ಡಾಲಿ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಸಾಥ್- ‘ಜೀಬ್ರಾ’ ಟ್ರೈಲರ್ ಔಟ್
ತೆಲುಗಿನ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ 'ಜೀಬ್ರಾ' (Zebra) ಬಿಡುಗಡೆಗೆ ಸಜ್ಜಾಗಿದೆ. ಹೈದ್ರಾಬಾದ್‌ನಲ್ಲಿ 'ಜೀಬ್ರಾ' ಟ್ರೈಲರ್ ಕಾರ್ಯಕ್ರಮ…
ಪಹಣಿಯಲ್ಲಿ ‘ವಕ್ಫ್’ ಬೋರ್ಡ್ ಹೆಸರು ರದ್ದು- ನಿರಾಳರಾದ ರೈತರು
ಧಾರವಾಡ: ಉಪ್ಪಿನ ಬೇಟಗೇರಿ ಗ್ರಾಮದಲ್ಲಿ ಉಂಟಾಗಿದ್ದ ವಕ್ಫ್ (Waqf) ಆಸ್ತಿ ಸಂಬಂಧಿತ ಗೊಂದಲಗಳಿಗೆ ಕೊನೆಗೂ ತೆರೆ…
ಆನೇಕಲ್| ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು – ಚಾಲಕ ಪಾರು
ಆನೇಕಲ್: ಕಾರಿನ ಎಂಜಿನ್‌ನಲ್ಲಿ (Car Engine) ಕಾಣಿಸಿಕೊಂಡ ಬೆಂಕಿ ಕಾರಿನ ತುಂಬಾ ವ್ಯಾಪಿಸಿ ರಸ್ತೆಯಲ್ಲಿ ಕಾರು…
ಬಿಡಿಎ ಭರ್ಜರಿ ಬೇಟೆ – ನಾಗರಬಾವಿ ಬಡಾವಣೆಯಲ್ಲಿ 60 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು: ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು - BDA) ಅನಧಿಕೃತ ನಿರ್ಮಾಣಗಳನ್ನ ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು,…
ಯಶ್ ಜೊತೆಗಿನ ಫೋಟೋ ಹಂಚಿಕೊಂಡ ಹಾಲಿವುಡ್ ನಟಿ
ನ್ಯಾಷನಲ್ ಯಶ್ (Yash) ಅವರು ಮುಂಬೈನಲ್ಲಿ 'ಟಾಕ್ಸಿಕ್' ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಹಾಲಿವುಡ್…
ಹಾವೇರಿ | ಯತ್ನಳ್ಳಿ ಬಳಿ 10 ಬ್ಯಾಲೇಟ್ ಬಾಕ್ಸ್ ಪತ್ತೆ!
ಹಾವೇರಿ: ಶಿಗ್ಗಾಂವಿ ಉಪಚುನಾವಣೆಯ ಬಳಿಕ ಹಾವೇರಿ (Haveri) ತಾಲ್ಲೂಕಿನ ಯತ್ನಳ್ಳಿ ಬಳಿಯ ಖಾಲಿ ಲೇಔಟ್‌ನಲ್ಲಿ 10…
ಮುಖಂಡರು, ಕಾರ್ಯಕರ್ತರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ, ನಿಮ್ಮ ಜೊತೆ ಶಾಶ್ವತವಾಗಿ ಇರ್ತೇನೆ: ನಿಖಿಲ್ ಭರವಸೆ
ರಾಮನಗರ: ಉಪಚುನಾವಣೆ (By Election) ಹಿನ್ನೆಲೆ, ಕಳೆದ 18 ದಿನಗಳಿಂದ ಸರಿಯಾಗಿ ನಿದ್ದೆ ಮಾಡಲಿಲ್ಲ. ಮುಖಂಡರು,…
ಕೋವಿಡ್ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಬಿಎಸ್‌ವೈ ವಿರುದ್ಧ ಶೀಘ್ರ FIR ಸಾಧ್ಯತೆ!
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ಮಾಜಿ ಮಂತ್ರಿ ರಾಮುಲುಗೆ ರಾಜ್ಯ ಸರ್ಕಾರ ಶಾಕ್…
Waqf Board Case: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ಗೆ ಜಾಮೀನು
ನವದೆಹಲಿ: ದೆಹಲಿ ವಕ್ಫ್ ಬೋರ್ಡ್ (Delhi Waqf Board) ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ…
ನಕ್ಸಲರು ಊಟ ಮಾಡಿದ್ದ ಮನೆಗೆ ಎಎನ್‍ಎಫ್ ತಂಡ ಭೇಟಿ – ಚುರುಕುಗೊಂಡ ಕೂಂಬಿಂಗ್
ಚಿಕ್ಕಮಗಳೂರು: ಕೊಪ್ಪದ (Koppa) ಕಾಡಂಚಿನ ಗ್ರಾಮದಲ್ಲಿ ನಕ್ಸಲರು ಭೇಟಿ ನೀಡಿದ್ದ ಮನೆಗೆ ಎಎನ್‍ಎಫ್ (Anti-Naxal Force)…
