Month: November 2024

ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ – ಬಿಷ್ಣೋಯ್‌ ಗ್ಯಾಂಗ್‌ನಿಂದ 5 ಕೋಟಿಗೆ ಬೇಡಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ (Salman Khan) ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ.…

Public TV

ಕೊತ್ವಾಲ್‌ ಬಳಿ 100 ರೂ.ಗೆ ಕೆಲಸ ಮಾಡ್ತಿದ್ದ ಡಿಕೆ ಕಣ್ಣೀರು ಹಾಕಿರೋದು ನೋಡಿದ್ದೀರಾ? – ಹೆಚ್‌ಡಿಡಿ

ಮಂಡ್ಯ: ಕೊತ್ವಾಲ್ ರಾಮಚಂದ್ರನ ಬಳಿ 100 ರೂಪಾಯಿಗೆ ಕೆಲಸ ಮಾಡ್ತಾ ಇದ್ದ ಡಿ.ಕೆ ಶಿವಕುಮಾರ್‌ (DK…

Public TV

ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

ಕೆಜಿಎಫ್, ಕೆಜಿಎಫ್‌ 2, ಕಾಂತಾರ ಸಿನಿಮಾಗಳನ್ನು ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್‌ (Hombale…

Public TV

ವಯಸ್ಸಾಯಿತು ಇನ್ಯಾವಾಗ ಮದ್ವೆ ಆಗ್ತೀಯಾ? ಅಂತ ರೇಗಿಸಿದ್ದಕ್ಕೆ ಅತ್ತಿಗೆಯನ್ನೇ ಕೊಂದ

ಲಕ್ನೋ: ವಯಸ್ಸಾಯಿತು ಇನ್ನೂ ಯಾವಾಗ ನೀನು ಮದ್ವೆ (Marriage) ಆಗೋದು ಅಂತ ಪದೇ ಪದೇ ತಮಾಷೆ…

Public TV

ಉಡುಪಿ| ಕಾರ್ಕಳದ ಈದು ಗ್ರಾಮದಲ್ಲಿ ನಕ್ಸಲ್ ಓಡಾಟದ ಶಂಕೆ – ಪೊಲೀಸರಿಂದ ಕಾರ್ಯಾಚರಣೆ

ಉಡುಪಿ: ಕಾರ್ಕಳದ (Karkala) ಈದು ಗ್ರಾಮದಲ್ಲಿ ನಕ್ಸಲ್ (Naxals) ಓಡಾಟದ ಶಂಕೆ ವ್ಯಕ್ತವಾಗಿದ್ದು, ಎಎನ್‌ಎಫ್ ಪೊಲೀಸರಿಂದ…

Public TV

ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನವಜಾತ ಶಿಶು ಮೃತದೇಹ ಪತ್ತೆ

- ಜನನವಾದ ಕೆಲವೇ ಗಂಟೆಗಳಲ್ಲಿ ಬೀಸಾಡಿರುವ ಪಾಪಿಗಳು ರಾಯಚೂರು: ಜಿಲ್ಲೆಯ ಮಸ್ಕಿ (Maski) ತಾಲೂಕಿನ ಸಾಗರ್…

Public TV

ರಸ್ತೆ ಪಕ್ಕದ ಕಂಬಕ್ಕೆ ಬೈಕ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಾಹಿರಾತು ಫಲಕದ ಕಂಬಕ್ಕೆ ಬೈಕ್ (Bike) ಡಿಕ್ಕಿಯಾದ (Accident) ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ…

Public TV

ಬೆಂಗಳೂರು| ಪಾದಚಾರಿ ಜೊತೆ ಕಿರಿಕ್ – ಬಿಎಂಟಿಸಿ ಕಂಡಕ್ಟರ್ ಹೇಳಿದ್ದೇನು?

- ರೋಡ್‌ರೇಜ್ ಆರೋಪ ತಳ್ಳಿಹಾಕಿದ ಕಂಡಕ್ಟರ್ ಬೆಂಗಳೂರು: ಇಲ್ಲಿನ ಯಶವಂತಪುರ ಸಿಗ್ನಲ್ ಬಳಿ ಪಾದಚಾರಿ ಜೊತೆ…

Public TV

ಕೆರೆಯನ್ನೇ ನುಂಗಿದ ವಕ್ಫ್ ಬೋರ್ಡ್ – 4 ಎಕರೆ 10 ಗುಂಟೆ ಕೆರೆಯ ಜಾಗ ಈಗ ವಕ್ಫ್ ಹೆಸರಿಗೆ

ಹಾಸನ: ಸರ್ಕಾರಿ ಜಾಗದಲ್ಲಿದ್ದ ಕೆರೆಯನ್ನು ನುಂಗಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ನೂರಾರು…

Public TV

ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ – ಜಮೀನಿನಲ್ಲಿದ್ದ ಪೈಪ್, ಯಂತ್ರಗಳು ಧ್ವಂಸ!

ಚಿಕ್ಕಮಗಳೂರು: ಜಿಲ್ಲೆಯ (Chikkamagaluru) ಆಲ್ದೂರು ಸಮೀಪದ ತುಡುಕೂರಿನಲ್ಲಿ ರೈತರೊಬ್ಬರ (Farmer) ಜಮೀನಿನಲ್ಲಿದ್ದ ಸಾವಿರಾರು ರೂ. ಮೌಲ್ಯದ…

Public TV