ಕಾಂಗ್ರೆಸ್ ಟಿಕೆಟ್ ಮಿಸ್- ಪುತ್ರನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ತಾಯಿ ಕಾಂತಾದೇವಿ
ಬೆಳಗಾವಿ: ಕಾಂಗ್ರೆಸ್ ಟಿಕೆಟ್ (Congress Ticket) ಮಿಸ್ ಆಗಿದ್ದಕ್ಕೆ ಪುತ್ರನನ್ನು ಅಪ್ಪಿಕೊಂಡು ತಾಯಿ ಕಣ್ಣೀರಿಟ್ಟಿರುವ ಘಟನೆ…
ಡ್ಯಾಶಿಂಗ್ ಲುಕ್‌ನಲ್ಲಿ ಕಾಣಿಸಿಕೊಂಡ ತೆಲುಗು ನಟ ಮಹೇಶ್ ಬಾಬು
ಟಾಲಿವುಡ್ (Tollywood) ನಟ ಮಹೇಶ್ ಬಾಬು (Mahesh Babu) ಮತ್ತೆ ಸಿನಿಮಾಗಳತ್ತ ಬ್ಯುಸಿಯಾಗಿದ್ದಾರೆ. ತಂದೆ- ತಾಯಿಯ…
ಟ್ರ್ಯಾಕ್ಟರ್-ಟೆಂಪೋ ನಡುವೆ ಡಿಕ್ಕಿ – ತಂದೆ, ಮೂವರು ಮಕ್ಕಳ ದುರ್ಮರಣ
ಜೈಪುರ್: ಟ್ರ್ಯಾಕ್ಟರ್ ಹಾಗೂ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ ವ್ಯಕ್ತಿ ಹಾಗೂ ಆತನ ಮೂರು ಮಕ್ಕಳು…
ರಥಕ್ಕೆ ಕಳಸ ಕಟ್ಟುತ್ತಿದ್ದಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವು – ಜಾತ್ರೆ ಮುಂದೂಡಿದ ಗ್ರಾಮಸ್ಥರು
ವಿಜಯಪುರ: ರಥದ (Ratha) ಮೇಲಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಸಿಂದಗಿ…
ಮಗಳಿಗೆ ಗಣಪತಿ, ಆಂಜನೇಯನ ದರ್ಶನ ಮಾಡಿಸಿದ ನಟಿ ಪ್ರಿಯಾಂಕಾ ಚೋಪ್ರಾ
ಹಲವು ಕಾರ್ಯಕ್ರಮಗಳ ನಿಮಿತ್ತ ಮುಂಬೈಗೆ (Mumbai) ಬಂದಿಳಿದಿರುವ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra), ಬೆಳಗ್ಗೆ…
ಕತ್ತು ಹಿಸುಕಿ ಮಗಳನ್ನೇ ಕೊಲೆಗೈದ ತಂದೆ ಅರೆಸ್ಟ್
ಲಕ್ನೋ: ತನ್ನ 20 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ನದಿಗೆ ಎಸೆದಿದ್ದ…
ಧ್ರುವನಾರಾಯಣ ಪತ್ನಿ ವೀಣಾ ನಿಧನ
ಮೈಸೂರು: ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ (R Dhruvanarayana) ಅವರ ಪತ್ನಿ ವೀಣಾ (Veena)…
ಸುದೀಪ್ ಸುಮ್ಮನಿದ್ದರೂ ಬಿಡುತ್ತಿಲ್ಲ ಪ್ರಕಾಶ್ ರೈ: ಮಾಮನೋ.. ಅತ್ತೆನೋ..
ಹೆಸರಾಂತ ನಟ ಕಿಚ್ಚ ಸುದೀಪ್ (Sudeep) ರಾಜಕೀಯ (Politics) ಅಂಗಳದಲ್ಲಿ ಕಾಲಿಡುತ್ತಿದ್ದಂತೆಯೇ ಟ್ವೀಟ್ ಮೇಲೆ ಟ್ವೀಟ್…
ಗೋಕಾಕ್ ಸಾಹುಕಾರ್‌ಗೆ ಸೈಲೆಂಟಾಗಿ ಪಂಚ್ ಕೊಟ್ಟ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ತನ್ನ ಕ್ಷೇತ್ರಕ್ಕೆ ಪದೇ ಪದೆ ಹಸ್ತಕ್ಷೇಪ ಮಾಡುತ್ತಿದ್ದ ಗೋಕಾಕ್ (Gokak) ಸಾಹುಕಾರ್‌ಗೆ ಶಾಸಕಿ ಲಕ್ಷ್ಮಿ…
ಕಾಂಗ್ರೆಸ್, ಬಿಜೆಪಿ ಘರ್ಷಣೆ – 4 ಎಫ್‌ಐಆರ್, 18 ಜನರ ವಶಕ್ಕೆ ಪಡೆದ ಖಾಕಿ ಪಡೆ
ಯಾದಗಿರಿ: ಬಿಜೆಪಿ ಶಾಸಕ ರಾಜುಗೌಡ ಸ್ವಗ್ರಾಮ ಯಾದಗಿರಿಯ (Yadgiri) ಕೊಡೇಕಲ್‌ನಲ್ಲಿ (Kodekal) ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ…
