ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್ ಭದ್ರತೆ ಕಲ್ಪಿಸಿದ ಸರ್ಕಾರ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ (BJP President) ಆಯ್ಕೆಯಾಗಿರುವ ಶಿಕಾರಿಪುರದ ಶಾಸಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…
ಗಂಗೊಳ್ಳಿಯಲ್ಲಿ ಅಗ್ನಿ ಅವಘಡ – ಹೊತ್ತಿ ಉರಿದ 7 ಬೋಟ್‍ಗಳು
ಉಡುಪಿ: ಅಗ್ನಿ ಅವಘಡದಿಂದಾಗಿ (Fire Accident) 7 ಮೀನುಗಾರಿಕಾ ಬೋಟ್‍ಗಳು (Boats) ಸಂಪೂರ್ಣವಾಗಿ ಸುಟ್ಟು ಕರಕಲಾದ…
4 ಬೈಕ್‌ಗಳಿಗೆ ಡಿಕ್ಕಿ ಹೊಡೆದರೂ ನಿಲ್ಲಿಸದ ಕಾರು ಚಾಲಕ – ಭಯಾನಕ ವೀಡಿಯೋ ಸೆರೆ
ಆನೇಕಲ್: ನಿಯಂತ್ರಣ ತಪ್ಪಿ ಕಾರೊಂದು (Car) 4 ಬೈಕ್‌ಗಳಿಗೆ (Bike) ಡಿಕ್ಕಿ ಹೊಡೆದು ನಿಲ್ಲಿಸದೇ ಮುಂದೆ…
ಟೈಗರ್ 3 ಪ್ರದರ್ಶನ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಡಿಸಿದ ಫ್ಯಾನ್ಸ್: ತಪ್ಪಿದ ಅನಾಹುತ
ಸಲ್ಮಾನ್ ಖಾನ್ (Salman Khan) ನಟನೆಯ ಟೈಗರ್ 3 ಸಿನಿಮಾ ವೇಳೆ ಥಿಯೇಟರ್ ಒಳಗೆ ಪಟಾಕಿ…
ನಿನ್ನ ನೇತೃತ್ವದಲ್ಲಿ ಪಕ್ಷಕ್ಕೆ ಶಕ್ತಿ ತುಂಬೋಣ – ಬೊಮ್ಮಾಯಿ ಆಶೀರ್ವಾದ ಪಡೆದ ವಿಜಯೇಂದ್ರ
ಬೆಂಗಳೂರು: ಶಾಸಕ ಬಿ ವೈ ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು…
ಪಟಾಕಿಗೆ ಹೊಗೆಮಯವಾದ ಬೆಂಗ್ಳೂರು – ಎಲ್ಲೆಲ್ಲಿ ಎಷ್ಟು ವಾಯುಮಾಲಿನ್ಯ?
ಬೆಂಗಳೂರು: ದೀಪಾವಳಿ (Deepavali) ಹಬ್ಬದ ಆಚರಣೆ ವೇಳೆ ಪಟಾಕಿ (Firecrackers) ಸಿಡಿಸುತ್ತಿರುವುದರಿಂದ ನಗರದಲ್ಲಿ (Bengaluru) ವಾಯುಮಾಲಿನ್ಯ…
‘ಪುಷ್ಪ 2’ ಬಗ್ಗೆ ಅಲ್ಲು ಅರ್ಜುನ್ ಕೊಟ್ಟ ಮತ್ತೊಂದು ಅಪ್ ಡೇಟ್
ಅಲ್ಲುಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾದ ಬಗ್ಗೆ ಅತೀವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಹಾಗಾಗಿ ಪದೇ ಪದೇ…
ಉದಯಪುರ ಟೈಲರ್ ಹಂತಕರಿಗೆ ಬಿಜೆಪಿ ಜೊತೆ ನಂಟಿದೆ: ಸಿಎಂ ಅಶೋಕ್ ಗೆಹ್ಲೋಟ್
ಜೈಪುರ: ಉದಯಪುರದಲ್ಲಿ ಟೈಲರ್ (Udaipur Tailor) ಕನ್ಹಯ್ಯಾ ಲಾಲ್ (Kanhaiya Lal) ಅವರನ್ನು ಭೀಕರವಾಗಿ ಹತ್ಯೆ…
ಫೋಟೋ ಶೂಟ್ ವೇಳೆ ಕಿರಿಕ್ – ಯುವಕನ ಇರಿದು ಕೊಂದ ಕಿಡಿಗೇಡಿಗಳು
ಚಿಕ್ಕಬಳ್ಳಾಪುರ: ಫೋಟೋ ಶೂಟ್ ವೇಳೆ ಕಿಡಿಗೇಡಿಗಳು ಯುವಕನೊರ್ವನನ್ನ ಚಾಕು ಹಾಗೂ ಕೀ ಚೈನ್‍ನಿಂದ ಇರಿದು ಕೊಂದ…
ದೀಪಾವಳಿಗೆ ಭಾರತದ ಕಂಪನಿಗಳು ದೀರ್ಘ ರಜೆ ನೀಡಲ್ಲ ಯಾಕೆ – ಎಡೆಲ್ವೀಸ್ ಮ್ಯೂಚುವಲ್ ಫಂಡ್ ಸಿಇಒ ಪ್ರಶ್ನೆ
ನವದೆಹಲಿ: ದೀಪಾವಳಿಗೆ (Deepavali) ಭಾರತದ ಕಂಪನಿಗಳು (India Companies) ಉದ್ಯೋಗಿಗಳಿಗೆ ಯಾಕೆ ದೀರ್ಘ ರಜೆ (Longer…
