Month: August 2023

ನನ್ನ ಹತ್ತಿರನೂ ಪೆನ್‌ಡ್ರೈವ್ ಇದೆ, ಬಿಡುಗಡೆಗಾಗಿ ಕಾಯ್ತಿದ್ದೇನೆ: ಲಕ್ಷ್ಮಣ ಸವದಿ

ಚಿಕ್ಕೋಡಿ: ನನ್ನ ಹತ್ತಿರನೂ ಪೆನ್‌ಡ್ರೈವ್ (Pendrive) ಇದ್ದು ಬಿಡುಗಡೆಗಾಗಿ ಸಂದರ್ಭಕ್ಕೆ ಕಾಯುತ್ತಿದ್ದೇನೆ ಎಂದು ಶಾಸಕ ಹಾಗೂ…

Public TV

ಜೂನ್‌ನಲ್ಲಿ ರಷ್ಯಾದಿಂದ ಭಾರೀ ಕಡಿಮೆ ಬೆಲೆಯಲ್ಲಿ ತೈಲ ಖರೀದಿಸಿದ ಭಾರತ

ನವದೆಹಲಿ: ಉಕ್ರೇನ್‌ (Ukraine) ಯುದ್ಧ ಆರಂಭವಾದ ಬಳಿಕ ಭಾರತ (India) ರಷ್ಯಾದಿಂದ ಡಿಸ್ಕೌಂಟ್‌ ದರದಲ್ಲಿ (Discount…

Public TV

ಸ್ಪಂದನಾ ಮೃತದೇಹ ನಾಳೆ ಬೆಂಗಳೂರಿಗೆ, ಬುಧವಾರ ಅಂತ್ಯಕ್ರಿಯೆ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ ನಲ್ಲಿ ಮುಗಿದಿದ್ದು,…

Public TV

ನಿರ್ಮಾಪಕಿಗೆ 2 ಕೋಟಿ ರೂ. ಮೊತ್ತದ ನೋಟಿಸ್ ಕಳುಹಿಸಿದ ಬೆಳ್ಳಿ-ಬೊಮ್ಮನ್

ಆಸ್ಕರ್ (Oscar) ಪ್ರಶಸ್ತಿ ವಿಜೇತ ನಿರ್ಮಾಪಕಿ, ದಿ ಎಲಿಫೆಂಟ್ ವಿಸ್ಪರರ್ಸ್ (The Elephant Whisperers) ಡಾಕ್ಯುಮೆಂಟರಿ…

Public TV

ರೈತರ ದ್ರೋಹಿ ಯಾರಾದ್ರೂ ಇದ್ರೆ ಅದು ಸಿದ್ದರಾಮಯ್ಯ – ಈಶ್ವರಪ್ಪ ಕಿಡಿ

ಶಿವಮೊಗ್ಗ: ರೈತರ ದ್ರೋಹಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ (Siddaramaiah) ಮಾತ್ರ ಎಂದು ಮಾಜಿ ಸಚಿವ…

Public TV

ಬಿಹಾರ ಜಾತಿ ಸಮೀಕ್ಷೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ನಕಾರ

ನವದೆಹಲಿ: ಬಿಹಾರ (Bihar) ಸರ್ಕಾರದಿಂದ ನಡೆಯುತ್ತಿರುವ ಜಾತಿ ಸಮೀಕ್ಷೆಗೆ (Caste Survey) ಮಧ್ಯಂತರ ತಡೆ ನೀಡಲು…

Public TV

ಚೀತಾ ಯೋಜನೆ ಮರುಪರಿಚಯಿಸುವ ಕಾರ್ಯಕ್ರಮದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ: ಸುಪ್ರೀಂ

ನವದೆಹಲಿ: ಭಾರತದಲ್ಲಿ ಚೀತಾ ಯೋಜನೆ (Project Cheetah) ಮರುಪರಿಚಯಿಸುವ ಕಾರ್ಯಕ್ರಮಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ಯಾವುದೇ…

Public TV

ಸಿಂಗಾಪುರ ಉದ್ಯಮಿಗಳ ಜೊತೆಗೆ ಕೃಷ್ಣಭೈರೇಗೌಡ ಸಭೆ- 70 ಮಿಲಿಯನ್ ಡಾಲರ್ ಹೂಡಿಕೆ ಸಾಧ್ಯತೆ

- ಬೆಂಗಳೂರು ಟ್ರಾಫಿಕ್ ನಿರ್ವಹಣೆ ಮೇಲೆ ಸಿಂಗಾಪುರ ಹೂಡಿಕೆಗೆ ಪ್ರಸ್ತಾವನೆ - ಐಟಿ-ಬಿಟಿ, ಬಯೋ ಟೆಕ್ನಾಲಜಿ,…

Public TV

Photo Album- ಸ್ಪಂದನಾ-ವಿಜಯ ರಾಘವೇಂದ್ರ ಮುದ್ದಾದ ಜೋಡಿಯ ಫೋಟೋ ಆಲ್ಬಂ

ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಸ್ಪಂದನಾ (Spandana)  ಅವರು ತನ್ನ…

Public TV

ತೂಕ ಕಡಿಮೆ ಮಾಡುವ ಉತ್ಸಾಹ ಬೇಡ, ಅತಿಯಾದ ಒತ್ತಡವೂ ಹೃದಯದ ಸಮಸ್ಯೆಗಳಿಗೆ ಕಾರಣ: ಡಾ. ಮಂಜುನಾಥ್

- 10 ವರ್ಷದಲ್ಲಿ ಹೃದಯಾಘಾತ ಪ್ರಮಾಣ 22% ಹೆಚ್ಚಾಗಿದೆ ಬೆಂಗಳೂರು: ಯುವ ಜನರಿಗೆ ತೂಕ ಕಡಿಮೆ…

Public TV