ಯುದ್ಧಭೂಮಿ ಇಸ್ರೇಲ್‍ಗೆ ಬುಧವಾರ ಅಮೆರಿಕ ಅಧ್ಯಕ್ಷ ಭೇಟಿ
ನ್ಯೂಯಾರ್ಕ್: ಇಸ್ರೇಲ್- ಪ್ಯಾಲೆಸ್ತೀನ್ (Isreal Palestine) ಯುದ್ಧ ಶುರುವಾಗಿ ಇಂದಿಗೆ 11 ದಿನ. ದಿನದಿಂದ ದಿನಕ್ಕೆ…
ಹಳ್ಳಿತಪ್ಪಿದ ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್ ರೈಲು
ಕೊಪ್ಪಳ: ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್ ರೈಲು (Karatagi-Yashwantpur Express Train) ಹಳಿ ತಪ್ಪಿರುವ (Derailed) ಘಟನೆ ಕೊಪ್ಪಳ…
ಹ್ಯಾಪಿ ಬರ್ತಡೇ ಹಸ್ಬೆಂಡ್ : ಮೇಘನಾ ಭಾವುಕ ಪೋಸ್ಟರ್
ಇಂದು ನಟ ಚಿರಂಜೀವಿ ಸರ್ಜಾ (Chiranjeevi Sarja) ಅವರ ಹುಟ್ಟು ಹಬ್ಬ (Birthday). ಈ ದಿನದಂದು…
ಬದಲಾದ ಕಂಗನಾ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ಡೇಟ್
ಅಂದುಕೊಂಡಂತೆ ಆಗಿದ್ದರೆ ಬಾಲಿವುಡ್ ನಟ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ (Emergency) ಸಿನಿಮಾ ನವೆಂಬರ್ 24ರಂದು…
ಅಜರುದ್ದೀನ್ ಜೊತೆ ಟೆನ್ನಿಸ್ ಆಡಿದ ಸಂತೋಷ್ ಲಾಡ್
ಧಾರವಾಡ: ನಗರದ ಜಿಲ್ಲಾ ಟೆನಿಸ್ (Tennis) ಕ್ರೀಡಾಂಗಣದಲ್ಲಿ ಜಿಲ್ಲಾ ಟೆನಿಸ್ ಅಸೋಸಿಯೇಶನ್ ವತಿಯಿಂದ ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ…
ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ
- ಹಿಂದೂ ಅಂಗಡಿಗಳ ಮುಂದೆ ಭಗವಾಧ್ವಜ ಮಂಗಳೂರು: ಮಂಗಳಾದೇವಿ ದೇವಸ್ಥಾನದ (Mangaladevi Temple) ನವರಾತ್ರಿ ಉತ್ಸವದಲ್ಲಿ…
ಬೆಂಗಳೂರಲ್ಲಿ ಪ್ಯಾಲೆಸ್ತೀನ್ ಪರವಾಗಿ ಪ್ರತಿಭಟಿಸಿದವರ ಮೇಲೆ ಕೇಸ್ ದಾಖಲು
ಬೆಂಗಳೂರು: ಇಸ್ರೇಲ್ ಹಮಾಸ್ (Israel Hamas) ಯುದ್ಧದಲ್ಲಿ ಪ್ಯಾಲೆಸ್ತೀನ್ (Palestine) ಪರವಾಗಿ ಪ್ರತಿಭಟನೆ ನಡೆಸಿದ ಬಹುತ್ವ…
ತುಂಬಾ ಸಂತೋಷದಿಂದ ನಾನು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ: ಹೆಚ್‍ಡಿಡಿ
- ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು - ಇಸ್ರೋ ಅಧ್ಯಕ್ಷರಿಗೆ ಮಾಜಿ ಪಿಎಂ ಅಭಿನಂದನೆ ಬೆಂಗಳೂರು:…
ಶಿವಾಜಿಗೆ ಅವಮಾನ – ಠಾಣೆ ಮುಂದೆ ಜನ ಸೇರುತ್ತಿದ್ದಂತೆ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್
ಯಾದಗಿರಿ: ಕಿಡಿಗೇಡಿಗಳು ಛತ್ರಪತಿ ಶಿವಾಜಿ ಮಹಾರಾಜರ (Chhatrapati Shivaji) ತಿರುಚಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್…
ಒರಿಜಿನಲ್ ಅಂತ ಸಿಎಂ ಇಬ್ರಾಹಿಂ ಬೋರ್ಡ್ ಹಾಕಿಕೊಳ್ಳಲಿ: ಹೆಚ್‍ಡಿಕೆ
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ನಡೆಗೆ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ…
