ದಿನದ ಕೊನೇ ಓವರ್‌ನಲ್ಲಿ ನೋಬಾಲ್ ಎಡವಟ್ಟು – ರೋಚಕ ಘಟಕ್ಕೆ ಬಾಕ್ಸಿಂಗ್ ಡೇ ಟೆಸ್ಟ್; ಆಸೀಸ್‌ಗೆ 333 ರನ್ ಮುನ್ನಡೆ
ಮೆಲ್ಬೋರ್ನ್: ಇಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ರಣರೋಚಕ ಹಂತಕ್ಕೆ ತಲುಪಿದೆ. 4ನೇ ದಿನದ…
ಬಿಜೆಪಿ ಅವರು ಏನೇ ಮಾಡಿದ್ರು ನಾನು ರಾಜೀನಾಮೆ ಕೊಡೊಲ್ಲ: ಪ್ರಿಯಾಂಕ್ ಖರ್ಗೆ
- ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ಪ್ರೂವ್ ಆಗಿದೆ - ವಿಜಯೇಂದ್ರಗೆ ಟಾಂಗ್ ಬೆಂಗಳೂರು: ಗುತ್ತಿಗೆದಾರ…
ನಮ್ಮದು ಯತ್ನಾಳ್ ಬಣ ಅಲ್ಲ, ಬಿಜೆಪಿ ಬಣ: ರಮೇಶ್ ಜಾರಕಿಹೊಳಿ
ಬಳ್ಳಾರಿ: ನಮ್ಮದು ಯತ್ನಾಳ್ ಬಣವಲ್ಲ. ಇರೋದು ಒಂದೇ ಬಿಜೆಪಿ ಬಣ ಎಂದು ಶಾಸಕ ರಮೇಶ್ ಜಾರಕಿಹೊಳಿ…
‘ಸಿಖಂದರ್’ ಟೀಸರ್ ಔಟ್: ರಗಡ್ ಲುಕ್‌ನಲ್ಲಿ ಸಲ್ಮಾನ್ ಖಾನ್
ಬಾಲಿವುಡ್‌ನ ಬಹುನಿರೀಕ್ಷಿತ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ 'ಸಿಖಂದರ್' (Sikandar) ಸಿನಿಮಾದ ಟೀಸರ್ ರಿಲೀಸ್…
ಡಿ.ಕೆ.ಸುರೇಶ್ ಹೆಸರೇಳಿ ಚಿನ್ನ ವಂಚನೆ ಕೇಸ್ – ಯಾವುದೇ ಕ್ಷಣದಲ್ಲಿ ನಟ ಧರ್ಮೇಂದ್ರ ಬಂಧನ ಸಾಧ್ಯತೆ
- ಬಂಧನ ಭೀತಿಯಲ್ಲಿ ನಿರೀಕ್ಷಣಾ ಜಾಮೀನಿಗೆ ನಟ ಅರ್ಜಿ ಸಲ್ಲಿಕೆ ಬೆಂಗಳೂರು: ವರಾಹಿ ಜ್ಯುವೆಲ್ಲರ್ಸ್ ಮಾಲೀಕರಿಗೆ…
ಬೆಳಗಾವಿ | ಬೆಡ್ ರೂಮ್‍ನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
ಬೆಳಗಾವಿ: ಗೃಹಿಣಿಯೊಬ್ಬಳು ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ (Belagavi) ಸಾಂಬ್ರಾ ಗ್ರಾಮದಲ್ಲಿ ನಡೆದಿದೆ.…
ಸುತ್ತೂರು ಮಠದಲ್ಲಿ ನಂದಿ ಧ್ವಜ ಹೊತ್ತು ಕುಣಿದ ಡಾಲಿ
ಸ್ಯಾಂಡಲ್‌ವುಡ್ ನಟ ಡಾಲಿ (Daali) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸುತ್ತೂರು ಮಠಕ್ಕೆ (Sri…
ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಕಬಳಿಸಿ ಹೊಸ ದಾಖಲೆ ಬರೆದ ಬೂಮ್ರಾ
ಮೆಲ್ಬರ್ನ್: ಸಾರ್ವಕಾಲಿಕ ಶ್ರೇಷ್ಠ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಭಾರತದ ಸೂಪರ್‌ಸ್ಟಾರ್ ಜಸ್ಪ್ರೀತ್ ಬುಮ್ರಾ (Jasprit Bumrah)…
ಶಿವಮೊಗ್ಗ | ಕಾರು, ಬಸ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು
ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು…
ನೋವು ಜನರನ್ನು ಬದಲಾಯಿಸುತ್ತದೆ: 2024ರಲ್ಲಿ ಕಲಿತ ಪಾಠದ ಬಗ್ಗೆ ದರ್ಶನ್ ಪತ್ನಿ ಪೋಸ್ಟ್
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 2024ರಲ್ಲಿ ಕಲಿತ ಪಾಠವೇನು…