ನೈತಿಕ ಪೊಲೀಸ್‌ಗಿರಿ: ಪೊಲೀಸರಿಂದ ಇಬ್ಬರು ಯುವಕರ ಬಂಧನ
ದಾವಣಗೆರೆ: ನೈತಿಕ ಪೊಲೀಸ್‌ಗಿರಿ (Moral Policing) ಮಾಡಿದ್ದ ಇಬ್ಬರು ಯುವಕರನ್ನು ದಾವಣಗೆರೆಯ ಕೆಟಿಜೆನಗರ ಠಾಣೆಯ ಪೊಲೀಸರು…
2 ತಿಂಗಳು ನಾವು ಬಾರ್‌ಗೆ ಹೋಗದಿದ್ರೆ ಸರ್ಕಾರವೇ ಬಿದ್ದು ಹೋಗುತ್ತೆ – ಮದ್ಯಪಾನಪ್ರಿಯರ ಸಂಘದ ರಾಜ್ಯಾಧ್ಯಕ್ಷ
- ಅಬಕಾರಿ ಸುಂಕ ಇಳಿಸದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ಹಾಸನ: 2 ತಿಂಗಳು ಮದ್ಯಪ್ರಿಯರು ಬಾರ್‌ಗಳ…
108 ಅಂಬುಲೆನ್ಸ್ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ – ಮುಷ್ಕರ ನಡೆಸದಂತೆ ಸಚಿವ ದಿನೇಶ್ ಗುಂಡೂರಾವ್ ಕರೆ
ಬೆಂಗಳೂರು: 108 ಅಂಬುಲೆನ್ಸ್ (Ambulance) ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಮುಷ್ಕರ ನಡೆಸದಂತೆ…
ಡಿವೋರ್ಸ್‍ಗಾಗಿ ಕೋರ್ಟ್ ಮೆಟ್ಟಿಲೇರಿದ್ದ 15 ಜೋಡಿ ಒಂದಾಗಿಸಿದ ನ್ಯಾಯಾಧೀಶರು
ರಾಯಚೂರು: ವಿಚ್ಛೇದನಕ್ಕೆ ಅರ್ಜಿ ಹಾಕಿ ನ್ಯಾಯಾಲಯ ಮೆಟ್ಟಿಲೇರಿದ್ದ ರಾಯಚೂರಿನ 15 ಜೋಡಿಗಳನ್ನು ನ್ಯಾಯಾಧೀಶರು ಸಂಧಾನ ಮಾಡಿ…
ಅಮರನಾಥ ಯಾತ್ರೆ: ಗುಡ್ಡ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರೋ 80 ಮಂದಿ ಕನ್ನಡಿಗರು
- ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ ಬೆಂಗಳೂರು: ಪವಿತ್ರ ಅಮರನಾಥ ಯಾತ್ರೆಗೆ (Amaranath…
ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ನಟಿ ಜಾನ್ವಿ
ಈಗಾಗಲೇ ಬಹುಭಾಷಾ ನಟಿಯಾಗಿ ಶ್ರೀದೇವಿ ಕಪೂರ್ (Sridevi Kapoor) ಪುತ್ರಿ ಜಾನ್ವಿ ಕಪೂರ್ (Janhavi Kapoor)…
ಮತ್ತೊಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಬೆಲ್ಟ್‌ನಿಂದ ಹೊಡೆದ ದುಷ್ಕರ್ಮಿ
ಪಟ್ನಾ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಪಕ್ಕದ ಹಳಿಯಲ್ಲಿ ಚಲಿಸುವ ಮತ್ತೊಂದು ರೈಲಿನ ಪ್ರಯಾಣಿಕರಿಗೆ ಬೆಲ್ಟ್‌ನಿಂದ ಹೊಡೆದಿರುವ…
USA ಮೇಜರ್ ಲೀಗ್ ಕ್ರಿಕೆಟ್‌ನಿಂದ ಹಿಂದೆ ಸರಿದ ಅಂಬಾಟಿ ರಾಯುಡು
ಮುಂಬೈ: ಸಿಎಸ್‌ಕೆ ಫ್ರಾಂಚೈಸಿ ಹಾಗೂ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu)…
ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು
ಚಿಕ್ಕೋಡಿ: ಹೀರೆಕುಡಿ (Hirekudi) ನಂದಿ ಪರ್ವತ ಆಶ್ರಮದ (Nandi Parvatha Ashram) ಜೈನಮುನಿ ಹತ್ಯೆಗೆ ಸಂಬಂಧಿಸಿದಂತೆ…
ಹೊರಗುತ್ತಿಗೆ ನೌಕರಿಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಹೊರಗುತ್ತಿಗೆ ನೌಕರಿಯಲ್ಲೂ ಮೀಸಲಾತಿ (Outsourcing Work) ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…