ಸಿಕ್ಕಿಬೀಳೋ ಭಯದಲ್ಲಿ ಕದ್ದಿದ್ದ 30 ಲಕ್ಷದ ವಜ್ರದ ಉಂಗುರವನ್ನು ಟಾಯ್ಲೆಟ್‌ನಲ್ಲಿ ಫ್ಲಶ್ ಮಾಡಿದ್ಳು!
ಹೈದರಾಬಾದ್: ಚರ್ಮ ಹಾಗೂ ಕೂದಲಿಗೆ ಚಿಕಿತ್ಸೆ ನೀಡೋ ಕ್ಲಿನಿಕ್‌ನ ಮಹಿಳಾ ಸಿಬ್ಬಂದಿಯೊಬ್ಬಳು ಗ್ರಾಹಕರೊಬ್ಬರ 30 ಲಕ್ಷ…
ಟ್ವಿಟ್ಟರ್‌ಗೆ ಸೆಡ್ಡು ಹೊಡೆಯಲು Meta ಮಾಸ್ಟರ್ ಪ್ಲ್ಯಾನ್
ವಾಷಿಂಗ್ಟನ್: ಟ್ವಿಟ್ಟರ್‌ನಲ್ಲಿ (Twitter) ದಿನನಿತ್ಯದ ಪೋಸ್ಟ್‌ಗಳನ್ನ ಓದಲು ಮುಖ್ಯಸ್ಥ ಎಲೋನ್ ಮಸ್ಕ್ ಮಿತಿ ವಿಧಿಸಿದ ಬೆನ್ನಲ್ಲೇ…
ನ್ಯೂಯಾರ್ಕ್‍ನಲ್ಲಿ ಶಾಸ್ತ್ರೀಯ ನೃತ್ಯ ಪ್ರದರ್ಶನ- ಜನಮನ ಸೆಳೆದ ಬೆಂಗಳೂರಿನ ಗುರು ರಶ್ಮಿ ನೃತ್ಯ ತಂಡ
ಬೆಂಗಳೂರು: ನ್ಯೂಯಾರ್ಕ್ (NewYork) ನ ಪೌರಾಣಿಕ ಕಾರ್ನೆಗೀ ಹಾಲ್ ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಡ್ಯಾನ್ಸ್ ಫೆಸ್ಟಿವಲ್…
ಮೈಸೂರಿನಲ್ಲಿ 17ರ ಹುಡುಗನನ್ನು ಇರಿದು ಕೊಂದ 15ರ ಬಾಲಕ!
ಮೈಸೂರು: ಅಪ್ರಾಪ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸುರಿನ (Mysuru)…
ಪಬ್‍ಜಿ ಗೆಳೆಯನ ಭೇಟಿಗೆ 4 ಮಕ್ಕಳೊಂದಿಗೆ ಭಾರತಕ್ಕೆ ಬಂದ ಪಾಕ್ ಮಹಿಳೆ!
ಲಕ್ನೋ: 4 ಮಕ್ಕಳೊಂದಿಗೆ ಭಾರತಕ್ಕೆ ಬಂದು ಗ್ರೇಟರ್ ನೋಯ್ಡಾದಲ್ಲಿ (Greater Noida) ಅಕ್ರಮವಾಗಿ ನೆಲೆಸಿದ್ದ ಮಹಿಳೆಯನ್ನು…
ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆಂಕಿ – 5 ತಿಂಗಳಲ್ಲಿ ಖಲಿಸ್ತಾನಿ ಬೆಂಬಲಿಗರ 2ನೇ ದಾಳಿ
ವಾಷಿಂಗ್ಟನ್: ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ (San Francisco) ಭಾರತೀಯ ರಾಯಭಾರ ಕಚೇರಿಗೆ (Indian Consulate) ಖಲಿಸ್ತಾನಿ ಬೆಂಬಲಿಗರು…
ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ಎತ್ತಂಗಡಿ
-ಗ್ರೇಡ್-1 ನಿಂದ ಗ್ರೇಡ್-2ಗೆ ಹಿಂಬಡ್ತಿ ರಾಯಚೂರು/ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ…
ರಕ್ತಹೀನತೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಈ ಜ್ಯೂಸ್ ಕುಡಿಯಿರಿ
ಬೀಟ್‌ರೂಟ್ ಅನ್ನು ನಮ್ಮ ನಿತ್ಯದ ಆಹಾರದಲ್ಲಿ ಬಳಸುವುದರಿಂದ ನಮ್ಮ ದೇಹದಲ್ಲಿ ರಕ್ತ ಹೆಚ್ಚುವುದಲ್ಲದೇ ಆರೋಗ್ಯಕ್ಕೆ ತುಂಬಾ…
ಮಹಿಳೆಯರ ಬ್ಯೂಟಿ ಸಲೂನ್‌ಗಳನ್ನ ನಿಷೇಧಿಸಿ – ತಾಲಿಬಾನ್ ಸರ್ಕಾರ
ಕಾಬೂಲ್: ಈ ಹಿಂದೆ ಮಹಿಳೆಯರು (Womens) ಮನರಂಜನಾ ಸ್ಥಳಗಳಿಗೆ ಹೋಗುವುದನ್ನ ನಿಷೇಧಿಸಿದ್ದ ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್ ಸರ್ಕಾರ…
ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ…