1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ
ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು…
ಹಾವೇರಿಯಲ್ಲಿ ಹಳೆಯ ಕಾಲದ ಹ್ಯಾಂಡ್ ಗ್ರೆನೇಡ್ ಪತ್ತೆ
ಹಾವೇರಿ: ಹಳೆಯ ಕಾಲದ್ದು ಎನ್ನಲಾದ ಹ್ಯಾಂಡ್ ಗ್ರೆನೇಡ್ ಹಾವೇರಿ ನಗರದ ನೇತಾಜಿ ನಗರದ ಖಾಲಿ ಜಾಗದಲ್ಲಿ…
ಒಂದೇ ರೈಡ್‍ನಲ್ಲಿ 8 ಅಂಕ – ವಿವಾದಾತ್ಮಕ ತೀರ್ಪು, ಸೋತ ಬುಲ್ಸ್
ಬೆಂಗಳೂರು: ಕ್ರಿಕೆಟ್‌ನಲ್ಲಿ ವಿವಾದಾತ್ಮಕ ತೀರ್ಪು ಆಯ್ತು ಈಗ ಪ್ರೊ ಕಬಡ್ಡಿಯಲ್ಲೂ ವಿವಾದಾತ್ಮಕ ತೀರ್ಪು ಪ್ರಕಟಗೊಂಡಿದ್ದು, ಬೆಂಗಳೂರು…
ರಾಗಿಗುಡ್ಡದ ಬಳಿ ಗೋಶಾಲೆ ನಿರ್ಮಾಣಕ್ಕೆ ಸ್ಥಳೀಯರ ವಿರೋಧ
ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗುತ್ತಿರುವ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ…
ಓಮಿಕ್ರಾನ್ ವೇರಿಯಂಟ್ ಬಂದರೆ ಒಳ್ಳೆಯದೇ ಎಂದ ಅಧ್ಯಯನ ವರದಿ!
ನವದೆಹಲಿ/ಜೋಹನ್ಸ್‌ಬರ್ಗ್: ಓಮಿಕ್ರಾನ್ ವೇರಿಯಂಟ್ ಒಳ್ಳೆಯದೇ ಎಂದು ದಕ್ಷಿಣ ಆಫ್ರಿಕಾದಲ್ಲಿ ನಡೆದ ಒಂದು ಅಧ್ಯಯನ ತಿಳಿಸಿದೆ. ಡಬಲ್…
ರಾಜ್ಯ ಬಿಜೆಪಿಯಲ್ಲಿ ಸಂಪುಟ, ನಿಗಮ ಮಂಡಳಿ ಬೇಗುದಿ – ಬಿಎಸ್‍ವೈ ಆಪ್ತರಿಗೆ ಕೊಕ್?
ಬೆಂಗಳೂರು: ಬಿಜೆಪಿಯಲ್ಲಿ ಮತ್ತೊಂದು ಸುತ್ತಿನ ಪಟ್ಟದ ಫೈಟ್ ಶುರುವಾದಂತೆ ಕಾಣುತ್ತಿದೆ. ಸಂಪುಟ ಪುನಾರಚನೆ ಮಾಡುವಂತೆ ಒತ್ತಾಯ…
ಕಾಲೇಜುಗಳಿಗೆ ಹಣ ಬಿಡುಗಡೆ ಮಾಡಿ – ದೆಹಲಿ ಸರ್ಕಾರದ ವಿರುದ್ಧ ತಿರುಗಿಬಿದ್ದ ಶಿಕ್ಷಕರು
ನವದೆಹಲಿ: ಕಾಲೇಜುಗಳಿಗೆ ಹಣವನ್ನು ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ದೆಹಲಿ ವಿಶ್ವವಿದ್ಯಾನಿಲಯ ಶಿಕ್ಷಕರ…
ಅಂಬುಲೆನ್ಸ್‌ಗೆ ದಾರಿ ಬಿಡದೇ ಪುಂಡಾಟ – ಕಾರು ಚಾಲಕ ಬಂಧನ
ಮಂಗಳೂರು: ಅಂಬುಲೆನ್ಸ್‌ಗೆ ಸರಿಸುಮಾರು 40 ಕಿಲೋಮೀಟರ್ ವರೆಗೂ ದಾರಿ ಬಿಡದೆ ಕಾರು ಚಾಲಕನೊಬ್ಬ ಪುಂಡಾಟ ಮೆರೆದ…
