ಕೊನೆಯ ಭಾರತದ ಪತ್ರಕರ್ತನಿಗೆ ದೇಶ ತೊರೆಯುವಂತೆ ಸೂಚಿಸಿದ ಚೀನಾ
ಬೀಜಿಂಗ್: ವರದಿ ಮಾಡುತ್ತಿದ್ದ ಕೊನೆಯ ಭಾರತದ ಪತ್ರಕರ್ತನಿಗೆ (Journalist) ದೇಶವನ್ನು ತೊರೆಯುವಂತೆ ಚೀನಾ (China) ಸೂಚಿಸಿದೆ.…
ಚಿಟ್ಟೆಯಂತೆ ಮಿಂಚಿದ ಸಂತೂರ್ ಮಮ್ಮಿ ಪ್ರಣಿತಾ ಸುಭಾಷ್
ಕನ್ನಡತಿ, ಬಹುಭಾಷಾ ನಟಿ ಪ್ರಣಿತಾ ಸುಭಾಷ್ (Pranitha Subhash) ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್‌ನಿಂದ…
ಅಮ್ಮ ಸಾಯುವ ಮುನ್ನ ನಮಗೆ ಈ ಮಾತು ಹೇಳಿದ್ದಳು..; ಅಮೆಜಾನ್ ಕಾಡಲ್ಲಿ ಸಿಲುಕಿದ್ದ ಮಕ್ಕಳ ಕರುಣಾಜನಕ ಕಥೆ ತೆರೆದಿಟ್ಟ ರಕ್ಷಣಾ ತಂಡ
- ರಕ್ಷಣಾ ತಂಡದವರನ್ನ ಕಂಡೊಡನೆ ಓಡಿ ಬಂದು "ಹಸಿವಾಗ್ತಿದೆ" ಎಂದಿದ್ದ ಮಕ್ಕಳು ಬೊಗೋಟಾ: ಅಮೆಜಾನ್ ದಟ್ಟ…
ತುಂಬಿ ತುಳುಕುತ್ತಿದ್ದ ಸಾರಿಗೆ ಬಸ್‍ನಿಂದ ಬಿದ್ದು ಬಾಲಕಿ ಸಾವು
ಹಾವೇರಿ: ಮಿತಿ ಮೀರಿ ಜನ ತುಂಬಿದ್ದ ಸಾರಿಗೆ ಬಸ್‍ನಿಂದ (Bus) ಬಿದ್ದು 14 ವರ್ಷದ ಬಾಲಕಿಯೊಬ್ಬಳು…
ಮೋದಿ ಕಾರ್ಯಕ್ರಮ ನಡೆದ ಜಾಗದಲ್ಲೇ ಅಭಿಷೇಕ್-ಅವಿವಾ ಬೀಗರೂಟ
ಮದುವೆ, ಆರತಕ್ಷತೆ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಮುಗಿಸಿಕೊಂಡಿರುವ ನಟ ಅಭಿಷೇಕ್ (Abhishek), ಮಾಡೆಲ್ ಅವಿವಾ (Aviva)…
ಹೊಸ ರೂಪದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಆರಂಭ: ಸಿಎಂ
ಬೆಂಗಳೂರು: ಹಳೇ ಇಂದಿರಾ ಕ್ಯಾಂಟೀನ್‍ಗೆ ಹೊಸ ರೂಪ ಕೊಟ್ಟು ಮತ್ತೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತೀರ್ಮಾನ…
ಮೋದಿ ಕ್ರೀಡಾಂಗಣದಲ್ಲಿ ಇಂಡೋ ಪಾಕ್ ಕದನ – ರಣರೋಚಕ ಪಂದ್ಯಕ್ಕಾಗಿ ಕಾಯ್ತಿದ್ದಾರೆ ಫ್ಯಾನ್ಸ್
- ಬಿಸಿಸಿಐ ಕರಡು ವೇಳಾಪಟ್ಟಿ ಪ್ರಕಟ ಮುಂಬೈ: ಅಕ್ಟೋಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ (ODI World…
ರಾಜಕೀಯದ ಮೇಲೆ ಒಲವಿಲ್ಲ, ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣ ಮಾಡುತ್ತಿದ್ದೇನೆ: ಎಚ್‌ಡಿಕೆ
ರಾಮನಗರ: ನನಗೆ ರಾಜಕಾರಣದ (Politics) ಮೇಲೆ ಒಲವಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣ ಮಾಡುತ್ತಿದ್ದೇನೆ ಎಂದು…
ರಾಧಿಕಾ ಕುಮಾರಸ್ವಾಮಿ ಜೊತೆ ‘ಲಚ್ಚಿ’ ಫೋಟೋ- ಕಿರುತೆರೆಗೆ ಮರಳಿದ್ರಾ ನಟಿ?
ಏಳು ಭಾಷೆಯಲ್ಲಿ ಸಿದ್ಧವಾಗುತ್ತಿರುವ 'ಅಜಾಗ್ರತ' ಚಿತ್ರಕ್ಕೆ ನಟಿ ರಾಧಿಕಾ ಕುಮಾರಸ್ವಾಮಿ (Radhika Kumarswamy) ನಾಯಕಿಯಾಗಿದ್ದು, ರಾಧಿಕಾ…
ವಾಟ್ಸಾಪ್‍ನಲ್ಲಿ ಔರಂಗಜೇಬ್ ಡಿಪಿ ಹಾಕಿದ್ದ ವ್ಯಕ್ತಿಯ ಬಂಧನ
ಮುಂಬೈ: ಮೊಘಲ್ ಚಕ್ರವರ್ತಿ ಔರಂಗಜೇಬ್ (Aurangzeb) ಚಿತ್ರವನ್ನು ತನ್ನ ವಾಟ್ಸಾಪ್ (Whatsapp) ಪ್ರೊಫೈಲ್ ಫೋಟೋವನ್ನಾಗಿ ಹಾಕಿಕೊಂಡಿದ್ದ…
