ವಿದ್ಯುತ್ ಎಷ್ಟು ಬೇಕೋ ಅಷ್ಟೇ ಬಳಸಿ- ಬಿಜೆಪಿಗೆ ವಿವೇಕದ ಪಾಠ ಮಾಡಿದ ಸಿಎಂ
ಬೆಂಗಳೂರು: ಎಷ್ಟು ವಿದ್ಯುತ್ ಬಳಸುತ್ತಿದ್ದಿರೋ ಅಷ್ಟೇ ಬಳಸಬೇಕು. ಹೆಚ್ಚು ವಿದ್ಯುತ್ ಬಳಸಿದರೆ ದುಂದು ವೆಚ್ಚ ಆಗುತ್ತೆ.…
ಚುನಾವಣೆ ವೇಳೆ ಸೌಲಭ್ಯ ನೀಡಿ ಬಳಿಕ ಸ್ಥಗಿತ – ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿ ಹಾಕಿದ ಗ್ರಾಮಸ್ಥರು
ಹುಬ್ಬಳ್ಳಿ: ಚುನಾವಣಾ ಸಮಯದಲ್ಲಿ ಸೌಲಭ್ಯ ಕೊಟ್ಟು ಬಳಿಕ ನಿಲ್ಲಿಸಿದ ಅಧಿಕಾರಿಗಳ ನಡೆಗೆ ಬೇಸತ್ತು ಗ್ರಾಮ ಪಂಚಾಯಿತಿ…
ಬಿಕಿನಿಯಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಕನ್ನಡದ ‘ಗಿಲ್ಲಿ’ ನಟಿ ರಾಕುಲ್
ಕನ್ನಡದ 'ಗಿಲ್ಲಿ' (Gilli Kannada Film) ನಟಿ ರಾಕುಲ್ ಪ್ರೀತ್ ಸಿಂಗ್ (Rakul Preet Singh)…
ಅಭಿಷೇಕ್ ಅಂಬರೀಶ್ ಮದುವೆಗೆ ಕಿಚ್ಚ ಕೊಟ್ಟ ಉಡುಗೊರೆ ಏನು?
ಕಿಚ್ಚ ಸುದೀಪ್ ಕುಟುಂಬ ಸಮೇತ ಅಭಿಷೇಕ್ ಅಂಬರೀಶ್ (Abhishek Ambarish)ಅವರ ಮದುವೆಗೆ ಆಗಮಿಸಿದ್ದರು. ಪತ್ನಿ ಪ್ರಿಯಾ,…
ಮಹಾಭಾರತದ ಶಕುನಿ ಪಾತ್ರಧಾರಿ ಗೂಫಿ ಪೈಂಟಲ್ ನಿಧನ
ಕಿರುತೆರೆಯ ಖ್ಯಾತ ನಟ, ದೂರದರ್ಶನದಲ್ಲಿ ಪ್ರಸಾರವಾದ ಜನಪ್ರಿಯ ಧಾರಾವಾಹಿ ‘ಮಹಾಭಾರತದ’ (Mahabharata) ಶಕುನಿ ಪಾತ್ರಧಾರಿ ಗೂಫಿ…
ಟಿ. ನರಸೀಪುರದ ದೇಗುಲದಲ್ಲಿ ಕಾಣಿಸಿಕೊಂಡ ಚಿರತೆ
ಮೈಸೂರು: ಜಿಲ್ಲೆಯ ಟಿ. ನರಸೀಪುರ (T Narasipura Mysuru) ದಲ್ಲಿ ಮತ್ತೆ ಚಿರತೆಗಳ ಹಾವಳಿ ಹೆಚ್ಚಾಗಿದೆ.…
ಒಡಿಶಾ ರೈಲು ದುರಂತ- ಪತ್ರದ ಮೂಲಕ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ
ನವದೆಹಲಿ: ಒಡಿಶಾದ (Odisha) ಬಾಲಸೋರ್‌ನಲ್ಲಿ (Balasore) ಸರಣಿ ರೈಲು ಅಪಘಾತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ…
ಹೊಸ ಹೇರ್ ಸ್ಟೈಲಿನಲ್ಲಿ ‘ಆಶಿಕಿ 2’ ನಟಿ- ಕಲ್ಪನಾ ಚಾವ್ಲಾ ಬಯೋಪಿಕ್‌ನಲ್ಲಿ ಶ್ರದ್ಧಾ ಕಪೂರ್?
'ಆಶಿಕಿ 2' (Ashiqui 2) ಬ್ಯೂಟಿ ಶ್ರದ್ಧಾ ಕಪೂರ್ (Shradha Kapoor) ಅವರು ಸದ್ಯ ತಮ್ಮ…
ಬೆಳಗಾವಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ
ಬೆಳಗಾವಿ: ತಾಲೂಕಿನ ಮಚ್ಚೆ ಪಟ್ಟಣದಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ (Sangolli Rayanna) ಪ್ರತಿಮೆ (Statue) ಪ್ರತಿಷ್ಠಾಪನೆಯಾಗಿದ್ದು…
ರಸ್ತೆ ಅಪಘಾತದಲ್ಲಿ ಮಲಯಾಳಂ ಕಿರುತೆರೆ ನಟ ಕೊಲ್ಲಂ ಸುಧಿ ವಿಧಿವಶ
ಮಾಲಿವುಡ್ (Mollywood) ಕಿರುತೆರೆ- ಹಿರಿತೆರೆಯಲ್ಲಿ ಹಾಸ್ಯ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ಕೊಲ್ಲಂ ಸುಧಿ (Kollam…
