ಆಸ್ಪತ್ರೆಗೆ ಎಂಟ್ರಿ ಕೊಡಬೇಕಂದ್ರೂ ಕೋವಿಡ್ ಪರೀಕ್ಷೆ ಕಡ್ಡಾಯ!
ಚಿಕ್ಕಬಳ್ಳಾಪುರ: ಆರೋಗ್ಯ ಸಚಿವರ ತವರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಹಾಗೂ ದಾದಿಯರಿಗೆ ಕೊರೊನಾ ವಕ್ಕರಿಸಿದೆ. ಈ ಹಿನ್ನೆಲೆಯಲ್ಲಿ…
ಫ್ಯೂಚರ್ ಡಿಜಿಟಲ್ ಜಾಬ್ಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಶ್ವತ್ಥ್ ನಾರಾಯಣ್
ಬೆಂಗಳೂರು: ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‍ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ತ್ವಾಕಾಂಕ್ಷೆಯುಳ್ಳ…
ನಾನು ಮಾಜಿ ಪ್ರಧಾನಿ ಈಗ ಮೇಕೆದಾಟು ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಎಚ್‍ಡಿಡಿ
ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕುರಿತು ಯಾರು ಏನೇ ಮಾತನಾಡಿದರೂ ನಾನು ಪ್ರತಿಕ್ರಿಯೆ ಕೊಡೊಲ್ಲ ಎಂದು…
ಉಡುಪಿ ಕೃಷ್ಣಾಪುರ ಮಠದ ಹೊರೆಕಾಣಿಕೆ ಮೆರವಣಿಗೆ ರದ್ದು – 285 ವಾಹನಗಳಲ್ಲಿ ವಸ್ತುಗಳ ರವಾನೆ
ಉಡುಪಿ: ಶ್ರೀಕೃಷ್ಣನ ಪೂಜಾಧಿಕಾರ ಅದಮಾರು ಮಠದಿಂದ ಕೃಷ್ಣಾಪುರ ಮಠಕ್ಕೆ ಹಸ್ತಾಂತರ ಆಗಲಿದೆ. ಪರ್ಯಾಯ ಪೂರ್ವಭಾವಿಯಾಗಿ ಧಾರ್ಮಿಕ…
ಬೋಪಯ್ಯಗೆ ಎಸಿಬಿ ದಾಳಿ ಬೆದರಿಕೆ ಹಾಕಿದ್ದ ರೌಡಿಶೀಟರ್ ಅರೆಸ್ಟ್
ಮಡಿಕೇರಿ: ಮಾಜಿ ಸ್ಪೀಕರ್ ಹಾಗೂ ಕೊಡಗಿನ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರ ಮನೆಯ ಮೇಲೆ…
ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಲೀಸರ ಅಶಿಸ್ತು – 6 ಅಧಿಕಾರಿಗಳ ಅಮಾನತು
ಮಂಗಳೂರು: ಮಂಗಳೂರಿನ ಪಾಂಡೇಶ್ವರದಲ್ಲಿರುವ ಮಹಿಳಾ ಪೊಲೀಸ್ ಠಾಣೆಯಲ್ಲಿ ಇತ್ತಿಚೇಗೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಲ್ಲಿ ಅಶಿಸ್ತು, ಗುಂಪುಗಾರಿಕೆ,…
ಪಂಜಾಬ್ ಸಿಎಂ ಅಭ್ಯರ್ಥಿಯನ್ನು ಜನರೇ ಆಯ್ಕೆ ಮಾಡಲಿ – ನಂಬರ್ ಕೊಟ್ಟ ಕೇಜ್ರಿವಾಲ್
ಚಂಡೀಗಢ: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ(ಎಎಪಿ) ಸಿಎಂ ಅಭ್ಯರ್ಥಿಯನ್ನು ಪಂಜಾಬ್‍ನ ಜನರು…
ಯುಪಿ 3ನೇ ಸಚಿವ ರಾಜೀನಾಮೆ – ರಾಜೀನಾಮೆ ನೀಡಿದ ಶಾಸಕರ ಸಂಖ್ಯೆ 9ಕ್ಕೆ ಏರಿಕೆ
ಲಕ್ನೋ: ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜೀನಾಮೆ ಬಳಿಕ ಉತ್ತರ ಪ್ರದೇಶ…
1 ಕಿ.ಮೀ ಓಡಿ ಕಳ್ಳನನ್ನು ಹಿಡಿದ ಮಂಗಳೂರು ಪೊಲೀಸ್ ವೀಡಿಯೋ ವೈರಲ್
ಮಂಗಳೂರು: ಒಂದು ಕಿಲೋಮೀಟರ್ ಓಡಿ ಹೋಗಿ ಸಿನಿಮೀಯ ರೀತಿಯಲ್ಲಿ ಪೊಲೀಸೊಬ್ಬರು ಕಳ್ಳನನ್ನು ಹಿಡಿದ ಘಟನೆ ಮಂಗಳೂರಲ್ಲಿ…
ಹಲ್ಲಿಲ್ಲದ ಹಾವಿನ ರೀತಿ ಬುಸು ಬುಸು ಅನ್ಕೊಂಡು ಕೂತಿದ್ದಾರೆ: ಗೋವಿಂದ ಕಾರಜೋಳ
ಬಾಗಲಕೋಟೆ: ಕೈ ನಾಯಕರು ಹಲ್ಲಿಲ್ಲದ ಹಾವಿನ ರೀತಿ ಬುಸು ಬುಸು ಅನ್ಕೊಂಡು ಕೂತಿದ್ದಾರೆ ಎಂದು ಜಲಸಂಪನ್ಮೂಲ…
