ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ: ನಿತೀಶ್ ಕುಮಾರ್ ಬೇಸರ
ಪಾಟ್ನಾ: ಐಎನ್‌ಡಿಐಎ (INDIA) ಮೈತ್ರಿಕೂಟ ಯಾವುದೇ ಪ್ರಗತಿ ಕಾಣುತ್ತಿಲ್ಲ. ಕಾಂಗ್ರೆಸ್ (Congress) ಪಂಚರಾಜ್ಯ ಚುನಾವಣೆ ಕಡೆಗೆ…
ಚುನಾವಣಾ ಬಾಂಡ್‌ಗಳ ಕೊಡುಗೆ ಆಡಳಿತ ಪಕ್ಷಕ್ಕೆ ಹೆಚ್ಚು – ಸುಪ್ರೀಂಗೆ ಕೇಂದ್ರ ಹೇಳಿಕೆ
ನವದೆಹಲಿ: ಚುನಾವಣಾ ಬಾಂಡ್‌ಗಳ (Electoral Bond) ಮೂಲಕ ಆಡಳಿತದಲ್ಲಿರುವ ರಾಜಕೀಯ ಪಕ್ಷಕ್ಕೆ (Political Parties) ಹೆಚ್ಚಿನ…
ದೆಹಲಿಯಲ್ಲಿ ಶುರುವಾಯ್ತು ವಾಯು ಸಂಕಟ
ನವದೆಹಲಿ: ಹಲವು ಮುನ್ನೆಚ್ಚರಿಕೆ ಕ್ರಮಗಳ ನಡುವೆಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದ್ದು,…
ಝಿಕಾ ವೈರಸ್ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಿ- ಸರ್ಕಾರಕ್ಕೆ ಸುಧಾಕರ್ ಆಗ್ರಹ
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝಿಕಾ ವೈರಸ್ (Zika Virus) ಪತ್ತೆ ಪ್ರಕರಣ…
Breaking: ದರ್ಶನ್ ಹೊಸ ಚಿತ್ರಕ್ಕೆ ಇಂದು ಸದ್ದಿಲ್ಲದೇ ಮುಹೂರ್ತ
ಹೆಸರಾಂತ ನಿರ್ದೇಶಕ ಮಿಲನ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ (Darshan) ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ…
ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗೆ ಚಾಕು ಇರಿತ – ಸ್ಥಿತಿ ಗಂಭೀರ
ವಾಷಿಂಗ್ಟನ್: ಅಮೆರಿಕದ (America) ಇಂಡಿಯಾನಾ ರಾಜ್ಯದ ಫಿಟ್‌ನೆಸ್ ಸೆಂಟರ್‌ನಲ್ಲಿ ಚಾಕು ಇರಿತಕ್ಕೆ ಒಳಗಾಗಿದ್ದ ಭಾರತೀಯ ಮೂಲದ…
ನಡೆದುಕೊಂಡು ಹೋಗ್ತಿದ್ದ ಇಬ್ಬರ ಮೇಲೆ ಹರಿದ ಬೈಕ್- ಸವಾರ, ಪಾದಾಚಾರಿ ದುರ್ಮರಣ
ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ಮುಗಿಸಿಕೊಂಡು ಮರಳುತ್ತಿದ್ದ ವೇಳೆ, ಬೈಕ್‌ವೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ…
Breaking: ಲಂಚ ಪಡೆಯುವಾಗಲೇ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ED ಅಧಿಕಾರಿಗಳು ಅರೆಸ್ಟ್
- ರಾಜಸ್ಥಾನ ACB ಟೀಂ ಭರ್ಜರಿ ಕಾರ್ಯಾಚರಣೆ ಜೈಪುರ: ರಾಜಸ್ಥಾನದಲ್ಲಿ ಲಂಚ ಕೇಳಿದ ಆರೋಪದ ಮೇಲೆ…
7ನೇ ತರಗತಿ ವಿದ್ಯಾರ್ಥಿಯಿಂದ ಕೇರಳ ಸಿಎಂಗೆ ಬೆದರಿಕೆ ಕರೆ
ತಿರುವನಂತಪುರ: ಅಪ್ರಾಪ್ತ ಬಾಲಕನೋರ್ವ (Minor) ಕೇರಳ (Kerala) ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ (Pinarayi Vijayan) ಬೆದರಿಕೆ…
ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್
ರಾಯಚೂರು: ಮಾನ್ವಿಯ ಕಾಂಗ್ರೆಸ್ ಮುಖಂಡ (Congress Leader) ಪ್ರಸಾದ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು…
