Year: 2022

ಕುಡಿದು ಬಂದ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ!

ಹೈದರಾಬಾದ್: ಪತಿಯೊಂದಿಗೆ ಜಗಳವಾಡುತ್ತಾ ಆತನ ಕತ್ತು ಹಿಸುಕು ಕೊಂದಿರುವ ಘಟನೆ ಸೋಮವಾರ ರಾತ್ರಿ ಅಜ್ಜಂಪುರ ಕಾಲೋನಿಯಲ್ಲಿ…

Public TV

ಜಡ್ಜ್ ಭೇಟಿ ವೇಳೆ ಬಾಗಿಲು ಮುಚ್ಚಿದ್ದ ಇನ್ಸ್‌ಪೆಕ್ಟರ್ ಸಸ್ಪೆಂಡ್

ಚಾಮರಾಜನಗರ: ನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್‌ಪೆಕ್ಟರ್…

Public TV

ಯಾವುದೋ ಊರಿಗೆ ಹೋಗುವ ಬದಲು ಇಲ್ಲೇ ಉದ್ಯೋಗ ಮಾಡಿ: ಈಶಪ್ರೀಯ ತೀರ್ಥ ಸ್ವಾಮೀಜಿ

ಉಡುಪಿ: ಯಾವುದೋ ಊರು, ಯಾವುದೋ ನಾಡಿಗೆ ಹೋಗುವ ಬದಲು ಇಲ್ಲೇ ಇದ್ದು ಉದ್ಯೋಗ ಮಾಡಿಕೊಂಡು ಇರಬೇಕು…

Public TV

ನಿನ್ನೆ ಉದ್ಘಾಟನೆಯಾಗಿದ್ದ ಆಸ್ಪತ್ರೆ ಇಂದು ಬಂದ್

ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದ 60 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಾವುದೇ ಕನಿಷ್ಠ…

Public TV

117 ಕೆ.ಜಿ ತೂಕ ಹೊಂದಿದ್ದ ಮಹಿಳೆಗೆ ಎರಡನೇ ಬಾರಿ ಯಶಸ್ವಿ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ

ಬೆಂಗಳೂರು: 117 ಕೆಜಿ ತೂಕ ಹೊಂದಿದ್ದ 50 ವರ್ಷದ ಮಹಿಳೆಗೆ ಫೊರ್ಟಿಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ…

Public TV

ಹಸು ಕಳ್ಳತನಕ್ಕೆ ಕಳ್ಳರ ಹೊಸ ಪ್ಲ್ಯಾನ್ – ಕಾರಿಗೆ ಮದುವೆ ಡೆಕೊರೇಷನ್ ಮಾಡಿ ಕಳ್ಳತನ!

ಉಡುಪಿ: ಯಾರಿಗೂ ಅನುಮಾನ ಬಾರದಿರಲೆಂದು ಕಾರಿಗೆ ಮದುವೆ ವಾಹನದಂತೆ ಅಲಂಕಾರ ಮಾಡಿ, ಅದರಲ್ಲಿ ಕಳವು ಮಾಡಿದ್ದ…

Public TV

ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ ಈಗಲಾದರೂ ಸುಳ್ಳಿನಜಾತ್ರೆ ನಿಲ್ಲಿಸುತ್ತೀರೋ – ಕಾಂಗ್ರೆಸ್‍ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ನ್ಯಾಯಾಲಯವೇ ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಗೆ ಆಕ್ಷೇಪ ವ್ಯಕ್ತಪಡಿಸಿದೆ ಈಗಲಾದರೂ ಸುಳ್ಳಿನಜಾತ್ರೆ ನಿಲ್ಲಿಸುತ್ತೀರೋ ಅಥವಾ ಸೂಪರ್‌ಸ್ಪ್ರೆಡರ್‌…

Public TV

ವಾಷಿಂಗ್ಟನ್ ಸುಂದರ್‌ಗೆ ಕೊರೊನಾ – ಜಯಂತ್ ಯಾದವ್‌ಗೆ ಒಲಿದ ಅದೃಷ್ಟ

ನವದೆಹಲಿ: ವಾಷಿಂಗ್ಟನ್ ಸುಂದರ್ ಅವರಿಗೆ ಕೊರೊನಾ ಬಂದ ಹಿನ್ನೆಲೆಯಲ್ಲಿ ಜಯಂತ್ ಯಾದವ್ ಅವರಿಗೆ ದಕ್ಷಿಣ ಆಫ್ರಿಕಾದಲ್ಲೇ…

Public TV

ಪಾಕ್ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ: ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕಿಸ್ತಾನದ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಮಂಗಳವಾರ…

Public TV

ಶುಭಾನನ್ನು ನೋಡಲು ಹಳ್ಳಿಗೆ ಹೋದ ನೀತು

ಬೆಂಗಳೂರು: ಚಂದನವನದ ನಟಿ ಶುಭಾಪೂಂಜಾರನ್ನು ನೋಡಲು ಸ್ನೇಹಿತೆ ನೀತು ಅವರ ಹಳ್ಳಿಗೆ ಹೋಗಿದ್ದಾರೆ. ನೀತು ಮತ್ತು…

Public TV