ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಸೋತಿದ್ದು ಹೇಗೆ? – ಕೊನೆ ದಿನ ನಡೆದಿದ್ದು ಏನು?
ಚಿಕ್ಕಬಳ್ಳಾಪುರ: ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಬಂದಿದ್ದ ಸಚಿವ ಸುಧಾಕರ್ (Sudhakar) ಚಿಕ್ಕಬಳ್ಳಾಪುರ (Chikkaballapura) ವಿಧಾನಸಭಾ…
ರಾಮನಗರದಲ್ಲಿ ಜೆಡಿಎಸ್‍ಗೆ ಶಾಕ್ – 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಗೆಲುವು
ರಾಮನಗರ: ಕುಮಾರಸ್ವಾಮಿ ಅವರಿಗೆ ನೆಲೆ ನೀಡಿದ್ದ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್‍ಗೆ (JDS) ಕಾಂಗ್ರೆಸ್ (Congress) ಶಾಕ್…
ಕಾಂಗ್ರೆಸ್ ಕೈಹಿಡಿದ ಕೊಡಗಿನ ಕಾವೇರಿ – ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲು
ಕೊಡಗು: ಕೊಡಗು (Kodagu) ಕ್ಷೇತ್ರದಲ್ಲಿ ಎರಡು ಮತಕ್ಷೇತ್ರಗಳಿದ್ದು, ಎರಡಕ್ಕೆ ಎರಡರಲ್ಲೂ ಕಾಂಗ್ರೆಸ್ (Congress) ಭರ್ಜರಿ ಜಯಗಳಿಸಿ,…
ಬಿಜೆಪಿಗೆ ಶಾಕ್ ಕೊಟ್ಟ ಜನಾರ್ದನ ರೆಡ್ಡಿ ; ಕೊಪ್ಪಳದಲ್ಲೂ ಕೈ ಕಮಾಲ್
ಕೊಪ್ಪಳ : ಈ ಬಾರಿ ಚುನಾವಣೆಯ (Election) ಫಲಿತಾಂಶ (Result) ಪ್ರಕಟವಾಗಿದ್ದು, ಬಿಜೆಪಿಗೆ (BJP) ತೀವ್ರ…
‘ಬೆತ್ತಲೆಯಾದ ಚಕ್ರವರ್ತಿ’ ಎಂದು ಮೋದಿ, ಯೋಗಿ ಫೋಟೋ ಹಂಚಿಕೊಂಡ ಪ್ರಕಾಶ್ ರಾಜ್
ಬಿಜೆಪಿ (BJP) ಸರಕಾರದ ವಿರುದ್ಧ ಟೀಕಿಸುತ್ತಲೇ ಬಂದಿರುವ ಗುಡುಗುವ ನಟ ಪ್ರಕಾಶ್ ರಾಜ್ (Prakash Raj),…
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗಿಲ್ಲ ಸ್ಥಾನ – 5 ಕ್ಷೇತ್ರದಲ್ಲಿ 3 ಕಡೆ ಕಾಂಗ್ರೆಸ್ ಗೆಲುವು
ಚಿಕ್ಕಬಳ್ಳಾಪುರ: ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು 5 ಕ್ಷೇತ್ರಗಳಲ್ಲಿ 3 ಸ್ಥಾನಗಳನ್ನು ಕಾಂಗ್ರೆಸ್ ಗಳಿಸಿದೆ. ಒಂದು ಕ್ಷೇತ್ರವನ್ನು…
ಕಾಂಗ್ರೆಸ್ ಗೆಲುವು ಸಂಭ್ರಮಾಚರಣೆ – ಪಾಕ್ ಪರ ಘೋಷಣೆ ಕೂಗಿದ ಕಿಡಿಗೇಡಿಗಳು
ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯ (Election) ಫಲಿತಾಂಶ (Result) ಪ್ರಕಟವಾದ ಬೆನ್ನಲ್ಲೇ ಬೆಳಗಾವಿಯಲ್ಲಿ (Belagavi) ಕಿಡಿಗೇಡಿಗಳು…
ಕಾಂಗ್ರೆಸ್ ಗೆದ್ದಿದ್ದು 136 ಅಲ್ಲ, 138 ಸೀಟು: ಸುರ್ಜೆವಾಲಾ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಬಿಜೆಪಿ 65 ಸ್ಥಾನಗಳನ್ನು ಪಡೆದರೆ, ಜೆಡಿಎಸ್…
ಖರ್ಗೆ ತವರಲ್ಲಿ ಮೋದಿ ಕಮಾಲ್ ವ್ಯರ್ಥ – 7 ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಜಯ
ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ತವರಿನಲ್ಲಿ ಈ ಬಾರಿ ಮೋದಿ ಕಮಾಲ್…
ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ – 5 ಕ್ಷೇತ್ರಗಳಲ್ಲಿ ಕ್ಲೀನ್ ಸ್ವಿಪ್
ಬಳ್ಳಾರಿ: ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ಜಯಭೇರಿ ಭಾರಿಸಿದ್ದು 5 ಕ್ಷೇತ್ರಗಳಲ್ಲಿ ಕ್ಲೀನ್ ಸ್ವಿಪ್ ಮಾಡಿ ಸಾಧನೆ…











