Month: July 2023

ಸಾಲ ವಾಪಸ್ ಕೊಟ್ಟಿಲ್ಲ ಅಂತ ಪತಿಯೆದುರೇ ಮಹಿಳೆಯ ಅತ್ಯಾಚಾರ

ಮುಂಬೈ: ಸಾಲ (Loan) ತೆಗೆದುಕೊಂಡು ಅದನ್ನು ಮರುಪಾವತಿ ಮಾಡಲು ಸಾಧ್ಯವಾಗದೇ ಹೋಗಿದ್ದಕ್ಕೆ ಪತಿಯೆದುರೇ ಮಹಿಳೆಯ ಮೇಲೆ…

Public TV

ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ವಿವಾದ – ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

- ಹೋರಾಟಕ್ಕೆ ಶಾಸಕ ಯಶ್‍ಪಾಲ್ ಸುವರ್ಣ ಸಾಥ್ ಉಡುಪಿ: ನಗರದ (Udupi) ಖಾಸಗಿ ಪ್ಯಾರಾ ಮೆಡಿಕಲ್…

Public TV

ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್ – ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ!

ಬೆಂಗಳೂರು: ಪ್ರಿಯಕರನ (Lover) ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು…

Public TV

ಮಣಿಪುರ ಸಂಘರ್ಷ ಎಫೆಕ್ಟ್‌ – ಮೈತೇಯ್‌ ಸಮುದಾಯದ ಪತಿಯಿಂದ ಬೇರೆಯಾದ ಕುಕಿ ಮಹಿಳೆ

ಇಂಫಾಲ್: ಮೀಸಲಾತಿ ವಿಚಾರವಾಗಿ ಮಣಿಪುರದಲ್ಲಿ (Manipur violence) ಮೈತೇಯ್‌ (Meitei) ಮತ್ತು ಕುಕಿ ಸಮುದಾಯಗಳ (Kuki woman) ನಡುವೆ ಉಂಟಾದ…

Public TV

ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಬಾಲಿಗೆ ಹಾರಿದ ಹರ್ಷಿಕಾ ಪೂಣಚ್ಚ

ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಅವರ ಮದುವೆಗೆ ಕೆಲವೇ ದಿನಗಳು ಬಾಕಿಯಿದೆ. ಮದುವೆಗೆ…

Public TV

ಟೀಂ ಇಂಡಿಯಾ ರೋಹಿತ್‌, ಕೊಹ್ಲಿಯನ್ನ ನೆಚ್ಚಿಕೊಂಡಿಲ್ಲ – ಶ್ರೀಲಂಕಾ ಮಾಜಿ ಕ್ರಿಕೆಟಿಗ ಹೀಗಂದಿದ್ಯಾಕೆ?

ಕೊಲಂಬೊ: ಏಕದಿನ ಏಷ್ಯಾಕಪ್‌ (Asia Cup 2023) ಮತ್ತು ವಿಶ್ವಕಪ್‌ನಂತಹ (WorldCup 2023) ಪ್ರತಿಷ್ಠಿತ ಟೂರ್ನಿಗಳಲ್ಲಿ…

Public TV

‘ಓ ಮೈ ಗಾಡ್ 2’ ಚಿತ್ರಕ್ಕೆ 20 ಕಡೆ ಕತ್ತರಿಯ ಜೊತೆಗೆ ‘ಎ’ ಸರ್ಟಿಫಿಕೇಟ್

ಬಾಲಿವುಡ್ (Bollywood) ಹೆಸರಾಂತ ನಟ ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಓ ಮೈ ಗಾಡ್…

Public TV

ಫ್ರೆಂಡ್ಸ್ ನಡುವಿನ ಘಟನೆಯನ್ನ ಎಲ್ಲಿಗೋ ತೆಗೆದುಕೊಂಡು ಹೋಗ್ಬೇಡಿ: ಉಡುಪಿ ಕೇಸ್ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ಕಾಲೇಜುಗಳಲ್ಲಿ ಸ್ನೇಹಿತರ ನಡುವೆ ಕೆಲ ಘಟನೆಗಳು ನಡೆಯುತ್ತದೆ. ಅದನ್ನು ಎಲ್ಲಿಗೋ ತೆಗೆದುಕೊಂಡು ಹೋಗೋದಲ್ಲ. ಅದನ್ನು…

Public TV

ಸೌಂದರ್ಯ ಹೆಚ್ಚಿಸಿಕೊಳ್ಳಲು ಶಸ್ತ್ರಚಿಕಿತ್ಸೆ ಮೊರೆ ಹೋಗಿದ್ರಾ ಹನಿ ರೋಸ್?‌ ನಟಿ ಸ್ಪಷ್ಟನೆ

ತೆಲುಗು- ಮಲಯಾಳಂ (Malyalam) ಸಿನಿಮಾರಂಗದಲ್ಲಿ ಆಕ್ಟೀವ್ ಆಗಿರುವ ಹನಿ ರೋಸ್ (Honey Rose) ಅವರು ಸದಾ…

Public TV

ಸಿಧು ಮೂಸೆವಾಲ ಹತ್ಯೆ ಪ್ರಕರಣ – ದುಬೈನಲ್ಲಿ ತಲೆ ಮರೆಸಿಕೊಡಿದ್ದ ಆರೋಪಿಯನ್ನು ಬಂಧಿಸಿದ ಎನ್‍ಐಎ

ನವದೆಹಲಿ: ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ (Sidhu Moose Wala) ಹತ್ಯೆ ಪ್ರಕರಣದಲ್ಲಿ ಮತ್ತೋರ್ವ…

Public TV