ಕಿರಿಯ ವೈದ್ಯರ ಪ್ರತಿಭಟನೆಗೆ ಬೆಂಬಲ – ಆರ್‌ಜಿ ಕರ್ ಆಸ್ಪತ್ರೆಯ 45ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ
ಕೋಲ್ಕತ್ತಾ: ಆಗಸ್ಟ್‌ನಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಿರಿಯ…
ಸೂರ್ಯನಿಗೆ ಬೇಕಿದೆ 39 ರನ್ – ವಿಶ್ವದಾಖಲೆ ಬರೆಯುವ ಸನಿಹದಲ್ಲಿ ಮಿಸ್ಟರ್ 360
ಮುಂಬೈ: ವಿಶ್ವದ ನಂ.2 ಟಿ20 ಬ್ಯಾಟರ್ ಎಂದೇ ಗುರುತಿಸಿಕೊಂಡಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್…
ಜಮ್ಮು-ಕಾಶ್ಮೀರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ನಮ್ಮನ್ನು ಬೆಂಬಲಿಸಿದ್ದಾರೆ: ಈರಣ್ಣ ಕಡಾಡಿ
ಬೆಳಗಾವಿ: ಜಮ್ಮು-ಕಾಶ್ಮೀರದಲ್ಲಿ (Jammu-Kashmir) ದೊಡ್ಡ ಸಂಖ್ಯೆಯಲ್ಲಿ ಜನ ನಮ್ಮನ್ನು ಬೆಂಬಲಿಸಿದ್ದಾರೆ. ನಮ್ಮ ಅಸ್ತಿತ್ವ ಇಲ್ಲದ ರಾಜ್ಯದಲ್ಲಿ…
ಟಿಕೆಟ್‌ಗಾಗಿ ದೆಹಲಿಯಲ್ಲೇ ಬೀಡುಬಿಟ್ಟ ಸಿಪಿವೈ – ಪಕ್ಷೇತರ ಸ್ಪರ್ಧೆಗೆ ಬೆಂಬಲಿಗರ ಒತ್ತಾಯ
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರಿದ್ದು, ಟಿಕೆಟ್‌ಗಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (C.P.Yogeshwar) ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ.…
ಸಿಎಂ ಕಾನ್ವೆ ರೂಲ್ಸ್ ಬ್ರೇಕ್ – ಜನಾರ್ದನ ರೆಡ್ಡಿ ಕಾರನ್ನು ಸೀಜ್ ಮಾಡಿದ ಪೊಲೀಸರು
ಕೊಪ್ಪಳ: ಸಿಎಂ ಕಾನ್ವೆ ರೂಲ್ಸ್ ಬ್ರೇಕ್ ಮಾಡಿದ್ದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿಯವರ (Janardhan Reddy)…
Haryana Election Results| ಜಿಲೇಬಿ ಟ್ರೆಂಡ್ ಆಗಿದ್ದು ಯಾಕೆ?
ನವದೆಹಲಿ: ಹರಿಯಾಣ ಚುನಾವಣಾ ಫಲಿತಾಂಶ (Haryana Election Results) ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಜಿಲೇಬಿ (Jalebi)…
ದೇಗುಲದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ- ಅರ್ಚಕ ಅರೆಸ್ಟ್
ತುಮಕೂರು: ದೇವಸ್ಥಾನದ ಹುಂಡಿ ಮುಟ್ಟಿದ ದೇಗುಲದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ…
ಸಿಲಿಕಾನ್ ಸಿಟಿಯಲ್ಲಿ ಇಂಟ್ರೆಸ್ಟಿಂಗ್ ಕಳ್ಳತನ ಪ್ರಕರಣಗಳು – ಒಟ್ಟು 7 ಖದೀಮರ ಅರೆಸ್ಟ್!
ಬೆಂಗಳೂರು: ಸಿಲಿಕಾನ್ ಸಿಟಿಯ (Silicon City) ಪೊಲೀಸರು ವಿವಿಧ ರೀತಿಯ ಕಳ್ಳತನದಲ್ಲಿ ತೊಡಗಿರುವ ಖದೀಮರನ್ನು ಅರೆಸ್ಟ್…
Photo Gallery | ಮಂಗಳೂರು ನವರಾತ್ರಿ ಉತ್ಸವ – ಶಾರದಾ ಮಾತೆಗೆ 6ನೇ ದಿನದ ಶೃಂಗಾರ
ಮಂಗಳೂರಿನ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಕಳೆಗಟ್ಟಿದೆ. 9 ದಿನಗಳ ಕಾಲ ಈ ಕ್ಷೇತ್ರದಲ್ಲಿ…
ಬಿಗ್ ಬಾಸ್‌ನಿಂದ ಒಂದೇ ದಿನಕ್ಕೆ ಎಲಿಮಿನೇಟ್ ಆದ ಸ್ಪರ್ಧಿ
ಬಿಗ್ ಬಾಸ್ ಕನ್ನಡ 11ಕ್ಕೆ (Bigg Boss Kannada 11) ಅದ್ಧೂರಿ ಚಾಲನೆ ಸಿಕ್ಕಿದೆ. 1…