ಅತೀ ತೀವ್ರ ತೂಫಾನ್ ಆಗಿ ಬದಲಾದ ಬಿಪರ್ಜೋಯ್- ಮುಂಬೈನಲ್ಲಿ ವೈಮಾನಿಕ ಸೇವೆಗಳಲ್ಲಿ ವ್ಯತ್ಯಯ
- ತುರ್ತು ಸಭೆ ನಡೆಸಿದ ಪ್ರಧಾನಿ ಮೋದಿ, ಕಟ್ಟೆಚ್ಚರ ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಏರ್ಪಟ್ಟಿರುವ ಬಿಪರ್ಜೋಯ್…
ಧಾರ್ಮಿಕ ಕಟ್ಟುಪಾಡು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬ- ದಿನೇಶ್ ಗುಂಡೂರಾವ್ ಮೆಚ್ಚುಗೆ
ಬೆಂಗಳೂರು: ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬದ ಕಾರ್ಯವನ್ನ ಆರೋಗ್ಯ ಸಚಿವ…
‘ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್- ಮೊದಲ ದಿನವೇ 5.71 ಲಕ್ಷ ಮಹಿಳೆಯರ ಸಂಚಾರ
ಬೆಂಗಳೂರು: ರಾಜ್ಯ ಸರ್ಕಾರ ಭಾನುವಾರ ಜಾರಿ ಮಾಡಿದ 'ಶಕ್ತಿ' ಯೋಜನೆ (Shakti Scheme) ಗೆ ಭರ್ಜರಿ…
ಹೆಲ್ಪ್‌ಲೈನ್ ಹೆಸರಲ್ಲಿ ಒಬ್ಬರಿಗೆ 4 ಲಕ್ಷ ರೂ. ವೇತನ- ತನಿಖೆಗೆ ಆದೇಶಿಸಿದ ಸಚಿವ ಜಮೀರ್
ಬೆಂಗಳೂರು: ಹೆಲ್ಪ್‌ಲೈನ್ (Helpline) ಸ್ಥಾಪಿಸಿ ಅದರ ನಿರ್ವಹಣೆ ಮಾಡಿದ ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ.…
ಮದ್ಯದ ಅಮಲಿನಲ್ಲಿ ಸ್ವಂತ ಕಾರನ್ನೇ ಅಪರಿಚಿತನಿಗೆ ಕೊಟ್ಟು ಮೆಟ್ರೋ ಹತ್ತಿದ!
- ಕಾರಿನ ಜೊತೆ ಲ್ಯಾಪ್‍ಟಾಪ್, 18 ಸಾವಿರನೂ ಕಳೆದುಕೊಂಡ ನವದೆಹಲಿ: ವ್ಯಕ್ತಿಯೊಬ್ಬ ಮದ್ಯದ (Alcohol) ಅಮಲಿನಲ್ಲಿ…
ಕನ್ನಡದ ನಟಿ ವಿದಿಶಾ ಶ್ರೀವಾಸ್ತವ ಪ್ರೆಗ್ನೆನ್ಸಿ ಫೋಟೋಶೂಟ್
ಕನ್ನಡದ ಜನಪ್ರಿಯ ನಟಿ ಶಾನ್ವಿ ಶ್ರೀವಾಸ್ತವ (Shanvi Srivastav) ಸಹೋದರಿ, ನಟಿ ವಿದಿಶಾ (Vidisha) ಅವರು…
ಬೆಂ-ಮೈ ದಶಪಥ ಹೆದ್ದಾರಿ ಟೋಲ್ ಮತ್ತಷ್ಟು ದುಬಾರಿ- ಜೂನ್ 1ರಿಂದಲೇ ಪ್ರಯಾಣಿಕರ ಜೇಬಿಗೆ ಕತ್ತರಿ
ರಾಮನಗರ: ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಹೆದ್ದಾರಿ ಪ್ರಾಧಿಕಾರ 22% ರಷ್ಟು…
ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಜಮೀರ್ ಸೂಚನೆ
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ (Education) ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ…
50ನೇ ವಯಸ್ಸಿಗೆ ತಂದೆಯಾದ ಖುಷಿಯಲ್ಲಿ ಘಾಟಿ ಸುಬ್ರಹ್ಮಣ್ಯಕ್ಕೆ ಪ್ರಭುದೇವ ಭೇಟಿ
ನಟ ಪ್ರಭುದೇವ (Prabhudeva) ಅವರು ಸೋಮವಾರ (ಜೂನ್ 12)ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
10 ರೂ. ಕೇಳಿದ್ದಕ್ಕೆ ಅಪ್ರಾಪ್ತ ಮಗನನ್ನು ಕತ್ತು ಹಿಸುಕಿ ಕೊಂದ ತಂದೆ
ರಾಂಚಿ: 10 ರೂ. ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 12 ವರ್ಷದ ಮಗನನ್ನು ಕತ್ತು ಹಿಸುಕಿ ಕೊಲೆಗೈದ…
