ದುಷ್ಕರ್ಮಿಗಳ ಗುಂಡಿನ ದಾಳಿಗೆ ಉದ್ಯಮಿ ಸೇರಿ ಇಬ್ಬರು ಬಲಿ
ಪಟ್ನಾ: ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಿಂದಾಗಿ ಉದ್ಯಮಿ (Businessman) ಹಾಗೂ ಆತನ ಅಂಗರಕ್ಷಕ (Bodyguard) ಮೃತಪಟ್ಟ…
ಮಹಿಳೆಯರ ಭದ್ರತೆ ಬಗ್ಗೆ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಕ್ಕೆ ಸಚಿವ ರಾಜೇಂದ್ರ ಗುಧಾ ವಜಾ
ಜೈಪುರ: ತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜೇಂದ್ರ ಗುಧಾ ಅವರನ್ನು ಸಚಿವ ಸ್ಥಾನದಿಂದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್…
ಸವಿಯಿರಿ ಆರೋಗ್ಯಕರ ಬಾಳೆಹಣ್ಣಿನ ಖೀರ್
ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6, ವಿಟಮಿನ್ ಸಿ, ಪೊಟ್ಯಾಸಿಯಂ, ಕಬ್ಬಿನಾಂಶ ಮುಂತಾದ ಪೌಷ್ಟಿಕಾಂಶಗಳಿದ್ದು, ದಿನನಿತ್ಯದ ಆಹಾರದಲ್ಲಿ ಬಾಳೆಹಣ್ಣನ್ನು…
ಇಬ್ಬರು ಹೆಣ್ಣುಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ!
ಚಿಕ್ಕಬಳ್ಳಾಪುರ: ತಾಯಿಯೊಬ್ಬಳು ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ (Girls) ಬಾವಿಗೆ ಹಾರಿದ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ- ರಸ್ತೆಗಳು ಜಲಮಯ, ಸಂಚಾರ ಅಯೋಮಯ
ಬೆಂಗಳೂರು: ಮುಂಗಾರು ಮಳೆ (Mansoon Rain) ವಿಳಂಬದಿಂದ ಕಂಗೆಟ್ಟ ಕರುನಾಡಿನ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳಿಂದ…
ಭಜರಂಗದಳದ ಮೂವರಿಗೆ ಗಡಿಪಾರು ನೋಟಿಸ್- ಸಿಡಿದೆದ್ದ ಹಿಂದೂ ಸಂಘಟನೆಗಳು
ಮಂಗಳೂರು: ಇಲ್ಲಿನ ಮೂವರು ಭಜರಂಗದಳದ (Bajrang Dal) ಕಾರ್ಯಕರ್ತರ ಗಡಿಪಾರು ವಿಚಾರ ಇದೀಗ ರಾಜ್ಯಾದ್ಯಂತ ಚರ್ಚೆಯಾಗ್ತಿದೆ.…
ರಾಜ್ಯದ ಹವಾಮಾನ ವರದಿ: 22-07-2023
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಚುರುಕುಗೊಂಡಿದೆ. ಹೆಚ್ಚಿನ ಭಾಗಗಳಲ್ಲಿ ಮುಂದಿನ 4 ದಿನಗಳ ಕಾಲ ಗಾಳಿ…
ಪಿಎಸ್‌ಐ ನೇಮಕಾತಿ ಹಗರಣ – ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ಪಿಎಸ್‌ಐ ನೇಮಕಾತಿ (PSI Scam) ಹಗರಣ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ರಾಜ್ಯ…
UPSCಗೆ ಸಿದ್ಧತೆ ನಡೆಸುವ OBC ವಿದ್ಯಾರ್ಥಿಗಳಿಗೆ ಬೆಂಗಳೂರು, ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ: ಶಿವರಾಜ್ ತಂಗಡಗಿ
ಬೆಂಗಳೂರು: ಕೇಂದ್ರ ಲೋಕಾಸೇವಾ ಆಯೋಗದ (UPSC) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ (OBC) ವಿದ್ಯಾರ್ಥಿಗಳಿಗೆ…