ಕುಡಿದು ದೇಗುಲದ ಗೋಡೆಗೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ಸಿಡೆಂಟ್ ಮಾಡಿ ಬಾಲಕನ ಕೊಲೆ
ತಿರುವನಂತಪುರ: ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ 10ನೇ ತರಗತಿ…
ಅಕ್ಷಯ್ ನಟನೆಯ ‘ವೆಲ್‌ಕಮ್ 3’ ಸಿನಿಮಾದಲ್ಲಿ ಸ್ಟಾರ್ ಕಲಾವಿದರ ದಂಡು
ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಬ್ಯಾಕ್ ಟು ಬ್ಯಾಕ್ ಹೊಸ ಪ್ರಾಜೆಕ್ಟ್‌ಗಳನ್ನ ಒಪ್ಪಿಕೊಳ್ಳುತ್ತಿದ್ದಾರೆ.…
ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರು ನೀರಿನಲ್ಲಿ ಮುಳುಗಿ ಸಾವು
ತುಮಕೂರು: ಕೆರೆಯಲ್ಲಿ (Lake) ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತುಮಕೂರು…
ಬೆಂಗಳೂರು ಬಂದ್‌ಗೆ ಉತ್ತರ ಕನ್ನಡ ಜಿಲ್ಲೆಯ ಚಾಲಕರ ಸಂಘ ಬೆಂಬಲ
ಕಾರವಾರ: ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್‌ಗೆ (Bengaluru Bandh) ಉತ್ತರ ಕನ್ನಡ…
ಹುಚ್ಚುನಾಯಿ ದಾಳಿ – ಗಂಭೀರ ಗಾಯಗಳಾಗಿ 13 ಮಂದಿ ಆಸ್ಪತ್ರೆಗೆ ದಾಖಲು
ಕಲಬುರಗಿ: ಹುಚ್ಚು ನಾಯಿ (Dog) ದಾಳಿಯಿಂದಾಗಿ 13 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ…
ಸ್ಟೈಲೀಶ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟ ಸಾನ್ಯ ಅಯ್ಯರ್
'ಬಿಗ್ ಬಾಸ್' ಖ್ಯಾತಿಯ ಸಾನ್ಯ ಅಯ್ಯರ್ (Saanya Iyer) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ…
ಬಿಲ್ಡರ್‌ಗಳಿಂದಲೂ ಹಣ ಲೂಟಿ ಆಗ್ತಿದೆ, ಚದರ ಅಡಿಗೆ 100 ರೂ. ಫಿಕ್ಸ್ ಆಗಿದೆ – HDK ಹೊಸ ಬಾಂಬ್
ಬೆಂಗಳೂರು: ಅಭಿವೃದ್ಧಿ ಹೆಸರಿನಲ್ಲಿ ಬೆಂಗಳೂರಿನಲ್ಲಿ (Bengaluru Development) ಲೂಟಿ ಹೊಡೆಯುತ್ತಿದ್ದಾರೆ. ಬಿಲ್ಡರ್‌ಗಳಿಂದಲೂ (Builders) ಹಣ ಲೂಟಿ…
ಬಿಎಸ್‌ವೈ ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ: ರೇಣುಕಾಚಾರ್ಯ
ಬೆಂಗಳೂರು: ಯಡಿಯೂರಪ್ಪ (Yediyurappa) ಅವರನ್ನ ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ ಎಂದು ಸ್ವಪಕ್ಷದವರ ವಿರುದ್ಧವೇ ಮಾಜಿ…
ಲೋಕ ಸಮರಕ್ಕೆ ಕಮಲ-ದಳ ದೋಸ್ತಿ; ಅಧಿಕೃತವಾಗಿ ಘೋಷಣೆ ಮಾಡಿದ ದೇವೇಗೌಡ
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು (BJP - JDS Alliance) ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ…
ನಿಮಗೆ ಕುರ್ಚಿ ಬೆಲೆ ಗೊತ್ತಿಲ್ಲ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ?
ಬೆಂಗಳೂರು: ನಿಮಗೆ ಕುರ್ಚಿ ಬೆಲೆ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು…
