಟ್ ಗೆ ಸಂಬಂಧಿಸಿದಂತೆ ಬಂಧನವಾಗಿದ್ದ ನಟ, ನಿರ್ಮಾಪಕ ಕಮಲ್ ಆರ್ ಖಾನ್ ಗೆ ಮತ್ತೊಂದು…
ಮಾಜಿ ಸಚಿವ ಪ್ರಭಾಕರ್ ರಾಣೆ ನಿಧನ
ಕಾರವಾರ: ಮಾಜಿ ಸಚಿವ ಪ್ರಭಾಕರ್ ರಾಣೆ (80) ಅವರು ಕಾರವಾರ ತಾಲೂಕಿನ ಸಿದ್ದರದ ತಮ್ಮ ನಿವಾಸದಲ್ಲಿ…