ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಭ್ಯ
ನವದೆಹಲಿ: ಭಾರತ ಔಷಧ ನಿಯಂತ್ರಕದಿಂದ ಕೋವಿಡ್ ವಿರೋಧಿ ಲಸಿಕೆ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಇನ್ಮುಂದೆ ಮಾರುಕಟ್ಟೆಯಲ್ಲಿ…
ನಿದ್ದೆಗಳಿಲ್ಲದ ರಾತ್ರಿ ಕಳೆಯಲು ಸಿದ್ಧರಾಗಿ – ಪ್ರಿಯಾಂಕಾಗೆ ಅನುಷ್ಕಾ ಶರ್ಮಾ ವಿಶ್
ಮುಂಬೈ: ನಿದ್ದೆಗಳಿಲ್ಲದ ರಾತ್ರಿಗಳನ್ನು ಕಳೆಯಲು ಸಿದ್ಧರಾಗಿ ಎಂದು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಪ್ರಿಯಾಂಕಾ…
ರಾಜ್ಯದಲ್ಲಿ ಇಂದು 185 ಓಮಿಕ್ರಾನ್ ಕೇಸ್ ಪತ್ತೆ – ಒಟ್ಟು ಪ್ರಕರಣಗಳ ಸಂಖ್ಯೆ 1,115ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾದೊಂದಿಗೆ ಓಮಿಕ್ರಾನ್ ಸೋಂಕು ಕೂಡ ತನ್ನ ಕದಂಬ ಬಾಹು ಚಾಚುತ್ತಿದೆ. ಇಂದು ರಾಜ್ಯದಲ್ಲಿ…
ರಮೇಶ್ ಜಾರಕಿಹೊಳಿ ಬಗ್ಗೆ ಸಹೋದರ ಸತೀಶ್ ಜಾರಕಿಹೊಳಿ ವ್ಯಂಗ್ಯ
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲಿಂದ ಮೇಲೆ ಹೊಸ ಹೊಸ ಬಾಂಬ್ ಒಗೆಯುತ್ತಿರುತ್ತಾರೆ ಎಂದು…
ಕಾಂಗ್ರೆಸ್ ನಾಯಕರಿಗೆ ಮುಸಲ್ಮಾನರೇ ಅಪ್ಪ-ಅಮ್ಮ: ನಾರಾಯಣಸಾ ಭಾಂಡಗೆ
ಬಾಗಲಕೋಟೆ: ಕಾಂಗ್ರೆಸ್‍ಗರಿಗೆ ಮುಸಲ್ಮಾನರೇ ಅಪ್ಪ-ಅಮ್ಮ, ಕಾಂಗ್ರೆಸ್ ಪಕ್ಷ ಮುಸಲ್ಮಾನರ ಪಕ್ಷ ಎಂದು ಸ್ವತಃ ಕಾಂಗ್ರೆಸ್ ಪಕ್ಷದ…
ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ರೈತ ಮುಖಂಡರಿಂದ ತಮಿಳುನಾಡಿನ ಸಿಎಂ ಭೇಟಿ
ಚೆನ್ನೈ: ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ, ಕೇರಳ ರಾಜ್ಯಗಳ ರೈತ ಮುಖಂಡರು ಇಂದು ತಮಿಳುನಾಡಿನ…
ನಾಪತ್ತೆಯಾಗಿದ್ದ ಅರುಣಾಚಲ ಪ್ರದೇಶದ ಯುವಕನನ್ನು ಬಿಡುಗಡೆ ಮಾಡಿದ ಚೀನಾ
ನವದೆಹಲಿ: ಅರುಣಾಚಲ ಪ್ರದೇಶದ ಮಿರಮ್ ತಾರೋನ್‍ನಿಂದ ಕಾಣೆಯಾಗಿದ್ದ ಯುವಕನನ್ನು ಚೀನಾ ಭಾರತ ಸೇನೆಗೆ ಹಸ್ತಾಂತರಿಸಿದೆ ಎಂದು…
ಭಟ್ಕಳದಲ್ಲಿ ಪಾಕಿಸ್ತಾನಿ ಮಹಿಳೆಗೆ ಆಧಾರ್ ಕಾರ್ಡ್ – ಚುನಾವಣೆ ಆಯೋಗದಿಂದ 100ಕ್ಕೂ ಹೆಚ್ಚು ಅರ್ಜಿಗಳು ವಜಾ
ಕಾರವಾರ: ಕಳೆದ 2021, ಜೂನ್ ತಿಂಗಳಿನಲ್ಲಿ ಬೆಳಕಿಗೆ ಬಂದ ಪಾಕಿಸ್ತಾನಿ ಮಹಿಳೆ ಭಟ್ಕಳದಲ್ಲಿ ಆಧಾರ್ ಕಾರ್ಡ್,…
ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣು
ಚಿಕ್ಕಬಳ್ಳಾಪುರ: ಅನಾರೋಗ್ಯದಿಂದ ಪತ್ನಿ ಮೃತಳಾದ ಹಿನ್ನೆಲೆ ಮನನೊಂದ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮನಕಲುಕುವ ಘಟನೆ…
17ನೇ ಶತಮಾನದ ಬನ್ಸಿಲಾಲ್‌ಪೇಟೆಯ ಮೆಟ್ಟಿಲು ಬಾವಿ ಮರುಸ್ಥಾಪನೆ
ಹೈದರಾಬಾದ್: 17ನೇ ಶತಮಾನದಲ್ಲಿ ನಿರ್ಮಾಣವಾಗಿರುವ ಬನ್ಸಿಲಾಲ್‌ಪೇಟೆ ಮೆಟ್ಟಿಲು ಬಾವಿಯನ್ನು ಮರು ಸ್ಥಾಪಿಸಲಾಗುತ್ತಿದ್ದು, ಈ ವರ್ಷದ ಸ್ವಾತಂತ್ರ್ಯ…










