‘ಗೂಢಚಾರಿ 2’ ಸೆಟ್‌ನಲ್ಲಿ ಇಮ್ರಾನ್ ಹಶ್ಮಿಗೆ ಪೆಟ್ಟು
ಬಾಲಿವುಡ್ ನಟ ಇಮ್ರಾನ್ ಹಶ್ಮಿಗೆ (Emraan Hashmi) 'ಗೂಢಚಾರಿ 2' (Goodachari 2) ಸೆಟ್‌ನಲ್ಲಿ ಪೆಟ್ಟಾಗಿದೆ.…
34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ
ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು (Government Posts) ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು…
Punjab | ಕಾರು ಅಡ್ಡಗಟ್ಟಿ ಆಪ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
ಚಂಡೀಗಢ: ಪಂಜಾಬ್‌ನ (Punjab) ತರ್ನ್ ತರನ್‌ನಲ್ಲಿ ಆಮ್ ಆದ್ಮಿ ಪಕ್ಷದ (AAP) ಕಾರ್ಯಕರ್ತನನ್ನು ಮೂವರು ಅಪರಿಚಿತ…
ಜಾರ್ಖಂಡ್‌ನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುತ್ತೇವೆ: ಶಿವರಾಜ್ ಸಿಂಗ್ ಚೌಹಾಣ್
ರಾಂಚಿ: ಮುಂಬರುವ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಪೌರತ್ವ…
ತಾಂತ್ರಿಕ ದೋಷದಿಂದ ಯಡವಟ್ಟು; ಏಕಕಾಲಕ್ಕೆ ಕ್ವಾಂಟಾಸ್ ಫ್ಲೈಟ್‌ನ ಎಲ್ಲಾ ಟಿವಿ ಸ್ಕ್ರೀನ್‌ನಲ್ಲಿ ಸೆಕ್ಸ್ ವೀಡಿಯೋ ಪ್ರಸಾರ!
ಸಿಡ್ನಿ: ತಾಂತ್ರಿಕ ದೋಷದಿಂದ ಕ್ವಾಂಟಾಸ್ ಫ್ಲೈಟ್‌ನ (Qantas Flight) ಎಲ್ಲಾ ಟಿವಿ ಪರದೆಯ ಮೇಲೆ ನೀಲಿ…
Mysuru Dasara | ನಾಡಿಗೆ ಬಂದು ತೂಕ ಹೆಚ್ಚಿಸಿಕೊಂಡ ಕ್ಯಾಪ್ಟನ್ ಅಭಿಮನ್ಯು & ಟೀಂ
- ಬರೋಬ್ಬರಿ 5,820 ಕೆಜಿ ತೂಗಿದ ಅಭಿಮನ್ಯು - ಮಾಜಿ ಕ್ಯಾಪ್ಟನ್ ಅರ್ಜುನನ ಸ್ಥಾನಕ್ಕೇರಿದ ಧನಂಜಯ…
Bigg Boss 18: ಸ್ಪರ್ಧಿಯಾಗಿ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟ ಕತ್ತೆ
ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 11ಕ್ಕೆ(Bigg Boss Kannada 11)…
ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ಗದ್ದುಗೆ?
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ಚುನಾವಣಾ ಫಲಿತಾಂಶ (Election Results Haryana 2024)…
ಕೋವಿಡ್ ಕಾಲದಲ್ಲಿ ಪಿಪಿಇ ಕಿಟ್ ಖರೀದಿ ಅಕ್ರಮ – ಕಿದ್ವಾಯಿ ಆಸ್ಪತ್ರೆಯ ಆರ್ಥಿಕ ಸಲಹೆಗಾರ ಅಮಾನತು
ಬೆಂಗಳೂರು: ಕೋವಿಡ್ (COVID-19) ಸಮಯದಲ್ಲಿ ಪಿಪಿಇ ಕಿಟ್ (PPE Kits) ಸೇರಿ ಹಲವು ಸಾಮಗ್ರಿ ಖರೀದಿಯಲ್ಲಿ…
ದಲಿತರ ಮನೆಯಲ್ಲಿ ಅಡುಗೆ ಮಾಡಿ `ಪಾಕ ಪ್ರವೀಣ’ನಾದ ರಾಹುಲ್ ಗಾಂಧಿ
ನವದೆಹಲಿ: ಕಾಂಗ್ರೆಸ್ ನಾಯಕ ಇತ್ತೀಚೆಗೆ ರಾಹುಲ್ ಗಾಂಧಿ (Rahul Gandhi) ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಭೇಟಿ ನೀಡಿದ…