Month: June 2023

ಕೇಂದ್ರದ ದ್ವೇಷ ರಾಜಕಾರಣದಿಂದ ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ: ಸಿಎಂ

ನವದೆಹಲಿ: ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣದಿಂದ ಅಕ್ಕಿ (Rice) ಹೊಂದಿಸಿಕೊಳ್ಳುತ್ತಿರುವುದು ಸ್ವಲ್ಪ ವಿಳಂಬವಾಗುತ್ತಿದೆ. ಇದರಿಂದಾಗಿ ಜುಲೈ…

Public TV

ತಂದೆಯಿಂದಲೇ ಮಗಳಿಗೆ ಅಧಿಕಾರ ಹಸ್ತಾಂತರ – ಮಂಡ್ಯ ಸೆಂಟ್ರಲ್ ಠಾಣೆಯಲ್ಲೊಂದು ಅಪರೂಪದ ಸನ್ನಿವೇಶ

ಮಂಡ್ಯ: ನಗರದ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ (PSI) ಆಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಅವರು ಇದೀಗ…

Public TV

ವಿಧಾನಸಭೆಯಿಂದ ಪರಿಷತ್ ಮೂರು ಸ್ಥಾನಗಳಿಗೆ ಉಪಚುನಾಚಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ

ಬೆಂಗಳೂರು: ರಾಜ್ಯ ವಿಧಾನಸಭೆ ಪ್ರತಿನಿಧಿಗಳಿಂದ ವಿಧಾನಪರಿಷತ್‌ನ ಖಾಲಿ ಇರುವ 3 ಸ್ಥಾನಗಳಿಗೆ ನಿಗದಿಯಾಗಿರುವ ಚುನಾವಣೆಗೆ ನಾಮಪತ್ರ…

Public TV

E-Rupi ಪೈಲಟ್ ಪ್ರಾಜೆಕ್ಟ್‌ಗೆ ಅನುಮತಿ ನೀಡಲು ಹೆಚ್.ಸಿ ಮಹದೇವಪ್ಪ ಮನವಿ

ನವದೆಹಲಿ: ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮ ಸೇರಿದಂತೆ ಕೇಂದ್ರ ಪ್ರಾಯೋಜಕತ್ವದಲ್ಲಿ ರಾಜ್ಯದಲ್ಲಿ…

Public TV

ಯಶ್ ವಿಷಯದಲ್ಲಿ ಬಾಲಿವುಡ್ ಸುಳ್ಳು ಹೇಳಿತಾ?

‘ನಾನು ಇರುವ ಕಡೆಯೇ ಎಲ್ಲರನ್ನೂ ಕರೆಯಿಸಿಕೊಂಡಿದ್ದೇನೆ. ನಾನೂ ಎಲ್ಲಿಗೂ ಹೋಗುವುದಿಲ್ಲ’ ಎಂದು ಹೇಳುವ ಮೂಲಕ ಚರ್ಚೆಗೆ…

Public TV

ಲಿಂಗ ಬದಲಾವಣೆ ನೆಪದಲ್ಲಿ ತಂತ್ರಿಯಿಂದ ಸಲಿಂಗಕಾಮಿ ಮಹಿಳೆ ಹತ್ಯೆ

- ಸ್ನೇಹಿತೆ ಮತ್ತು ಆಕೆಯ ತಾಯಿಯಿಂದಲೇ ಕೃತ್ಯ ಲಕ್ನೋ: ಲಿಂಗ ಬದಲಾವಣೆ (Gender Change) ನೆಪದಲ್ಲಿ…

Public TV

ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ವಾಪಸಾಗ್ತಿದ್ದ 3ರ ಬಾಲಕಿ ಮೇಲೆ ಹರಿದ ಲಾರಿ – ಕಂದಮ್ಮ ಸ್ಥಳದಲ್ಲೇ ಸಾವು

ದಾವಣಗೆರೆ: ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ಮನೆಗೆ ತೆರಳುತ್ತಿದ್ದ ಬಾಲಕಿ (Girl) ಮೇಲೆ ಎಂ ಸ್ಯಾಂಡ್…

Public TV

ಬಿಜೆಪಿ ಅವಧಿಯ ಬಿಡಿಎ, ಬಿಬಿಎಂಪಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚನೆ: ಡಿಕೆಶಿ ಮಹತ್ವದ ಸುಳಿವು

ಬೆಂಗಳೂರು: ಆರ್‌ಆರ್ ನಗರದಲ್ಲಿ ಯಾವುದೇ ಕೆಲಸ ಮಾಡದೇ 123 ಕೋಟಿ ರೂ. ಬಿಲ್ ಪಡೆದಿರುವ ಬಗ್ಗೆ…

Public TV

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – ಪತಿ ಕುಟುಂಬದ ಮೇಲೆ ಪ್ರಕರಣ ದಾಖಲು

ಕೋಲಾರ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ ಸೇರಿ 6 ಜನರ ವಿರುದ್ಧ…

Public TV