ಕೋವಿಡ್-19 ಹೊಸ ಮಾರ್ಗಸೂಚಿಗೆ ಬಿಜೆಪಿಯ ಸಚಿವ, ಶಾಸಕರಿಂದಲೇ ವಿರೋಧ
ಬೆಂಗಳೂರು: ಕೋವಿಡ್ ಹೊಸ ಮಾರ್ಗಸೂಚಿ ಬಗ್ಗೆ ಸರ್ಕಾರದಲ್ಲಿ ಗೊಂದಲ ಎದ್ದುಕಾಣುತ್ತಿದೆ. ಬಿಜೆಪಿಯ ಹಲವು ಸಚಿವರು, ಶಾಸಕರ…
ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!
ತಿರುನಂತಪುರಂ: ಅಧಿಕಾರಿಗಳು ಹಣದ ಜೊತೆಗೆ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಪ್ರಕರಣ ಕೇರಳದ ವಲಯಾರ್…
ಪ್ರಧಾನಿ ಮೋದಿಗೆ ಭದ್ರತಾ ಲೋಪ – ನೀಚತನದ ಪರಮಾವಧಿ ಅಂದ್ರು ಅನಂತ್ ಕುಮಾರ್ ಹೆಗ್ಡೆ
ಬೆಂಗಳೂರು: ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರ ಅಷ್ಟೇ ಅಲ್ಲ. ಅತ್ಯಂತ ನೀಚತನದ ಪರಮಾವಧಿ. ಧಿಕ್ಕಾರವಿರಲಿ ಇಂತಹ…
ಜಾರ್ಖಂಡ್ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ
ರಾಂಚಿ: ಜಾರ್ಖಂಡ್‍ನ ಪಾಕುರ್ ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಭೀಕರ…
ಬೊಕ್ಕ ತಲೆಗೆ ಆಟೋಗ್ರಾಫ್ ಹಾಕಿದ ಸ್ಪಿನ್ನರ್ ಜ್ಯಾಕ್ ಲೀಚ್ ವೀಡಿಯೋ ವೈರಲ್
ಸಿಡ್ನಿ: ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 4ನೇ ಆಶಸ್ ಟೆಸ್ಟ್‌ನ ಮೊದಲ ದಿನ ಇಂಗ್ಲೆಂಡ್…
ಭಾರತದಲ್ಲಿ ಓಮಿಕ್ರಾನ್‍ಗೆ ಮೊದಲ ಬಲಿ – ರಾಜಸ್ಥಾನದ 73 ವರ್ಷದ ವ್ಯಕ್ತಿ ಸಾವು
ಜೈಪುರ: ದೇಶದಲ್ಲಿ ಓಮಿಕ್ರಾನ್‍ಗೆ ಮೊದಲ ಬಲಿಯಾದ ಬಗ್ಗೆ ವರದಿಯಾಗಿದ್ದು, ರಾಜಸ್ಥಾನದ ಉದಯ್‍ಪುರದ 73 ವರ್ಷದ ವ್ಯಕ್ತಿಯೊಬ್ಬರಿಗೆ…
ಕೋರ್ಟ್‍ಗೆ ಹಾಜರಾಗಿ ವಾಪಸ್ಸಾಗ್ತಿದ್ದಾಗ ರಿಯಲ್ ಎಸ್ಟೇಟ್ ಉದ್ಯಮಿಯ ಕೊಂದೇ ಬಿಟ್ರು!
ಆನೇಕಲ್: ಕೋರ್ಟ್ ಗೆ ಹಾಜರಾಗಿ ಮನೆಯತ್ತ ತೆರಳುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯ ಮೇಲೆ ದುಷ್ಕರ್ಮಿಗಳು ಗುಂಡಿನ…
ದಿನ ಭವಿಷ್ಯ: 06-01-2022
ಶ್ರೀ ಫ್ಲವ ನಾಮ ಸಂವತ್ಸರ,ದಕ್ಷಿಣಾಯಣ, ಹಿಮಂತ ಋತು,ಪುಷ್ಯಮಾಸ, ಶುಕ್ಲ ಪಕ್ಷ,ಚತುರ್ಥಿ/ಪಂಚಮಿ, ಗುರುವಾರ,ಧನಿಷ್ಠ ನಕ್ಷತ್ರ/ಶತಭಿಷ ನಕ್ಷತ್ರ. ರಾಹುಕಾಲ:…
ರಾಜ್ಯದ ಹವಾಮಾನ ವರದಿ: 06-01-2022
ಎಂದಿನಂತೆ ಇಂದು ಸಹ ಚಳಿ ಇದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೊಡ…
ಸಿದ್ದರಾಮಯ್ಯ ಈ ರಾಜ್ಯದ ಆಸ್ತಿ: ಕೆ.ಎಸ್.ಈಶ್ವರಪ್ಪ
ಚಿತ್ರದುರ್ಗ: ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ದೇವೇಗೌಡರಂತೆ ಸಿದ್ದರಾಮಯ್ಯ ಅವರು ಕೂಡ ಈ ರಾಜ್ಯದ ಆಸ್ತಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು…