Maharashtra | ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟರ್ ಪತನ – ನಾಲ್ವರ ಪೈಕಿ ಮೂವರ ಸ್ಥಿತಿ ಗಂಭೀರ
ಮುಂಬೈ: ಬಿರುಗಾಳಿ ಮತ್ತು ಕೆಟ್ಟ ಹವಾಮಾನ ಪರಿಸ್ಥಿತಿಯಿಂದಾಗಿ ಪುಣೆಯ ಪೌಡ್ ಗ್ರಾಮದ ಬಳಿ ಖಾಸಗಿ ಹೆಲಿಕಾಪ್ಟರ್‌ವೊಂದು…
ಮೈಸೂರಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಶಂಕೆ – ಬಾಳೆ ತೋಟದಲ್ಲಿ ಶವ ಪತ್ತೆ
ಮೈಸೂರು: ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಗಟ್ಟವಾಡಿ ಗ್ರಾಮದ ಬಾಳೆ ತೋಟವೊಂದರಲ್ಲಿ ಮಹಿಳೆ ಶವ ಪತ್ತೆಯಾಗಿದ್ದು,…
ಶ್ರೀಲಂಕಾ ನೌಕಾಪಡೆಯಿಂದ 11 ಭಾರತೀಯ ಮೀನುಗಾರರ ಬಂಧನ – ಬಿಡುಗಡೆಗೆ ಸ್ಟಾಲಿನ್ ಮನವಿ
ಚೆನ್ನೈ: ಗಡಿ ಉಲ್ಲಂಘನೆ ಆರೋಪದ ಮೇಲೆ ತಮಿಳುನಾಡಿನ (Tamil Nadu) 11 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ…
ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಲು ಅವಕಾಶ ಇದೆ: ಸಿಎಂ
ಬೆಂಗಳೂರು: ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಲು ಅವಕಾಶ ಇದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah)…
ಮೋದಿ, ಯೋಗಿಯನ್ನು ಹೊಗಳಿದ್ದಕ್ಕೆ ಹೆಂಡತಿ ಮುಖಕ್ಕೆ ಬಿಸಿ ಸಾಂಬಾರ್ ಎರಚಿ ತಲಾಖ್ ನೀಡಿದ ಪತಿ
ಲಕ್ನೋ: ಪ್ರಧಾನಿ ಮೋದಿ (Narendra Modi), ಯುಪಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಹೊಗಳಿದ್ದಕ್ಕೆ…
ಇಟಲಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ ಆ್ಯಮಿ ಜಾಕ್ಸನ್ ಮದುವೆ
ಕನ್ನಡದ 'ವಿಲನ್' ( The Villain) ಚಿತ್ರದ ನಟಿ ಆ್ಯಮಿ ಜಾಕ್ಸನ್ (Amy Jackson) ಅವರು…
ನಟ ಅಕ್ಕಿನೇನಿ ನಾಗಾರ್ಜುನಗೆ ಬಿಗ್ ಶಾಕ್- ಅದ್ಧೂರಿ ಕನ್ವೆನ್ಷನ್ ಸೆಂಟರ್ ಧ್ವಂಸ
ಹೈದರಾಬಾದ್: ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ (Nagarjuna Akkineni) ಅವರ ಎನ್ ಕನ್ವೆನ್ಷನ್ ಹಾಲ್ (N…
ಟೆಸ್ಟ್ ಕ್ರಿಕೆಟ್ ಉತ್ತೇಜಕ್ಕೆ 125 ಕೋಟಿ ಮೊತ್ತದ ನಿಧಿ ಸ್ಥಾಪನೆಗೆ ಐಸಿಸಿ ನಿರ್ಧಾರ – ಭಾರತ, ಆಸೀಸ್‌ಗಿಲ್ಲ ಲಾಭ ಏಕೆ?
ಅಭುದಾಬಿ: ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಕ್ರಿಕೆಟ್‌ನತ್ತ ಆಟಗಾರರ ಆಸಕ್ತಿ ಕಡಿಮೆಯಾಗುತ್ತಿದೆ. ಆದ್ದರಿಂದ ಟೆಸ್ಟ್ ಕ್ರಿಕೆಟ್‌ಗೆ (Test…
ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರದ ಸಮ್ಮತಿ: ಶಿವಾನಂದ ಪಾಟೀಲ್
ಬೆಂಗಳೂರು: ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ (Support Price) ಯೋಜನೆಯಲ್ಲಿ ಹೆಸರುಕಾಳು ಮತ್ತು…
ನೀರಿನ ದರ ಏರಿಕೆ ಮಾಡ್ತೀವಿ,ಬಸ್ ದರ ಏರಿಕೆ ನಾವು ಎಲ್ಲಿ ಹೇಳಿದ್ದೀವಿ: ಸಿಎಂ ಪ್ರಶ್ನೆ
ಬೆಂಗಳೂರು: ಜಲಮಂಡಳಿ (BWSSB) ನಷ್ಟದಲ್ಲಿದೆ. ಅದಕ್ಕಾಗಿ ನೀರಿನ ದರ (Water Bill) ಏರಿಕೆ ಮಾಡುತ್ತಿದ್ದೇವೆ ಎಂದು…