Month: April 2023

ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಚಾಕುವಿನಿಂದ ಹಲ್ಲೆ ಆರೋಪ

ಬೀದರ್: ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಪ್ರಚಾರ ಮಾಡುತ್ತಿದ್ದ ವೇಳೆ ಕಾಂಗ್ರೆಸ್ (Congress) ಪಕ್ಷದ ಕಾರ್ಯಕರ್ತನ ಮೇಲೆ…

Public TV

‘ಅಗ್ನಿಸಾಕ್ಷಿ’ ಸೀರಿಯಲ್‌ ನಟ ಸಂಪತ್‌ ಜಯರಾಮ್‌ ಆತ್ಮಹತ್ಯೆ

ಕಿರುತೆರೆಯ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ' (Agnisakshi) ಸೇರಿದಂತೆ ಹಲವು ಸೀರಿಯಲ್‌ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35)…

Public TV

ರಮ್ಯಾರನ್ನು ಬಿಜೆಪಿಗೆ ಕರೆಯುವಷ್ಟು ಬರಗೆಟ್ಟಿಲ್ಲ: ಅಶೋಕ್

ಬೆಂಗಳೂರು: ರಮ್ಯಾರನ್ನು (Ramya) ಬಿಜೆಪಿಗೆ (BJP) ಕರೆಯುವಷ್ಟು ಬರಗೆಟ್ಟಿಲ್ಲ. ನಮ್ಮ ಪಕ್ಷದಿಂದ ರಮ್ಯಾ ಅವರಿಗೆ ಆಹ್ವಾನ…

Public TV

ಗಡೀಪಾರು ಭೀತಿಯಲ್ಲಿದ್ದ ಚೇತನ್‍ಗೆ ಹೈಕೋರ್ಟ್ ರಿಲೀಫ್

ಬೆಂಗಳೂರು: ಒಸಿಐ ಮಾನ್ಯತೆ ರದ್ದು ಹಿನ್ನೆಲೆಯಲ್ಲಿ ಗಡೀಪಾರು ಭೀತಿಯಲ್ಲಿದ್ದ ನಟ ಚೇತನ್‍ಗೆ (Chetan) ಹೈಕೋರ್ಟ್‍ನಿಂದ (High…

Public TV

ಸುಡಾನ್ ಸಂಘರ್ಷ – ಭಾರತೀಯರು ಸೇರಿದಂತೆ 150 ಜನರನ್ನು ಸುರಕ್ಷಿತವಾಗಿ ಕರೆತಂದ ಸೌದಿ ಅರೇಬಿಯಾ

ರಿಯಾದ್/ಖಾರ್ಟೂಮ್: ಸೇನೆ ಹಾಗೂ ಅರೆಸೇನಾಪಡೆಗಳ ಸಂಘರ್ಷಕ್ಕೆ ಗುರಿಯಾಗಿರುವ ಸುಡಾನ್‌ನಲ್ಲಿ (Sudan) ಸಿಲುಕಿಕೊಂಡಿರುವ ವಿದೇಶಿಗರ ರಕ್ಷಣೆ ಪ್ರಾರಂಭಿಸಲಾಗಿದೆ.…

Public TV

2 ಲಾರಿಗಳ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಕಲಬುರಗಿ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ…

Public TV

ಇಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ – ಬಸವ ಜಯಂತಿಯಲ್ಲಿ ‘ಕೈ’ ನಾಯಕರು ಭಾಗಿ

ಬಾಗಲಕೋಟೆ: ಭಾನುವಾರ ವಿಶ್ವಗುರು ಬಸವಣ್ಣನವರ ಜಯಂತಿ. ಲಿಂಗಾಯತರ ಪುಣ್ಯಕ್ಷೇತ್ರದಲ್ಲಿ ಮಹಾನ್ ಮಾನವತವಾದಿಯ ಜಯಂತಿ ಆಚರಣೆ ಅದ್ದೂರಿ…

Public TV

ಪರಾರಿಯಾಗಿದ್ದ ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಸರೆಂಡರ್

ಚಂಡೀಗಢ: ಪರಾರಿಯಾಗಿದ್ದ ಸಿಖ್ ಮೂಲಭೂತವಾದಿ, ಧರ್ಮಪ್ರಚಾರಕ ಅಮೃತಪಾಲ್ ಸಿಂಗ್ (Amritpal Singh) ಭಾನುವಾರ ಮೊಗಾದಲ್ಲಿ ಪಂಜಾಬ್…

Public TV

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿಸಿಲ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿಗೆ (Bengaluru) ವರುಣನ ಸಿಂಚನವಾಗಿದೆ. ಮುಂದಿನ ಮೂರು ದಿನಗಳಲ್ಲಿ ಬೆಂಗಳೂರು…

Public TV

ಏರ್ ಫ್ರೈಯರ್‌ನಲ್ಲಿ ಮಾಡಿ ಕ್ರಿಸ್ಪಿ ಚಿಕನ್ ವಿಂಗ್ಸ್

ಚಿಕನ್ ವಿಂಗ್ಸ್ ಎಂದರೆ ನಾನ್‌ವೆಜ್ ಪ್ರಿಯರ ಬಾಯಲ್ಲಿ ನೀರು ಬರದೇ ಇರಲಾರದು. ಕೆಎಫ್‌ಸಿ ಅಥವಾ ಇನ್ನಿತರ…

Public TV