ನಾವೆಲ್ಲಾ ಮೂಕ ಪ್ರೇಕ್ಷಕರಾಗಿರೋದು ನಮ್ಮ ದೌರ್ಭಾಗ್ಯ – ಬಿಜೆಪಿಯ ದೌರ್ಬಲ್ಯ ಹೇಳಿಕೊಂಡ ಮಾಧುಸ್ವಾಮಿ
- ನಾವು ಕಾಂಗ್ರೆಸ್‍ನವರ ರೀತಿ ಅಗ್ರೇಸಿವ್ ಆಗಿ ಮಾತನಾಡುತ್ತಿಲ್ಲ - ಎದುರಾಳಿ ಸಿ.ಬಿ. ಸುರೇಶ್ ಬಾಬು…
`ವಾರಿಸು’ದಲ್ಲಿ ತನ್ನ ಪಾತ್ರಕ್ಕೆ ಮಹತ್ವವಿಲ್ಲ: ಕಾರಣ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ
ಚಿತ್ರರಂಗದ ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈ ವರ್ಷದ ಶುರುವಿನಲ್ಲಿಯೇ ಡಬಲ್ ಧಮಾಕಾ…
ಪಂತ್ ಆದಷ್ಟು ಬೇಗ ಗುಣಮುಖರಾಗಲಿ – ಮಹಾಕಾಳೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದ ಸೂರ್ಯ, ಕುಲ್‌ದೀಪ್
ಭೋಪಾಲ್: ಭೀಕರ ರಸ್ತೆ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ (Rishabh Pant)…
ಅಜ್ಮೀರ್ ದರ್ಗಾಗೆ ರೆಡ್ಡಿ ಭೇಟಿ – ಕಾಂಗ್ರೆಸ್ ಪಾಳಯಕ್ಕೆ ಮರ್ಮಾಘಾತ
ಕೊಪ್ಪಳ: ಚುನಾವಣೆ ಹೊಸ್ತಿಲಲ್ಲೇ ಕೆಆರ್‌ಪಿಪಿ (KRPP) ಸಂಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ದರ್ಗಾಗೆ ಭೇಟಿ…
ಚುನಾವಣೆಯ ಬೆನ್ನಲ್ಲೇ ಬೆಂಗಳೂರಿನ ರಸ್ತೆಗಳು ಪಳಪಳ ಅನ್ನೋಕೆ ರೆಡಿ
Live Tv Join our Whatsapp group by clicking the below link https://chat.whatsapp.com/E6YVEDajTzH06LOh77r25k
ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ
ಸ್ಯಾಂಡಲ್‌ವುಡ್ (Sandalwood) ನಟಿ ಶುಭ್ರ ಅಯ್ಯಪ್ಪ (Shubra Aiyappa) ಇತ್ತೀಚಿಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬಹುಕಾಲದ…
ಕ್ರಿಕೆಟ್ ಬಳಿಕ ಹಾಕಿಯಲ್ಲೂ ಭಾರತಕ್ಕೆ ಕಂಟಕವಾದ ನ್ಯೂಜಿಲೆಂಡ್ – ಮರೆಯಲಾಗದ ಆ 3 ಸೋಲು
ಮುಂಬೈ: ಪುರುಷರ ಹಾಕಿ ವಿಶ್ವಕಪ್ (Hockey World cup 2023) ಕ್ರಾಸ್ ಓವರ್ ಪಂದ್ಯದಲ್ಲಿ ನ್ಯೂಜಿಲೆಂಡ್…
ಅಮೃತ ಪ್ರೇಮ್ ಹುಟ್ಟುಹಬ್ಬಕ್ಕೆ ‘ಟಗರು ಪಲ್ಯ’ ಚಿತ್ರದ ಫಸ್ಟ್ ಲುಕ್
ಡಾಲಿ ಪಿಕ್ಚರ್ಸ್ (Dolly Dhananjay) ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ನೆನಪಿರಲಿ ಪ್ರೇಮ್ ಪುತ್ರಿ ಅಮೃತ…
ಶೀಘ್ರದಲ್ಲಿ ತ್ರಿ ಸದಸ್ಯ ಪೀಠದಲ್ಲಿ ಹಿಜಬ್ ಪ್ರಕರಣದ ವಿಚಾರಣೆ ನಡೆಸಲಾಗುವುದು: ಸಿಜೆಐ
ನವದೆಹಲಿ: ಹಿಜಬ್ (Hijab) ಪ್ರಕರಣದ ವಿಚಾರಣೆಯನ್ನು ಶೀಘ್ರದಲ್ಲಿ ತ್ರಿಸದಸ್ಯ ಪೀಠದಲ್ಲಿ ಆರಂಭಿಸಲಾಗುವುದು. ಅದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು…
ಸಿಹಿಕಹಿ ಚಂದ್ರು ಸಾರಥ್ಯದಲ್ಲಿ ‘ಬೊಂಬಾಟ್ ಭೋಜನ ಸೀಸನ್ 3’ ಶುರು
ನಟನಾಗಿ ಜನಮನಸೂರೆಗೊಂಡಿರುವ ಸಿಹಿಕಹಿ ಚಂದ್ರು (Shihkahi Chandru), ‘ಬೊಂಬಾಟ್ ಭೋಜನ’ (Bombat Bhoja)ದ ಮೂಲಕ ರಚಿಕರ…