ಚಂದ್ರಯಾನ-3 ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ವಿಜ್ಞಾನಿಗಳು
ತಿರುಪತಿ: ಚಂದ್ರಯಾನ-3 (Chandrayaan-3) ಉಡಾವಣೆಗೂ ಮುನ್ನ ಇಸ್ರೋ ವಿಜ್ಞಾನಿಗಳ (ISRO scientists) ತಂಡವು ಆಂಧ್ರಪ್ರದೇಶದ ತಿರುಪತಿ…
ಬಾಲಕಿಯ ಅಪಹರಣಕ್ಕೆ ಯತ್ನಿಸಿದ್ದ ಆರೋಪಿ ಅರೆಸ್ಟ್ – ಕೃತ್ಯದ ಉದ್ದೇಶ ಕೇಳಿ ಪೊಲೀಸರೇ ಶಾಕ್
ಬೆಳಗಾವಿ: ಟ್ಯೂಷನ್‌ಗೆ ಹೊರಟಿದ್ದ 9 ವರ್ಷದ ಬಾಲಕಿಯ ಅಪಹರಣ (Kidnap) ಪ್ರಕರಣದ ಆರೋಪಿಯನ್ನು ದೂರು ದಾಖಲಾದ…
ಮೂರು ದಿನಗಳ ಫ್ರಾನ್ಸ್, ಯುಎಇ ಪ್ರವಾಸಕ್ಕೆ ತೆರಳಿದ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್ (France) ಮತ್ತು ಯುಎಇಗೆ (UAE)…
ದೇಶವ್ಯಾಪಿ ಮುಂಗಾರು ಕುಂಠಿತ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ
ಬೆಂಗಳೂರು: ದೇಶವ್ಯಾಪಿ ಮುಂಗಾರು (Monsoon) ಕುಂಠಿತವಾಗಿದ್ದು, ಕರ್ನಾಟಕ (Karnataka) ಸೇರಿದಂತೆ 17 ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ…
ಕೊನೆಗೂ ಮದುವೆ ಬಗ್ಗೆ ಸಿಕ್ರೇಟ್ ಬಿಟ್ಟುಕೊಟ್ಟ ವಿಜಯ್ ದೇವರಕೊಂಡ
ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮದುವೆ (Marriage) ವಿಚಾರ ಹಲವು ಬಾರಿ ಚರ್ಚೆಗೆ ಬಂದಿದೆ.…
ಶಿವನ ಮೂಲಕ ಲೈಂಗಿಕ ಶಿಕ್ಷಣ?: ಅಕ್ಷಯ್ ಕುಮಾರ್ ಚಿತ್ರಕ್ಕೆ ಪ್ರಮಾಣಪತ್ರ ನಿರಾಕರಣೆ
ಇದೇ ಆಗಸ್ಟ್ 11 ರಂದು ‘ಓ ಮೈಗಾಡ್ 2’ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ…
ಪತ್ನಿಯನ್ನು ಕೇಳದೆ ಅಡುಗೆಗೆ ಟೊಮೆಟೊ ಬಳಸಿದ ಪತಿ – ಕೋಪಗೊಂಡು ಮಗಳೊಂದಿಗೆ ಮನೆಬಿಟ್ಟ ಹೆಂಡತಿ
ಭೋಪಾಲ್: ಹೆಂಡತಿಯನ್ನು (Wife) ಕೇಳದೆ ಅಡುಗೆಯಲ್ಲಿ ಟೊಮೆಟೊ (Tomato) ಬಳಸಿದ್ದಕ್ಕೆ, ಮಗಳನ್ನು ಕರೆದುಕೊಂಡು ಪತ್ನಿ ಮನೆ…
ದೆಹಲಿಯಲ್ಲಿ ಯಮುನಾ ನದಿ ಮಟ್ಟ ಮತ್ತಷ್ಟು ಏರಿಕೆ – ಕೇಜ್ರಿವಾಲ್ ನಿವಾಸದ ಬಳಿಯೂ ಪ್ರವಾಹ ಸ್ಥಿತಿ
ನವದೆಹಲಿ: ಯಮುನಾ ನದಿಯಲ್ಲಿ (Yamuna River) ರಾತ್ರಿ ವೇಳೆ ನೀರಿನ ಮಟ್ಟ ಏರಿಕೆಯಾಗಿದ್ದು, ದೆಹಲಿಯಲ್ಲಿ (Delhi)…
ಸುದೀಪ್ ವಿವಾದಕ್ಕೆ ಶಿವರಾಜ್ ಕುಮಾರ್ ಎಂಟ್ರಿ: ಒಂದು ವಾರ ಕಾಯಿರಿ ಎಂದ ಶಿವಣ್ಣ
ಕಿಚ್ಚ ಸುದೀಪ್ (Sudeep) ಮೇಲೆ ನಿರ್ಮಾಪಕ ಎನ್.ಕುಮಾರ್ ಮಾಡಿದ ಆರೋಪ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಎನ್.ಕುಮಾರ್…
ಜೆಜೆಎಂ ಪೈಪ್‌ಗೆ ಚರಂಡಿ ನೀರು ಸೇರ್ಪಡೆ; ನೀರು ಸೇವಿಸಿದ 30ಕ್ಕೂ ಹೆಚ್ಚು ಜನರು ಅಸ್ವಸ್ಥ
ಚಿತ್ರದುರ್ಗ: ಜೆಜೆಎಂ ಪೈಪ್‌ಲೈನ್‌ನಲ್ಲಿ ಮಿಶ್ರಿತವಾದ ಕಲುಷಿತ ಚರಂಡಿ ನೀರು ಸೇವಿಸಿ 30ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ…