Maharashtra: ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ – 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು
ಮುಂಬೈ: ಕಳೆದ 24 ಗಂಟೆಯಲ್ಲಿ 12 ನವಜಾತ ಶಿಶುಗಳು, 12 ವಯಸ್ಕರು ಸೇರಿ 24 ಮಂದಿ…
ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ತೆರೆ- ವೈವಿಧ್ಯತೆ ಮೆರೆದ 180 ದೇಶಗಳ ಜನ
ಬೆಂಗಳೂರು: ಮೂರು ದಿವಸಗಳ ವಿಶ್ವ ಸಾಂಸ್ಕೃತಿಕ ಉತ್ಸವವು (World Culture Festival) ದಕ್ಷಿಣ ಏಷ್ಯಾ, ಲ್ಯಾಟಿನ್…
ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ
ಪಾಟ್ನಾ: ಮುಂಬರುವ 2024ರ ಲೋಕಸಭೆ ಚುನಾವಣೆಗೂ ಮುನ್ನವೇ ನಿತೀಶ್ ಕುಮಾರ್ ನೇತೃತ್ವದ ಬಿಹಾರ ರಾಜ್ಯ ಸರ್ಕಾರ…
ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗ್ತಿದೆ, ಹಿಂದೂಗಳು ಭಯದಲ್ಲಿ ಬದುಕುವಂತಾಗಿದೆ: ವೇದವ್ಯಾಸ್ ಕಾಮತ್
ಮಂಗಳೂರು: ಶಿವಮೊಗ್ಗ (Shivamogga) ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ, ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಜಿಹಾದಿ ಮಾನಸಿಕತೆಯ…
ಗೋಲ್ಡನ್ ಟೆಂಪಲ್‍ಗೆ ಭೇಟಿ ಕೊಟ್ಟು ಪಾತ್ರೆ ತೊಳೆದ ರಾಗಾ
ಅಮೃತಸರ: ಪಂಜಾಬ್‍ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್‍ಗೆ (Golden Temple) ಇಂದು (ಸೋಮವಾರ) ಕಾಂಗ್ರೆಸ್ ನಾಯಕ ರಾಹುಲ್…
ಮೇಘಾಲಯದಲ್ಲಿ 5.2 ತೀವ್ರತೆಯ ಪ್ರಬಲ ಭೂಕಂಪನ
ಶಿಲ್ಲಾಂಗ್: ಮೇಘಾಲಯಲ್ಲಿ (Meghalaya) ಇಂದು (ಸೋಮವಾರ) ಸಂಜೆ 6:15ರ ವೇಳೆಗೆ 5.2 ತೀವ್ರತೆ ಪ್ರಬಲ ಭೂಕಂಪನ…
ಈದ್ ಮಿಲಾದ್‍ಗೆ ಹಾಕಿದ್ದ ಬ್ಯಾನರ್, ಹಸಿರು ಬಣ್ಣದ ಬಟ್ಟೆ ತೆರವು
ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ ಮಿಲಾದ್‍ಗೆ (Eid Milad)…
ತಮಿಳುನಾಡು ಸಿಎಂ ಪುತ್ರಿ ಸತ್ತೈನಾಥರ್ ದೇವಸ್ಥಾನಕ್ಕೆ ಭೇಟಿ
ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರ ಪುತ್ರ ಉದಯನಿಧಿ…
Asian Games 2023: ಪಾರುಲ್ ಕಣ್ಣಲ್ಲಿ ಬೆಳ್ಳಿ ಬೆಳಕು – 9ನೇ ದಿನವೂ ಭಾರತ ಪದಕಗಳ ಬೇಟೆ
ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) 9ನೇ ದಿನವಾದ ಸೋಮವಾರವೂ ಭಾರತೀಯರ ಕ್ರೀಡಾಪಟುಗಳ ಪಾರುಪತ್ಯ…
ಸಿನಿಮಾ ರಂಗಕ್ಕೆ ಕಾಲಿಟ್ಟ ಮಾಜಿ ಡಿಸಿಎಂ ಲಕ್ಷ್ಮಣ ಸವದಿ
ಈಗಾಗಲೇ ಅನೇಕ ರಾಜಕಾರಣಿಗಳು ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಅವರು ಸಿನಿಮಾ ರಂಗದಲ್ಲಿ ತೊಡಗಿಸಿಕೊಳ್ಳದೇ…