ಆಟೋ ರಿಕ್ಷಾ, ಖಾಸಗಿ ಬಸ್ ಡಿಕ್ಕಿ – 6 ಮಹಿಳೆಯರು ಸಾವು, ನಾಲ್ವರಿಗೆ ಗಾಯ
ಅಮರಾವತಿ: ಆಟೋ ರಿಕ್ಷಾಗೆ (Auto Rickshaw) ಖಾಸಗಿ ಬಸ್ (Bus) ಡಿಕ್ಕಿ ಹೊಡೆದ ಪರಿಣಾಮ 6…
ಹಾಸನದ ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆಗಳ ಉಪಟಳ – ಇಬ್ಬರಿಗೆ ತೀವ್ರ ಗಾಯ
ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ (Elephant) ಉಪಟಳ ಮುಂದುವರಿದಿದೆ. ಕಾಡಾನೆ ದಾಳಿಯಿಂದ ಇಬ್ಬರು ಗಂಭೀರವಾಗಿ…
ಕೇವಲ ಒಂದು ಸಾಲಿನ ನಿರ್ಣಯ ಅಂಗೀಕರಿಸಿದ ಸಿಎಲ್‌ಪಿ ಸಭೆ
ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ (Karnataka Chief Minister) ಆಯ್ಕೆಯ ಚೆಂಡು ಈಗ ಹೈಕಮಾಂಡ್ ಅಂಗಳಕ್ಕೆ…
42 ಕಡೆ 5 ಸಾವಿರಕ್ಕೂ ಕಡಿಮೆ ಅಂತರದ ಗೆಲುವು – 2023, 2018ರಲ್ಲಿ ಯಾರಿಗೆ ಎಷ್ಟು ಮತ?
ಬೆಂಗಳೂರು: ಕರ್ನಾಟಕ ಚುನಾವಣೆಯಲ್ಲಿ (Karnataka Election) 42 ಕಡೆ ಅಭ್ಯರ್ಥಿಗಳು 5 ಸಾವಿರಕ್ಕಿಂತ ಕಡಿಮೆ ಅಂತರದಲ್ಲಿ…
ಸಿ.ಟಿ.ರವಿ ಸೋಲಿಗೆ ನಾಲಿಗೆ ಕಾರಣ: ಭೋಜೇಗೌಡ
ಚಿಕ್ಕಮಗಳೂರು: ಸಿ.ಟಿ.ರವಿ (C.T.Ravi) ಸೋಲಿಗೆ ಅವರ ನಾಲಿಗೆಯೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ…
ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ
ಮೈಸೂರು: ಚುನಾವಣೆಯಲ್ಲಿ ಕಾಂಗ್ರೆಸ್ (Congress) ಸ್ಪಷ್ಟ ಬಹುಮತ ಸಾಧಿಸಿದ ಬೆನ್ನಲ್ಲೇ ಮೈಸೂರಿನ ರಂಗಾಯಣ (Mysuru Rangayana)…
ರಿಯಾದ್‌ನಿಂದ ಹೈದರಾಬಾದ್‌ಗೆ ಅಕ್ರಮ ಚಿನ್ನ ಸಾಗಾಟ – 67 ಲಕ್ಷ ರೂ. ಮೌಲ್ಯದ ಚಿನ್ನ ವಶ
ಹೈದರಾಬಾದ್: ರಿಯಾದ್‌ನಿಂದ (Riyadh) ಹೈದರಾಬಾದ್‌ಗೆ (Hyderabad) ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಬಂಧಿಸಿ ಸುಮಾರು 67…
ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ವಿಜಯೇಂದ್ರ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ
ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಮನೆಯಲ್ಲಿ ನೂತನ ಶಾಸಕ ಬಿ.ವೈ.ವಿಜಯೇಂದ್ರ (Vijayendra) ಭೇಟಿ ನೀಡಿ ಸಾಂತ್ವನ…
ಕೌನ್ ಬನೇಗಾ ರಾಜ್ಯದ ಮುಖ್ಯಮಂತ್ರಿ? ಹೈಕಮಾಂಡ್ ಲೆಕ್ಕಾಚಾರ ಏನು?
ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ (Congress) ಜಯಭೇರಿ ಬಾರಿಸುತ್ತಲೇ ಮುಂದಿನ ಸಿಎಂ (Karnataka Chief Minister) ಯಾರಾಗಬೇಕು…
ಮೊಬೈಲ್ ಫೋನ್ ಕಳೆದು ಹೋದ್ರೆ ಇನ್ನು ಚಿಂತಿಸಬೇಕಿಲ್ಲ – ಶೀಘ್ರವೇ ಕೇಂದ್ರ ತರಲಿದೆ ಟ್ರ್ಯಾಕಿಂಗ್ ಸಿಸ್ಟಮ್
ನವದೆಹಲಿ: ನಿಮ್ಮ ಕಳೆದು ಹೋದ ಮೊಬೈಲ್ ಅನ್ನು ಟ್ರ್ಯಾಕ್ ಮಾಡಲು ಹಾಗೂ ಇತರರು ಆ ಫೋನ್‌ಗೆ…
