ಬೆಂಗ್ಳೂರಲ್ಲಿ ಕೊರೊನಾ ಇಳಿಕೆ 17,266 ಕೇಸ್ – ಒಟ್ಟು 42,470 ಪಾಸಿಟಿವ್, 26 ಸಾವು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಏರಿಳಿತ ಮುಂದುವರಿದಿದೆ. ಇಂದು ಒಟ್ಟು 42,470 ಕೇಸ್…
ಬುಲ್ಸ್‌ಗಳನ್ನು ಪಲ್ಟಿ ಹೊಡೆಸಿದ ಪುನೇರಿ ಪಲ್ಟನ್
ಬೆಂಗಳೂರು: ಪುನೇರಿ ಪಲ್ಟನ್ ವಿರುದ್ಧದ ಪಂದ್ಯದಲ್ಲಿ ಕಡೆಯ 40 ಸೆಕೆಂಡ್‍ಗಳಲ್ಲಿ ಮಾಡಿದ ತಪ್ಪಿಗೆ ಬೆಂಗಳೂರು ಬುಲ್ಸ್…
ಪಂಚರಾಜ್ಯಗಳಲ್ಲಿ ಚುನಾವಣಾ ರ‍್ಯಾಲಿ, ರೋಡ್ ಶೋ ಗಳಿಗೆ ಜ.31ರ ವರೆಗೆ ನಿರ್ಬಂಧ
ನವದೆಹಲಿ: ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ನಡುವೆ…
ಮಾಯಾವತಿ ಪ್ರಚಾರದಲ್ಲಿ ಸಕ್ರಿಯವಾಗಿಲ್ಲ ಯಾಕೆ – ಆಶ್ಚರ್ಯವಾಗ್ತಿದೆ ಎಂದ ಪ್ರಿಯಾಂಕಾ
ಲಕ್ನೋ: ಬಹುಜನ ಸಮಾಜ ಪಕ್ಷ(ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಚುನಾವಣೆ ಪ್ರಚಾರದಲ್ಲಿ ಸಕ್ರಿಯವಾಗಿಲ್ಲದೆ ಇರುವುದನ್ನು ನೋಡಿ ಆಶ್ಚರ್ಯವಾಗಿದೆ…
ಆಹಾರ ಅರಸಿ ನಾಡಿಗೆ ಬಂದ ಆನೆ ವಿದ್ಯುತ್ ಶಾಕಿಗೆ ಬಲಿ
ಚಾಮರಾಜನಗರ: ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಶಾಕಿಗೆ ಬಲಿಯಾಗಿರುವ ಘಟನೆ ಯಳಂದೂರು ತಾಲೂಕಿನ…
ದುಡಿದ ಹಣವನ್ನ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಮುಡಿಪಾಗಿಟ್ಟ ಆಟೋ ಚಾಲಕ
ಮುಂಬೈ: ಗಾಯಕಿ ಲತಾ ಮಂಗೇಶ್ಕರ್ ಅವರ ಚಿಕಿತ್ಸೆಗಾಗಿ ಆಟೋ ಚಾಲಕ ತನ್ನ ಸಂಪಾದನೆಯನ್ನು ನೀಡುವುದಾಗಿ ಹೇಳಿದ್ದಾನೆ.…
ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ
ಚಾಮರಾಜನಗರ: ಬಂಡೀಪುರ ಹುಲಿಸಂರರಕ್ಷಿತ ಪ್ರದೇಶದಲ್ಲಿ 5ನೇ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.…
ಭಾರತ ವಿರೋಧಿ ಸುಳ್ಳು ಸುದ್ದಿ ಪ್ರಚಾರ- 19 ಯೂಟ್ಯೂಬ್ ಚಾನೆಲ್ ಬಂದ್
ನವದೆಹಲಿ: ಸಾಮಾಜಿ ಮಾಧ್ಯಮದ ಅತ್ಯಂತ ದೊಡ್ಡ ವೇದಿಕೆ ಯೂಟ್ಯೂಬ್ ಗಣರಾಜ್ಯೋತ್ಸವಕ್ಕೂ ಮೊದಲೇ ಭಾರತದ ಬಗ್ಗೆ ವಿರೋಧವನ್ನು…
ಮನೆಗೆ ಹೊರಭಾಗದಿಂದ ಚಿಲಕ ಹಾಕಿ ಮೇಕೆಗಳನ್ನು ಕದ್ದೊಯ್ದ ಕಳ್ಳರು
ಚಿಕ್ಕಬಳ್ಳಾಪುರ: ಕಳೆದ ರಾತ್ರಿ ಕಳ್ಳರು ಮನೆಯಿಂದ ಯಾರು ಹೊರಬಾರದಂತೆ ಹೊರಭಾಗದಿಂದ ಚಿಲಕ ಹಾಕಿ ಮನೆ ಮುಂದೆ…
ಅಮರ ಜವಾನ್ ಜ್ಯೋತಿ ವಿಲೀನ – ಹುತಾತ್ಮರಿಗೆ ಮಾಡಿದ ಅಗೌರವ: ಬಿಕೆ ಹರಿಪ್ರಸಾದ್
ಬೆಂಗಳೂರು: 1971ರ ಯುದ್ದದಲ್ಲಿ ಹುತಾತ್ಮರಾದ ಯೋಧರ ನೆನಪಿಗೆ ಇಂಡಿಯಾ ಗೇಟ್‌ನಲ್ಲಿ ಹಚ್ಚಲಾದ ಅಮರ ಜವಾನ್ ಜ್ಯೋತಿಯನ್ನು…
