ಮುಡಾ ಪ್ರಕರಣದಲ್ಲಿ ರಾಯಚೂರು ಸಂಸದ ಜಿ.ಕುಮಾರ ನಾಯಕ್ ಹೆಸರು – ಅಕ್ರಮವಾಗಿ ಭೂಪರಿವರ್ತನೆ ಆರೋಪ
- ನಿವೃತ್ತ ಐಎಎಸ್ ಅಧಿಕಾರಿ ಅಧಿಕಾರಲ್ಲಿದ್ದಾಗ ತಪ್ಪು ಎಸಗಿದ್ರಾ? ರಾಯಚೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್
ಬೆಂಗಳೂರು: ಮುಡಾ (MUDA Scam) ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಆತಂಕ…
ಧರೆಗುರುಳಿದ ಶಿವಾಜಿ ಪ್ರತಿಮೆ; ಮಹಾರಾಷ್ಟ್ರ ಸರ್ಕಾರದ ವಿರುದ್ಧ `ಚಪ್ಪಲಿ ಸೇವೆ’ ಪ್ರತಿಭಟನೆ ನಡೆಸಿದ ವಿಪಕ್ಷಗಳು
ಮುಂಬೈ: ಸಿಂಧುದುರ್ಗದ ಮಾಲ್ವಾನ್ನಲ್ಲಿ ಛತ್ರಪತಿ ಶಿವಾಜಿಯವರ 35 ಅಡಿಯ ಪ್ರತಿಮೆ (Shivaji Statue) ನೆಲಕ್ಕೆ ಉರುಳಿದ…
ಬೆಂಗಳೂರಲ್ಲಿ ಕಾರಿನ ಗಾಜು ಒಡೆದು ಕಳ್ಳತನ – ನಾಲ್ವರ ಬಂಧನ
ಬೆಂಗಳೂರು: ಹಾಡಹಗಲೇ ಕಾರಿನ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ವೊಂದಕ್ಕೆ ಪೊಲೀಸರು ಬಂಧಿಸಿದ್ದಾರೆ.…
ನಿತೀಶ್ ಕುಮಾರ್ ಪಕ್ಷದ ನಾಯಕ ತ್ಯಾಗಿ JDU ವಕ್ತಾರ ಸ್ಥಾನಕ್ಕೆ ರಾಜೀನಾಮೆ
ಪಾಟ್ನಾ: ಬಿಹಾರ್ (Bihar) ಸಿಎಂ ನಿತೀಶ್ ಕುಮಾರ್ (Nitish Kumar) ಅವರ ಪಕ್ಷದ ನಾಯಕ ಕೆ.ಸಿ.ತ್ಯಾಗಿ…
ಮೈಸೂರು ದಸರಾ 2024| ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು
ಮೈಸೂರು: ದಸರಾ (Dasara 2024) ಗಜಪಡೆಗೆ (Dasara Elephants) ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು…
ಕೈದಿ ನಂಬರ್ ಆಯ್ತು.. ಈಗ ದರ್ಶನ್ ಧರಿಸಿದ್ದ ಟೀ ಶರ್ಟ್ ಟ್ರೆಂಡ್
- ನೆಚ್ಚಿನ ನಟ ಬಳ್ಳಾರಿ ಜೈಲಿಗೆ ಹೋಗುವಾಗ ಹಾಕಿದ್ದ ಟೀ ಶರ್ಟ್ ಧರಿಸಿ ಅಭಿಮಾನಿಗಳ ಫೋಟೊಶೂಟ್…
ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆ ಇನ್ಮುಂದೆ 24 ಗಂಟೆ ಓಪನ್
- ಮಲ್ಲೇಶ್ವರಂನ ಜಯದೇವ ಆಸ್ಪತ್ರೆಯ ಉಪ ಕೇಂದ್ರ 24 ಗಂಟೆ ಹೃದಯ ಸಂಬಂಧಿ ಖಾಯಿಲೆಗೆ ಚಿಕಿತ್ಸೆ…
ಕಳಿಸಿದ ಲೊಕೇಷನ್ಗೆ ಬರಲಿಲ್ಲ ಎಂದು ಕೊರಿಯರ್ ಬಾಯ್ಗೆ ಚಾಕು ಇರಿದ ದುಷ್ಕರ್ಮಿ!
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಕೊರಿಯರ್ ಬಾಯ್ಗೆ (Courier boy) ಚಾಕು ಇರಿದ ಪ್ರಕರಣ ಅಶೋಕನಗರದಲ್ಲಿ ನಡೆದಿದೆ.…
ರೈಲ್ವೆ ಬಜೆಟ್ನಲ್ಲಿ ಕರ್ನಾಟಕಕ್ಕೆ 7,000 ಕೋಟಿ: ಪ್ರಧಾನಿ ಮೋದಿ
ನವದೆಹಲಿ: ರೈಲ್ವೆ ಬಜೆಟ್ನಲ್ಲಿ (Railway Budget) ಕರ್ನಾಟಕಕಕ್ಕೆ (Karnataka) 7,000 ಕೋಟಿ ರೂ.ಗಿಂತ ಹೆಚ್ಚಿನ ಬಜೆಟ್…