ಬೆಳಗ್ಗೆ ವಾಕಿಂಗ್‌ಗೆ ಹೋಗಿದ್ದ ಉದ್ಯಮಿಗೆ ಗುಂಡಿಕ್ಕಿ ಹತ್ಯೆ
ನವದೆಹಲಿ: ಬೆಳಗಿನ ಜಾವ ವಾಕಿಂಗ್ ಮುಗಿಸಿ ಮರಳುತ್ತಿದ್ದಾಗ ಇಬ್ಬರು ಗುಂಡಿನ ದಾಳಿ ನಡೆಸಿದ ಪರಿಣಾಮ ಉದ್ಯಮಿ…
ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಹುಬ್ಬಳ್ಳಿ: ರಾತ್ರಿ ವೇಳೆ ಮನೆಯ ಆವರಣಕ್ಕೆ ನುಗ್ಗಿ ಒಣಗಿಸಿದ್ದ ಮಹಿಳೆಯರ ಒಳ ಉಡುಪನ್ನು ಕಳ್ಳತನ ಮಾಡುತ್ತಿದ್ದ…
ಬಾಣಂತಿಯರ ಸರಣಿ ಸಾವು ಕೇಸ್ – ಬಳ್ಳಾರಿ ಜಿಲ್ಲಾಸ್ಪತ್ರೆ ಮೇಲೆ ‘ಲೋಕಾ’ ದಾಳಿ
ಬಳ್ಳಾರಿ: ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ (Bellary District Hospital) ಲೋಕಾಯುಕ್ತ…
ಪ್ರಧಾನಿ ಅಂಗಳ ತಲುಪಿದ ಮುಡಾ ಪ್ರಕರಣ – ಸಿಬಿಐಗೆ ವಹಿಸುವಂತೆ ವಕೀಲನಿಂದ ಪತ್ರ
ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮುಡಾ ಹಗರಣ (Muda Scam Case) ಈಗ ಪ್ರಧಾನಿ…
ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ನಾಗರಿಕ ಸಹಾಯವಾಣಿ ಪ್ರಾರಂಭ
* ಇ-ಖಾತಾ ಪಡೆಯಲು ಲಂಚ ಕೇಳಿದ್ರೆ ಸಹಾಯವಾಣಿಗೆ ಕರೆ ಮಾಡಿ ಬೆಂಗಳೂರು: ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ…
ಸರ್ಜಾಪುರದಿಂದ ಹೆಬ್ಬಾಳದವರೆಗೆ ‘ನಮ್ಮ ಮೆಟ್ರೋ 3ಎ ಹಂತ’ – ಸಚಿವ ಸಂಪುಟ ಅನುಮೋದನೆ
* 28,405 ಕೋಟಿ ರೂ. ವೆಚ್ಚದಲ್ಲಿ 36.59 ಕಿಮೀ ಮೆಟ್ರೋ ಮಾರ್ಗ * ಈವರೆಗಿನ ಹಂತಗಳ…
ಪವರ್ ಶೇರಿಂಗ್ – ಹೈಕಮಾಂಡ್‌ನಲ್ಲಿ ಆಗಿರೋ ತೀರ್ಮಾನದ ವಿಚಾರ ಅವರಿಬ್ಬರಿಗೆ ಗೊತ್ತು: ಮುನಿಯಪ್ಪ
ಬೆಂಗಳೂರು: ಹೈಕಮಾಂಡ್‌ನಲ್ಲಿ ಆಗಿರುವ ತೀರ್ಮಾನದ ವಿಚಾರ ಅವರಿಬ್ಬರಿಗೆ ಗೊತ್ತು ಎಂದು ಸಿಎಂ ಮತ್ತು ಡಿಸಿಎಂ ಕುರಿತು…
ಸಿರಿಯಾದಲ್ಲಿ ಹೆಚ್ಚಿದ ಹಿಂಸಾಚಾರ – ಕೂಡಲೇ ದೇಶವನ್ನು ತೊರೆಯಿರಿ; ಭಾರತೀಯರಿಗೆ ಸೂಚನೆ
ಡೆಮಾಸ್ಕಸ್: ಸಿರಿಯಾದಲ್ಲಿ (Syria) ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರ ಕಳವಳ ವ್ಯಕ್ತಪಡಿಸಿದರೆ. ಆದಷ್ಟು ಬೇಗ…
ಬೆಂಗಳೂರಲ್ಲಿ ಧರೆಗೆ ಉರುಳಿದ ಬೃಹತ್ ಮರದ ಕೊಂಬೆ – ನಾಲ್ವರು ಜಸ್ಟ್ ಮಿಸ್!
ಬೆಂಗಳೂರು: ಬೃಹತ್ ಮರದ ಕೊಂಬೆಯೊಂದು ಧರೆಗುರುಳಿದ್ದು, ನಾಲ್ವರು ಕ್ಷಣಾರ್ಧದಲ್ಲಿ ಪಾರಾಗಿರುವ ಘಟನೆ ಬೆಂಗಳೂರಿನ (Bengaluru) ಮೈಸೂರು…
ಗೇಮಿಂಗ್ ಆ್ಯಪ್‌ನಲ್ಲಿ 3 ಕೋಟಿ ಹಣ ಕಳೆದುಕೊಂಡ ಖಾಸಗಿ ಕಂಪನಿಯ ಉದ್ಯೋಗಿ
ಬೆಂಗಳೂರು: ನಗರದ (Bengaluru) ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಗೇಮಿಂಗ್ ಆ್ಯಪ್‌ನಲ್ಲಿ (Gaming App) ಕೋಟಿ ಕೋಟಿ…