ಮದ್ಯಪಾನ ಮಾಡೋದನ್ನು ತಪ್ಪಿಸಲೆತ್ನಿಸಿದ ದಂಪತಿಯನ್ನು ಹೊಡೆದು ಕೊಂದ ಮದ್ಯವ್ಯಸನಿ!
ಲಕ್ನೋ: ಮದ್ಯಪಾನ ಆರೋಗ್ಯಕ್ಕೆ (Alcohol) ಹಾನಿಕಾರಕ ಎಂದು ಗೊತ್ತಿದ್ದರೂ ಕುಡಿತದ ಚಟಕ್ಕೆ ದಾಸರಾದವರು ಅದರಿಂದ ಹೊರಬರಲು…
ಹ್ಯುಂಡೈ ಮೈಕ್ರೋ SUV ಎಕ್ಸ್‌ಟರ್ ಕಾರು ಬಿಡುಗಡೆ
ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (Hyundai Motar Inida Limited) ತನ್ನ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್…
ಇಸ್ರೋ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‍ಗೆ ಹೃದಯಾಘಾತ
ಬೆಂಗಳೂರು: ಇಸ್ರೋ (ISRO) ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ (Krishnaswamy Kasturirangan)…
ಅಸಲಿ ಚಿನ್ನ ಕದ್ದು, ನಕಲಿ ಚಿನ್ನ ಇಟ್ಟು ವಂಚನೆ ಮಾಡ್ತಿದ್ದ ಚಾಲಾಕಿ ಕಳ್ಳಿಯರು ಅರೆಸ್ಟ್
ಮಡಿಕೇರಿ: ಚಿನ್ನಾಭರಣ (Gold) ಖರೀದಿಸುವ ನೆಪದಲ್ಲಿ ಅಂಗಡಿಯವರ ಗಮನವನ್ನು ಬೇರೆಡೆ ಸೆಳೆದು ನಕಲಿ ಆಭರಣ ಇಟ್ಟು…
ಸಾನ್ಯಗೆ ಟಕ್ಕರ್, ಮತ್ತೆ ಹಾಟ್ ಆಗಿ ಕಾಣಿಸಿಕೊಂಡ ‘ಕೆಜಿಎಫ್’ ನಟಿ
ಕನ್ನಡದ ಕೆಜಿಎಫ್ ನಟಿ ರೂಪಾ ರಾಯಪ್ಪ (Roopa Rayappa) ದಿನಕಳೆದಂತೆ ಮತ್ತಷ್ಟು ಹಾಟ್ ಆಗ್ತಿದ್ದಾರೆ. ಕಳೆದ…
ಸರ್ಕಾರಿ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ ಚರ್ಚಿಸಿ ತೀರ್ಮಾನ: ಮಧು ಬಂಗಾರಪ್ಪ
ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ (Dress Code for Gvt School Teachers)…
ಶಿವರಾಜ್ ಕುಮಾರ್ ಹುಟ್ಟ ಹಬ್ಬಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡ ‘ಘೋಸ್ಟ್’ ಟೀಮ್
ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬವನ್ನು (Birthday) ಸಂಭ್ರಮದಿಂದ ಆಚರಿಸಲು ಘೋಸ್ಟ್ ಚಿತ್ರತಂಡ…
ಶಿಕ್ಷಣದಲ್ಲಿ ಸಾಂಸ್ಕೃತಿಕ, ಮಾನವೀಯ ಮೌಲ್ಯಗಳನ್ನು ತುಂಬುವುದು ಅಗತ್ಯ: ರಾಜ್ಯಪಾಲ
ಬೆಂಗಳೂರು: ಶಿಕ್ಷಣದಲ್ಲಿ ಸಾಂಸ್ಕೃತಿಕ ಮತ್ತು ಮಾನವೀಯ ಮೌಲ್ಯಗಳನ್ನು ಸೇರಿಸುವುದು ಶಿಕ್ಷಣ ತಜ್ಞರು, ಮಾನವತಾವಾದಿಗಳ ಜವಾಬ್ದಾರಿಯಾಗಿದೆ ಎಂದು…
ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಪಾಕಿಸ್ತಾನ ಬಾವುಟ ಹಾರಾಡ್ತಿದೆ: ಯತ್ನಾಳ್ ಕಿಡಿ
- ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಪಾಕಿಸ್ತಾನದ…