ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೇ ಕೊಡ್ತೇವೆ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ
ಬೆಂಗಳೂರು: ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೆ ಕೊಡುತ್ತೇವೆ. ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ ಎಂದು ಸಾರಿಗೆ…
ಐಡಿ ಪ್ರೂಫ್ ಇಲ್ಲದೆ 2,000 ರೂ. ನೋಟು ವಿನಿಮಯ ವಿರುದ್ಧ ಮನವಿ- ದೆಹಲಿ ಹೈಕೋರ್ಟ್‌ನಿಂದ ಅರ್ಜಿ ವಜಾ
ನವದೆಹಲಿ: ರಿಕ್ವಿಸಿಷನ್ ಸ್ಲಿಪ್ (Requisition Slip) ಮತ್ತು ಐಡಿ ಪುರಾವೆಗಳಿಲ್ಲದೆ 2,000 ರೂ. ನೋಟುಗಳನ್ನು ವಿನಿಮಯ…
Gangwar: ಗುಂಡಿನ ದಾಳಿಗೆ ಪಂಜಾಬ್ ಮೂಲದ ಗ್ಯಾಂಗ್‌ಸ್ಟರ್ ಬಲಿ
ಒಟ್ಟಾವ: ಮದುವೆ ಸಮಾರಂಭದಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಗೆ ಪಂಜಾಬ್ ಮೂಲದ ಗ್ಯಾಂಗ್‌ಸ್ಟರ್ (Punjab Origin…
ಕಮಲ್ ಹಾಸನ್ ರನ್ನು ಮೂರ್ಖರ ಪಟ್ಟಿಗೆ ಸೇರಿಸಿದ ‘ದಿ ಕೇರಳ ಸ್ಟೋರಿ’ ಡೈರೆಕ್ಟರ್
ಕೆಲ ದಿನಗಳ ಹಿಂದೆಯಷ್ಟೇ ನಟ ಕಮಲ್ ಹಾಸನ್ (Kamal Hanas) ದಿ ಕೇರಳ ಸ್ಟೋರಿ ಸಿನಿಮಾ…
ಅಭಿಷೇಕ್ ಮದುವೆಗೆ ಬರ್ತಾರಾ ಮೋದಿ- ಸುಮಲತಾ ಹೇಳಿದ್ದೇನು?
ರೆಬೆಲ್ ಸ್ಟಾರ್ ಅಂಬರೀಶ್ (Ambareesh) ಅವರ ಸೋಮವಾರದಂದು (ಮೇ 29) 71ನೇ ಜನ್ಮದಿನವಾಗಿದ್ದು, ಪತ್ನಿ ಸುಮಲತಾ…
ಸೈಬರ್ ಕಳ್ಳರ ಕೈಚಳಕ – ಪೊಲೀಸ್ ಇಲಾಖೆ ಹೆಸರಿನಲ್ಲೇ ಫೇಕ್ ಫೇಸ್‍ಬುಕ್ ಅಕೌಂಟ್ ಸೃಷ್ಠಿ
ಬೀದರ್: ಪೊಲೀಸ್ ಇಲಾಖೆಯ (Police Department) ಹೆಸರಿನಲ್ಲಿ ನಕಲಿ ಫೇಸ್‍ಬುಕ್ (Facebook) ಅಕೌಂಟ್ ಓಪನ್ ಮಾಡಿರುವ…
ಗಾಬರಿ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಕೆಶಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಸ್ಕೀಂ ಬಗ್ಗೆ ಪ್ರತಿನಿತ್ಯ ಚರ್ಚೆಯಾಗುತ್ತಿದ್ದು, ಈ…
ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳ ವಿರುದ್ಧ FIR; ದೇಶದಲ್ಲಿ ಸರ್ವಾಧಿಕಾರ ಆರಂಭವಾಯ್ತಾ – ಸಾಕ್ಷಿ ಮಲಿಕ್ ಪ್ರಶ್ನೆ
ನವದೆಹಲಿ: ಭಾರತೀಯ ಕುಸ್ತಿ ಫಡೆರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan…
ಮುಸ್ಲಿಂ ಹೆಣ್ಣುಮಕ್ಕಳ ಹಾಗೂ ಕುಸ್ತಿ ಪಟುಗಳ ಬೆಂಬಲಕ್ಕೆ ನಿಂತ ನಟ ಕಿಶೋರ್
ಹಿಜಾಬ್ (hijab) ಹೋರಾಟ ಮತ್ತು ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟದ ಬಗ್ಗೆ ತಮ್ಮದೇ ಆದ ರೀತಿಯಲ್ಲಿ…
ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ!
ರಾಂಚಿ: ಕಳ್ಳನೊಬ್ಬ (Thief) ಮಹಿಳೆಯ ಕತ್ತಿನಿಂದ ಚಿನ್ನದ ಸರ (Gold Chain) ಕದ್ದು ಪರಾರಿಯಾಗುವಾಗ ಬೆನ್ನಟ್ಟಿದ…
