ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿ – ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆ
ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ (KRS Dam) ಭೇಟಿಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರು,…
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಯೋಜನೆಗಳನ್ನು ನೀಡಿ: ಸುಧಾಕರ್ ಮನವಿ
- ಪಾಲಾರ್, ಪೆನ್ನಾರ್ ಮತ್ತು ಚಿತ್ರಾವತಿ ನದಿಗಳಲ್ಲಿ ವಿಶೇಷ ಜಲಾನಯನ ಯೋಜನೆ ಅಗತ್ಯ - ಕೃಷ್ಣಾ…
ಶೇ.6.5 -7 ರಷ್ಟು ಆರ್ಥಿಕ ಬೆಳವಣಿಗೆ – ಬಡವರಿಗೆ 9 ವರ್ಷದಲ್ಲಿ 2.63 ಕೋಟಿ ಮನೆ ನಿರ್ಮಾಣ
- ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆ ಮಂಡನೆ ನವದೆಹಲಿ: 2025 ರಲ್ಲಿ ಶೇ.6.5 -7 ರಷ್ಟು ಆರ್ಥಿಕ…
DCET-24 ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಕೆಇಎ
ಬೆಂಗಳೂರು: ಇಂಜಿನಿಯರಿಂಗ್ (Engineering) ಕೋರ್ಸ್‍ನ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶ ನೀಡಲು…
ಮುಡಾ ಹಗರಣಕ್ಕೆ ರಾಜ್ಯಪಾಲರ ಮಧ್ಯಪ್ರವೇಶ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಸೈಟ್ ಹಗರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಜ್ಯಪಾಲರ…
ರಾಜ್ಯದಲ್ಲಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹೆಚ್ಚಳ: ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಸ್ತನ ಕ್ಯಾನ್ಸರ್ (Breast cance) ಮತ್ತು ಗರ್ಭಕಂಠದ ಕ್ಯಾನ್ಸರ್ (Cervical cancer) ಹೆಚ್ಚಳವಾಗಿದ್ದು,…
ಕೇಂದ್ರ ಸರ್ಕಾರವೇ ಕೋಣ: ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ
ಬೆಂಗಳೂರು: ಕೇಂದ್ರ ಸರ್ಕಾರವೇ (Union Govt) ಕೋಣ ಎಂದು ವಿಧಾನಸಭೆಯಲ್ಲಿ ಸ್ಪೀಕರ್ ಪೀಠದಲ್ಲಿದ್ದ ಡೆಪ್ಯುಟಿ ಸ್ಪೀಕರ್…
ಸರ್ಕಾರಿ ನೌಕರರು ಆರ್‌ಎಸ್‌ಎಸ್ ಸೇರಬಹುದು – ಇಂದಿರಾ ಗಾಂಧಿ ಅಂದು ನಿಷೇಧ ಹೇರಿದ್ದು ಯಾಕೆ?
ನವದೆಹಲಿ: ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನಲ್ಲಿ (RSS) ತೊಡಗಿಕೊಳ್ಳುವುದಕ್ಕೆ ದಶಕಗಳ ಹಿಂದೆ ಜಾರಿಗೊಳಿಸಲಾಗಿದ್ದ ನಿಷೇಧವನ್ನು ಪ್ರಧಾನಿ ಮೋದಿ…
ಶಿವಸೈನ್ಯಕ್ಕೆ ಗುಡ್ ನ್ಯೂಸ್- 131ನೇ ಚಿತ್ರದ ಶೂಟಿಂಗ್‌ಗೆ ಹೊರಡಲು ರೆಡಿಯಾದ್ರು ಶಿವಣ್ಣ
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 131ನೇ ಸಿನಿಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಇತ್ತೀಚೆಗಷ್ಟೇ ಶಿವಣ್ಣನ ಜನ್ಮದಿನಕ್ಕೆ…
ಜೈಲಿನಲ್ಲಿ ದರ್ಶನ್ ನೋಡಿ ಮನಸ್ಸಿಗೆ ತುಂಬಾ ನೋವಾಯಿತು: ವಿನೋದ್ ರಾಜ್
ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ರನ್ನು (Darshan) ನೋಡಲು ದಿನಕರ್ ತೂಗುದೀಪ್ ಕುಟುಂಬದ ಜೊತೆಯೇ ತೆರಳಿ…