ಉಕ್ರೇನ್‌ಗೆ ಮೋದಿ ಭೇಟಿ – ಝೆಲೆನ್ಸ್ಕಿ ಜೊತೆ ಮಾತುಕತೆ; ಯುದ್ಧದಲ್ಲಿ ಮಡಿದ ಮಕ್ಕಳ ಸ್ಮಾರಕ ವೀಕ್ಷಿಸಿದ ಪ್ರಧಾನಿ!
ಕೈವ್: ಕಳೆದ ಎರಡೂವರೆ ವರ್ಷಗಳಿಂದ ಯುದ್ಧದ ಕುಲುಮೆಯಲ್ಲಿ ಬೇಯುತ್ತಿರುವ ಉಕ್ರೇನ್‌ಗೆ ಇದೀಗ ಪ್ರಧಾನಿ ಮೋದಿ ಭೇಟಿ…
ಟ್ರೋಲ್‌ನಿಂದ ಬೇಸತ್ತ ಆಯೇಶಾ ಟಾಕಿಯಾ- ಇನ್ಸ್ಟಾಗ್ರಾಂ ಅಕೌಂಟ್ ಡಿಲೀಟ್
ನಟಿ ಆಯೇಶಾ ಟಾಕಿಯಾ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚಿನ ಆಯೇಶಾ (Ayesha…
ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ – 2,144 ಪುಟಗಳ ದೋಷಾರೋಪ ಪಟ್ಟಿಯಲ್ಲೇನಿದೆ?
- ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್‌ಶೀಟ್ - ಅಡುಗೆ ಮನೆಯಲ್ಲಿ ಯಾರೂ ಇಲ್ಲದ…
ಸಿದ್ದರಾಮಯ್ಯ ಸಂಡೇ ಲಾಯರ್, ರಾಹುಲ್ ಗಾಂಧಿ ಮೌನ ಏಕೆ?: ಛಲವಾದಿ ನಾರಾಯಣಸ್ವಾಮಿ ಕಿಡಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddarmaiah) ಅವರು ಮುಡಾ ಪ್ರಕರಣದಲ್ಲಿ (MUDA) ಸೆಷನ್ ಆರಂಭಕ್ಕೂ ಮುನ್ನ…
ರಾಜ್ಯಪಾಲರು ಸರ್ಕಾರದ ವಿರುದ್ಧ ಇರೋದು ಸ್ಪಷ್ಟ – ಪರಮೇಶ್ವರ್ ಆರೋಪ
ಬೆಂಗಳೂರು: ರಾಜ್ಯಪಾಲರಿಂದ ಬಿಲ್‌ಗಳು ವಾಪಸ್ ಕಳುಹಿಸಿರುವುದನ್ನ ನೋಡಿದರೆ ನಮ್ಮ ಸರ್ಕಾರದ ವಿರುದ್ಧವಾಗಿ ರಾಜ್ಯಪಾಲರು ಇದ್ದಾರೆ ಅನ್ನೋದು…
ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ಪರಿಷತ್ ಸದಸ್ಯ
ಬೆಂಗಳೂರು: ಜಿಪಂ (Zilla Panchayat), ತಾಪಂ (Taluk Panchayat) ಮೀಸಲಿಟ್ಟಿದ್ದ ಬಳಕೆಯಾಗದ ಅನುದಾನ ವಾಪಸ್ ಪಡೆದು…
Breaking: ರಿಲೀಸ್ ಆಯ್ತು ಉಪೇಂದ್ರ ನಟನೆಯ ‘ಸೌಂಡ್ ಆಫ್ ಯುಐ’ ಝಲಕ್
ರಿಯಲ್ ಸ್ಟಾರ್ ಉಪೇಂದ್ರ (Upendra) ನಟನೆಯ 'ಯುಐ' (UI Film) ಸಿನಿಮಾದ ಕುರಿತು ಇಂಟರೆಸ್ಟಿಂಗ್ ಅಪ್‌ಡೇಟ್‌ವೊಂದು…
ರಾಧೆಯಾದ ಮಿಲ್ಕಿಬ್ಯೂಟಿ ತಮನ್ನಾ
ಶ್ರೀಕೃಷ್ಣ ಜನ್ಮಾಷ್ಟಮಿ ಬಂದ್ರೆ ಸಾಕು ಸಾಮಾನ್ಯವಾಗಿ ಮಕ್ಕಳಿಗೆ ರಾಧಾ ಕೃಷ್ಣರ ವೇಶ ಹಾಕಿ ತಂದೆತಾಯಿ ಖುಷಿ…
`ಬಾರ್ಡರ್’ ಸಿನಿಮಾದ ಸಿಕ್ವೇಲ್: 27 ವರ್ಷಗಳ ನಂತರ ಹೊಳೆದ ಕಥೆ
ಬರೋಬ್ಬರಿ 27 ವರ್ಷಗಳ ನಂತರ `ಬಾರ್ಡರ್' (Border 2) ಸಿನಿಮಾದ ಸಿಕ್ವೇಲ್‌ಗೆ ಬಾಲಿವುಡ್‌ನಲ್ಲಿ ತಯಾರಾಗುತ್ತಿದೆ. ಸದ್ಯ…
ಚಾಕುವಿನಿಂದ ಇರಿದು ಪತ್ನಿ ಕೊಲೆ – ಟೆರೇಸ್‌ನಿಂದ ಬಿದ್ದಳು ಎಂದು ಕಥೆ ಕಟ್ಟಿದ ಪತಿ
- ಮೊಬೈಲ್ ರೀಲ್ಸ್‌ನಲ್ಲಿ ಸದಾ ಬ್ಯುಸಿ ಇದ್ದಳೆಂದು ಕೊಲೆ? ಉಡುಪಿ: ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ…