ಠಾಣೆಗೆ ನುಗ್ಗಿ ಪೊಲೀಸರನ್ನೇ ಹೆದರಿಸಿದ ಮಂಗ!
ರಾಯಚೂರು: ಮಂಗವೊಂದು ಪೊಲೀಸ್ ಠಾಣೆಗೆ ನುಗ್ಗಿ ಅಧಿಕಾರಿಗಳನ್ನೆ ಹದರಿಸಿರಿಸುತ್ತಿರುವ ಘಟನೆಯೊಂದು ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ…
50 ವರ್ಷಗಳಿಂದ ಬೆಳಗುತ್ತಿದ್ದ ಅಮರ್ ಜವಾನ್ ಜ್ಯೋತಿ ಇನ್ಮುಂದೆ ಇಂಡಿಯಾ ಗೇಟ್‌ನಲ್ಲಿ ಬೆಳಗಲ್ಲ!
ನವದೆಹಲಿ: ಇಂಡಿಯಾ ಗೇಟ್‌ನಲ್ಲಿ ಕಳೆದ 50 ವರ್ಷಗಳಿಂದ ಉರಿಯುತ್ತಿರುವ ಅಮರ್ ಜವಾನ್ ಜ್ಯೋತಿ ಇನ್ಮುಂದೆ ಅಲ್ಲಿ…
ಸಿದ್ದಗಂಗಾ ಶ್ರೀಗಳು ಜನಮಾನಸದಲ್ಲಿ ಶಾಶ್ವತವಾಗಿದ್ದಾರೆ: ಕೆ.ಗೋಪಾಲಯ್ಯ
ಬೆಂಗಳೂರು: ನಡೆದಾಡುವ ದೇವರು ಎಂದೇ ಭಕ್ತ ಕುಲಕೋಟಿಯಿಂದ ಕರೆಸಿಕೊಳ್ಳುತ್ತಿದ್ದ ಸಿದ್ದಗಂಗೆಯ ಲಿಂಗ್ಯಕ್ಯ ಶ್ರೀ ಶಿವಕುಮಾರ ಶ್ರೀಗಳು…
ಸೋನು, ನೇಹಾ ಗೌಡ ವಾರಣಾಸಿ ಟ್ರಿಪ್
ಬೆಂಗಳೂರು: ಸ್ಯಾಂಡಲ್‍ವುಡ್ ಮತ್ತು ಕಿರುತೆರೆಯಲ್ಲಿ ಮಿಂಚುತ್ತಿರುವ ಸಹೋದರಿಯರಾದ ನೇಹಾ ಗೌಡ ಮತ್ತು ಸೋನು ಗೌಡ ಅವರು…
ದೇಶರಕ್ಷಣೆ – ಪ್ರಧಾನಿ ಮೋದಿ ಒಳಿತಿಗಾಗಿ ಅಡ್ವೆ ಗ್ರಾಮದಲ್ಲಿ ಋಕ್ ಸಂಹಿತಾ ಯಾಗ
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಅಡ್ವೆಯಲ್ಲಿ ಋಕ್ ಸಂಹಿತಾ ಮಹಾಯಾಗದ ಪೂರ್ಣಾಹುತಿಯಾಗಿದೆ. ಕಳೆದ ಎರಡು ವರ್ಷಗಳಿಂದ…
ವಿಶಾಖಪಟ್ಟಣಂ-ದೆಹಲಿ, ಆಂಧ್ರಪ್ರದೇಶ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ – ಪ್ರಯಾಣಿಕರಲ್ಲಿ ಆತಂಕ
ಹೈದರಾಬಾದ್: ವಿಶಾಖಪಟ್ಟಣಂ-ದೆಹಲಿ ಆಂಧ್ರಪ್ರದೇಶ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‍ನಲ್ಲಿ ಇಂದು ಬೆಳಗ್ಗೆ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಿಕರು…
40 ಮಂದಿ ಪ್ರಯಾಣಿಕರಿದ್ದ BMTC ಬಸ್ ಧಗ ಧಗ
ಬೆಂಗಳೂರು: ಬಿಎಂಟಿಸಿ ಬಸ್ ಸಂಚಾರ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯ…
ಸಂರಕ್ಷಿತ ಸಮುದ್ರ ಜೀವಿಗಳು ಮರಳಿ ಕಡಲಿಗೆ – ಮೀನುಗಾರರಿಗೆ 40 ಲಕ್ಷ ರೂ. ಪರಿಹಾರ
ಮುಂಬೈ: ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳ ಮೀನುಗಾರರು ಸುಮಾರು 260 ಸಂರಕ್ಷಿತ ಮೀನುಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದ್ದಕ್ಕಾಗಿ…
ಮನ್‌ಮುಲ್‌ನಲ್ಲಿ ಮತ್ತೊಂದು ಹಗರಣ – ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ
ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಹಾಲಿಗೆ ನೀರು ಮಿಶ್ರಣ ಹಗರಣ ಆಯ್ತು, ಇದೀಗ ಹಾಲಿಗೆ…
ಮೃತ ಕೋವಿಡ್ ಕುಟುಂಬಗಳಿಗೆ ಸರ್ಕಾರ ಕೊಟ್ಟ ಚೆಕ್ ಬೌನ್ಸ್ – ಬ್ಯಾಂಕುಗಳಲ್ಲಿ ನಗದು ಆಗ್ತಿಲ್ಲ ಚೆಕ್
ಯಾದಗಿರಿ: ಸರ್ಕಾರದ ಕೋವಿಡ್ ಪರಿಹಾರ ಚೆಕ್ ಬೌನ್ಸ್ ಆಗಿರುವ ಘಟನೆಯೊಂದು ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ಕೊರೊನಾ 2ನೇ…
