ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಖಚಿತ- ಜ. 9ಕ್ಕೆ ಅಧಿಕೃತ ಘೋಷಣೆ?
ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಹೌದು.…
ಕಸ ಗುಡಿಸುವ ಮೂಲಕ ಕ್ಲೀನ್ ಚಿಕ್ಕಬಳ್ಳಾಪುರ ಅಭಿಯಾನಕ್ಕೆ ಸುಧಾಕರ್ ಚಾಲನೆ
ಚಿಕ್ಕಬಳ್ಳಾಪುರ: ಜನವರಿ 7 ರಿಂದ 14ರವರೆಗೂ ದಸರಾ ಮಾದರಿಯಲ್ಲೇ ಚಿಕ್ಕಬಳ್ಳಾಪುರ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು,…
ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಮಹಿಳಾ ಕಾರ್ಯಕರ್ತೆಯರು – ಇಬ್ಬರ ಬಂಧನ
ಬಳ್ಳಾರಿ: ನಗರದಲ್ಲಿ ನಡೆದ ಕಾಂಗ್ರೆಸ್ (Congress) ಪಕ್ಷದ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರು ಕಾರ್ಯಕರ್ತರನ್ನು…
ನಟ ಕಿಶೋರ್ ಟ್ವಿಟರ್ ಅಕೌಂಟ್ ಸಸ್ಪೆಂಡ್ ಆಗಿರುವ ಅಸಲಿ ಕಾರಣ ಬಯಲು
ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟ ಕಿಶೋರ್ ಅವರ ಟ್ವಿಟರ್ ಅಕೌಂಟ್ ಸಸ್ಪೆಂಡ್ ಆಗಿರುವ ವಿಚಾರ…
ಸಿದ್ದೇಶ್ವರ ಶ್ರೀಗಳ ಅಸ್ಥಿ ಸಂಗ್ರಹ- ಭಾನುವಾರ ಕೂಡಲಸಂಗಮ, ಗೋಕರ್ಣದ ಸಾಗರದಲ್ಲಿ ವಿಸರ್ಜನೆ
ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀ (Siddeshwara Sri) ಗಳ ಅಂತ್ಯಸಂಸ್ಕಾರ ಮುಗಿದು ಮೂರು…
ವಿನಯ್ ರಾಜ್ ಕುಮಾರ್ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ
‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು…
ಬಾಲಕನ ಕಿಡ್ನಾಪ್ – ಸಿಂಗಂ ಸ್ಟೈಲ್‌ನಲ್ಲಿ ಬಾಲಕನನ್ನು ರಕ್ಷಿಸಿದ ಸಿಪಿಐ
ಕಲಬುರಗಿ: ಹೆತ್ತವರಿಗೆ ಆಕಾಶವೇ ತಲೆ ಮೇಲೆ ಬಿದ್ದಂತಾಗಿತ್ತು. ಶಾಲೆಗೆ ಹೋಗುತ್ತಿದ್ದ ಮಗನನ್ನು ಅಪಹರಣ (Kidnapping) ಮಾಡಿದ್ದ…
‘ಪಠಾಣ್’ ಪೋಸ್ಟರ್ ಅಂಟಿಸಿದ್ದ ಚಿತ್ರಮಂದಿರ ಮೇಲೆ ಭಜರಂಗದಳ ದಾಳಿ
ಬಾಲಿವುಡ್ ನಟ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ವಿವಾದ ಮತ್ತೊಂದು ರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ…
40% ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಕೇಂದ್ರ ಸಚಿವರಿಗೆ ಸ್ವಾಗತ – ಬಿಜೆಪಿ ವಿರುದ್ಧ ಜೆಡಿಎಸ್ ಟ್ವೀಟ್ ಬಾಣ
ಬೆಂಗಳೂರು: ಬಿಜೆಪಿ (BJP)-ಜೆಡಿಎಸ್ (JDS) ಮಧ್ಯೆ ಟ್ವಿಟ್ಟರ್ ವಾರ್ ಮುಂದುವರಿದಿದೆ. 40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ…
ಬೆಳಗಾವಿ ಅಪಘಾತ- ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ: ಬೊಮ್ಮಾಯಿ
ಬೆಳಗಾವಿ: ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ತೆರಳಿದ್ದವರ ವಾಹನ ಭೀಕರ ಅಪಘಾತಕ್ಕೀಡಾಗಿ (Accident) ಆರು ಜನ…