ತ್ರಿಷಾ ಮುದ್ದಿನ ನಾಯಿ ಜಾರೋ ನಿಧನ
ಸೌತ್ ನಟಿ ತ್ರಿಷಾ (Trisha Krishnan) ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಇಂದು (ಡಿ.25)…
ಹಾವೇರಿಯಲ್ಲಿ 2 ಕಾರುಗಳ ಮಧ್ಯೆ ಭೀಕರ ಅಪಘಾತ – ನಾಲ್ವರು ಸಾವು
ಹಾವೇರಿ: ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ…
ಬೆಸ್ಟ್ ಫ್ರೆಂಡ್ ಕೀರ್ತಿ ಸುರೇಶ್ ಮದುವೆಯಲ್ಲಿ ಕನ್ನಡತಿ ಸೋನು ಗೌಡ
ಬಹುಭಾಷಾ ನಟಿ ಕೀರ್ತಿ ಸುರೇಶ್ (Keerthy Suresh) ಮದುವೆ ಇತ್ತೀಚೆಗೆ ಗೋವಾದಲ್ಲಿ ಅದ್ಧೂರಿಯಾಗಿ ನಡೆಯಿತು. ಈ…
ಉತ್ತರಾಖಂಡ | 1500 ಅಡಿ ಕಂದಕಕ್ಕೆ ಉರುಳಿದ ಬಸ್ – ಮೂವರು ಸಾವು, 24 ಮಂದಿಗೆ ಗಾಯ
ಉತ್ತರಾಖಂಡ: ಉತ್ತರಾಖಂಡದ (Uttarakhand) ಭೀಮತಾಲ್‌ನಿಂದ ಹಲ್ದ್ವಾನಿಗೆ ತೆರಳುತ್ತಿದ್ದ ಬಸ್ 1500 ಅಡಿ ಆಳದ ಕಮರಿಗೆ ಉರುಳಿ…
ಚುನಾವಣಾ ಹೊತ್ತಲ್ಲಿ ತನಿಖಾ ಸಂಸ್ಥೆಗಳು ಸಿಎಂ ಅತಿಶಿಯನ್ನು ಬಂಧಿಸಬಹುದು: ಕೇಜ್ರಿವಾಲ್ ಆರೋಪ
ನವದೆಹಲಿ: ಸಂಜೀವಿನಿ, ಮಹಿಳಾ ಸಮ್ಮಾನ್‌ನಂತಹ ಜನಪರ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿ ಮಾಡುತ್ತಿದ್ದು, ಇದನ್ನು ಸಹಿಸಲಾಗದ…
ಗೂಂಡಾಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ: ಮುನಿರತ್ನಗೆ ಡಿಕೆಸು ತಿರುಗೇಟು
ಬೆಳಗಾವಿ: ಶಾಸಕ ಮುನಿರತ್ನ (Munirathna) ಅವರೇ ಗೂಂಡಾಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ ಬರುವಂತೆ…
ವಾಜಪೇಯಿ ಜನ್ಮದಿನಕ್ಕೆ ಮೋದಿ ಗಿಫ್ಟ್ – ದೇಶದ ಮೊದಲ ನದಿ ಜೋಡಣೆ ಯೋಜನೆಗೆ ಶಿಲಾನ್ಯಾಸ
ಭೋಪಾಲ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ 100ನೇ ಜನ್ಮದಿನದಂದೇ…
ಪೂಜಾ ಹೆಗ್ಡೆ ಜೊತೆ ‘ರೆಟ್ರೋ’ ಕಥೆ ಹೇಳಲು ಹೊರಟ ಸೂರ್ಯ
'ಕಂಗುವ' (Kanguva) ಸಿನಿಮಾ ಬೆನ್ನಲ್ಲೇ ಸೂರ್ಯ ರೆಟ್ರೋ ಸಿನಿಮಾದ ಕಥೆ ಹೇಳಲು ರೆಡಿಯಾಗಿದ್ದಾರೆ. ಗ್ಯಾಂಗ್‌ಸ್ಟರ್ ಆಗಿ…
ಕಝಾಕಿಸ್ತಾನದಲ್ಲಿ ದುರಂತ – ಪ್ರಯಾಣಿಕ ವಿಮಾನ ಪತನ
ಅಸ್ತಾನಾ: 60ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ಅಜರ್‌ಬೈಜಾನ್‌ವಿಮಾನವೊಂದು ಕಝಾಕಿಸ್ತಾನದ ಅಕ್ಟೌ ನಗರದ ಬಳಿ ಪತನಗೊಂಡಿದೆ. ವಿಮಾನವು…
ಪ್ರೀತಿ ಬಾಂಧವ್ಯದ ಕಥೆಗಳ ಸಂಗಮ- ’ಸ್ವೇಚ್ಛಾ’ ಟ್ರೈಲರ್ ಔಟ್
ಎರಡು ಕಥೆಗಳನ್ನು ಪ್ಯಾರಲಲ್ ಆಗಿ ಹೇಳಲು ಪ್ರಯತ್ನಿಸಿರುವ ನಿರ್ದೇಶಕ ಸುರೇಶ್ ರಾಜು ಅವರು ಆ ಕಥೆಗಳಲ್ಲಿ…