ಶುರುವಾಯ್ತು ‘ವಿದ್ಯಾಪತಿಗೆ’ ಶೂಟಿಂಗ್-ಹೊಸ ಅವತಾರದಲ್ಲಿ ನಾಗಭೂಷಣ್,ರಂಗಾಯಣ ರಘು
ಪ್ರತಿಭಾನ್ವಿತ ನಿರ್ದೇಶಕರಿಗೆ ವೇದಿಕೆಯಾಗಿರುವ ಡಾಲಿ ಪಿಕ್ಚರ್ಸ್ ಮತ್ತೊಂದು ಹೊಸ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ.…
ವಿಮಾನ ಬಿಡಿ , ರೈಲ್ವೇ ಟಿಕೆಟ್ ಖರೀದಿಸಲು ಆಗುತ್ತಿಲ್ಲ – ಕಾಂಗ್ರೆಸ್ ಖಾತೆ ಫ್ರೀಜ್, ಕೇಂದ್ರದ ವಿರುದ್ಧ ರಾಹುಲ್ ಕಿಡಿ
ನವದೆಹಲಿ: ಫ್ರೀಜ್ ಆಗಿರುವುದು ಕಾಂಗ್ರೆಸ್ (Congress) ಖಾತೆ ಅಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯೇ ಫ್ರೀಜ್ ಆಗಿದೆ. ಪ್ರಧಾನಿ…
ಬಿಜೆಪಿಯ 1 ಪುಟದ ನೋಟಿಸ್‌ಗೆ 170 ಪುಟಗಳ ಉತ್ತರ ನೀಡಿದ್ದೇವೆ: ಎಸ್‌ಟಿ ಸೋಮಶೇಖರ್
ಬೆಂಗಳೂರು: ಬಿಜೆಪಿ (BJP) ನೀಡಿದ 1 ಪುಟದ ನೋಟಿಸ್‌ಗೆ ನಾವು 170 ಪುಟಗಳ ಉತ್ತರ ನೀಡಿದ್ದೇವೆ…
‘ಯುವ’ ಟ್ರೈಲರ್ ರಿಲೀಸ್: ಪಕ್ಕಾ ಲೋಕಲ್ ಎಂದು ಅಬ್ಬರಿಸಿದ ಯುವರಾಜ್
ಅಂದುಕೊಂಡಂತೆ ಇಂದು ಮಧ್ಯಾಹ್ನ 1 ಗಂಟೆ 1 ನಿಮಿಷಕ್ಕೆ ಯುವ ಸಿನಿಮಾದ ಟ್ರೈಲರ್ (Trailer) ಬಿಡುಗಡೆ…
ಡಬಲ್ ಮರ್ಡರ್ ಕೇಸ್ – ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ!
- ಎನ್‌ಕೌಂಟರ್‌ಗೆ ಬಲಿಯಾದ ಪಾತಕಿ ಸಹೋದರ ಅರೆಸ್ಟ್ ಲಕ್ನೋ: ಬುಡೌನ್‌ನ ಜೋಡಿ ಕೊಲೆ ಪ್ರಕರಣಕ್ಕೆ (Budaun…
ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್ ಪಡೆದ ಅಲ್ಲು ಅರ್ಜುನ್
ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ (Allu Arjun) ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್ (Driving License)…
ಕೇರಳದಲ್ಲಿ ನಟ ವಿಜಯ್ ನೋಡಲು ಫ್ಯಾನ್ಸ್ ನೂಕುನುಗ್ಗಲು
ತಮಿಳಿನ ಹೆಸರಾಂತ ನಟ ವಿಜಯ್ ದಳಪತಿ ಇದೀಗ ಕೇರಳದಲ್ಲಿ ಬೀಡು ಬಿಟ್ಟಿದ್ದಾರೆ. ತಮ್ಮ ಸಿನಿಮಾದ ಚಿತ್ರೀಕರಣಕ್ಕಾಗಿ…
ಐಸಿಯು ಬೆಡ್ ಮೇಲೆ ಸದ್ಗುರು: ಭಾವುಕವಾಗಿ ಪೋಸ್ಟ್ ಮಾಡಿದ ಕಂಗನಾ
ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್ ಅವರು ಮೆದುಳು ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಬಾಲಿವುಡ್…
ಬೆಂಗಳೂರಿನ 14 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಿದ ಜಲ ಮಂಡಳಿ
ಬೆಂಗಳೂರು: ಅಂತರ್ಜಲ ವೃದ್ದಿಗೆ ಬೆಂಗಳೂರಿನ (Bengaluru) 14 ಕೆರೆಗಳಿಗೆ ಜಲಮಂಡಳಿ ತ್ಯಾಜ್ಯ ನೀರನ್ನು ತುಂಬಿಸಿದೆ. ಬೆಂಗಳೂರು…
ಸುಳ್ಳು ಜಾಹೀರಾತು, ಸುಪ್ರೀಂ ಚಾಟಿ ಬಳಿಕ ಕ್ಷಮೆ ಕೋರಿದ ಬಾಬಾ ರಾಮ್‌ದೇವ್
ನವದೆಹಲಿ: ಯೋಗ ಗುರು ಹಾಗೂ ಪತಂಜಲಿ ಸಂಸ್ಥೆಯ ಮುಖ್ಯಸ್ಥರೂ ಆಗಿರುವ ಬಾಬಾ ರಾಮ್‌ದೇವ್ (Baba Ramdev)…