Month: October 2022

ಈ ಕ್ಷಣಕ್ಕೆ ನಾನು ಬಹಳ ದಿನದಿಂದ ಕಾಯುತ್ತಿದ್ದೆ: ಸೋನಿಯಾ ಗಾಂಧಿ

ನವದೆಹಲಿ: ಎಐಸಿಸಿ (AICC) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ (Congress Presidential Polls) ಹಿನ್ನೆಲೆ ಹಂಗಾಮಿ ಅಧ್ಯಕ್ಷೆ…

Public TV

ಮಳಲಿಯಲ್ಲಿರುವುದು ಮಂದಿರವೋ? ಮಸೀದಿಯೋ – ಇಂದು ತೀರ್ಪು ಪ್ರಕಟ ಸಾಧ್ಯತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಬಗೆಗಿನ ವಿವಾದಕ್ಕೆ(Malali Masjid Row) ಸಂಬಂಧಿಸಿದಂತೆ ಇಂದು…

Public TV

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯನ್ನು ಪತ್ನಿ, ಮಗಳು ಸೇರಿ ಕೊಲೆ ಮಾಡಿದ್ರು

ಚೆನ್ನೈ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯನ್ನು ಆತನ ಪತ್ನಿ (Wife) ಹಾಗೂ ಹಿರಿಯ ಮಗಳು (Daughter)…

Public TV

ಬಿಜೆಪಿ ಹವಾ ಕುಗ್ಗಿಸಲು ಕಾಂಗ್ರೆಸ್ ಯಾತ್ರೆ ಅಸ್ತ್ರ – ಮುಂದಿನ ಟಾರ್ಗೆಟ್ ಕರಾವಳಿ, ಮುಂಬೈ ಕರ್ನಾಟಕ

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ (Election)  ರಾಜಕೀಯ ಪಕ್ಷಗಳ ಚಟುವಟಿಕೆ ಈಗಿನಿಂದಲೇ ಗರಿಗೆದರಿವೆ. ಅದರಲ್ಲೂ ಕಾಂಗ್ರೆಸ್…

Public TV

ಗ್ರಾಮಗಳಿಗೆ ನುಗ್ಗಿತು ನೀರು – ಕೆರೆ ಕಟ್ಟೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕೆಂಕೆರೆ ಗ್ರಾಮದ (Kenkere) ಕೆರೆ (Lake) ಕಟ್ಟೆ ಒಡೆದು ಅಪಾರ…

Public TV

ಕಾಂತಾರ ದಾಖಲೆ : ಶನಿವಾರ ಒಂದೇ ದಿನ 15 ಕೋಟಿ ರೂ. ಗಳಿಕೆ

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ (Kantara) ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ.…

Public TV

ಧರ್ಮ ಕೀರ್ತಿರಾಜ್ ನಟನೆ ‘ವಸುಂಧರದೇವಿ’ ಚಿತ್ರದ ಟೀಸರ್ ಗೆ ಮೆಚ್ಚುಗೆ

ಧರ್ಮ ಕೀರ್ತಿರಾಜ್ ಹಾಗೂ ಸೋನುಗೌಡ ನಾಯಕ - ನಾಯಕಿಯಾಗಿ ನಟಿಸಿರುವ "ವಸುಂಧರದೇವಿ" (Vasundharadevi) ಚಿತ್ರದ ಟೀಸರ್…

Public TV

ಮುಸ್ಲಿಮರಲ್ಲೂ ಜಾತಿ ಪದ್ಧತಿ – ಪಿಂಜಾರ, ನದಾಫ್ ಉಪಜಾತಿಗೆ ವಿಶೇಷ ಮೀಸಲಾತಿ ಕೊಡಲು ಒತ್ತಾಯ

ತುಮಕೂರು: ಹಿಂದೂ ಧರ್ಮದಲ್ಲಿ ಮಾತ್ರ ಜಾತಿ ಪದ್ಧತಿ ಎನ್ನಲಾಗುತ್ತಿದ್ದರೂ, ಅದೇ ರೀತಿ ಇಸ್ಲಾಂ ಧರ್ಮದಲ್ಲೂ ಜಾತಿ-…

Public TV

ಸುಳ್ಳು ಪ್ರಕರಣ ದಾಖಲಿಸಿ, ನನ್ನನ್ನು ಬಂಧಿಸಲು ಮುಂದಾಗಿದ್ದಾರೆ: ಸಿಸೋಡಿಯಾ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರೀಯ ತನಿಖಾ ದಳ (CBI) ದೆಹಲಿಯ…

Public TV

ಡಾಲಿ ಧನಂಜಯ್ ಹೊಸ ಸಿನಿಮಾಗೆ ತಮಿಳು ನಟಿ ಪ್ರಿಯಾ ಭವಾನಿ ಶಂಕರ್ ನಾಯಕಿ

ಡಾಲಿ ಧನಂಜಯ್, ಸತ್ಯ ದೇವ್ (Satya Dev) ನಟನೆಯ ಕನ್ನಡ (Kannada) ಹಾಗೂ ತೆಲುಗು ಭಾಷೆಯಲ್ಲಿ…

Public TV